ದಸರಾ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಗುಂಪೊಂದು ಪಾರಂಪರಿಕ ಮದರಸಾಗೆ ನುಗ್ಗಿ, ಅದೇ ಕಟ್ಟಡದಲ್ಲಿ ಘೋಷಣೆಗಳನ್ನು ಕೂಗಿ, ಪೂಜೆ ನೆರವೇರಿಸಿದ ಘಟನೆಯೊಂದು ನಡೆದಿದೆ ಎಂದು ದೂರಲಾಗಿದೆ. ಈ ಘಟನೆಯ ಸಂಬಂಧ 9 ಮಂದಿಯ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ, ಆದರೆ ಈವರೆಗೆ ಯಾರನ್ನೂ ಬಂಧಿಸಿಲ್ಲ. …
Tag:
