ಮೈರೋಳ್ತಡ್ಕ:ಜೂ 25ರಂದು ಬಂದಾರು ಗ್ರಾಮದಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಮೈರೋಳ್ತಡ್ಕ ಇಲ್ಲಿ ಶಾಲಾ ಆವರಣ,ಮೈದಾನ,ಅಡಿಕೆ ತೋಟದಲ್ಲಿ ಗಿಡಗಂಟಿಗಳನ್ನು ತೆಗೆಯುವ ಮೂಲಕ ಸ್ವಚ್ಚತಾ ಅಭಿಯಾನ ಮತ್ತು ಶ್ರಮದಾನ ಕಾರ್ಯಕ್ರಮ ಯಶಸ್ವಿಯಾಗಿ ನಡೆಸಲಾಯಿತು. ಈ ಸಂದರ್ಭದಲ್ಲಿ ಸುಮಾರು 50 ಜನ ವಿದ್ಯಾರ್ಥಿಗಳ ಪೋಷಕರು,ಶಾಲಾಭಿವೃದ್ದಿ ಸಮಿತಿ …
Tag:
