ಮಹೀಂದ್ರಾ ಶೋರೂಂ ಒಂದರಲ್ಲಿ ವಾಹನ ಖರೀದಿಸಲು ಬಂದ ರೈತನೊಬ್ಬನಿಗೆ ಅಪಮಾನವಾದ ಘಟನೆಯ ಬಗ್ಗೆ ಮಂಗಳವಾರ ಉದ್ಯಮಿ ಆನಂದ ಮಹೀಂದ್ರಾ ಅವರು ಬಹಿರಂಗವಾಗಿ ಹೇಳಿಕೆಯೊಂದನ್ನು ನೀಡಿದ್ದಾರೆ. ವ್ಯಕ್ತಿಯ ಘನತೆಯನ್ನು ಎತ್ತಿ ಹಿಡಿಯುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಹೇಳಿದ್ದಾರೆ.ಈ ತತ್ವಕ್ಕೆ ಲೋಪ ಉಂಟಾದರೆ ಅದನ್ನು …
Tag:
