ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದ ಪೇರಾಲಿನ ಈ ಯುವಕಕ್ಯಾನ್ಸರ್ ರೋಗಿಗಳಿಗೆ ತಾನು ಎರಡು ವರ್ಷಗಳಿಂದ ಪ್ರೀತಿಯಿಂದ ಬೆಳೆಸಿದ ತಲೆಕೂದಲನ್ನು ದಾನ ಮಾಡುವ ಮೂಲಕ ನೋವಿನಲ್ಲಿರುವ ಕ್ಯಾನ್ಸರ್ ಪೀಡಿತರಿಗೆ ಚೈತನ್ಯ ತುಂಬಿದ್ದಾರೆ. ಪೇರಾಲಿನ ಮಹೇಶ್ ಅವರು ಪುತ್ತೂರಿನ ಮುಳಿಯ ಫೌಂಡೇಷನ್ ಮುಖಾಂತರ ಸ್ವ …
Tag:
