ಪತ್ತನಂತಿಟ್ಟ: ಶಬರಿಮಲೆ ಸನ್ನಿಧಾನದಲ್ಲಿ ಜ.14ರಂದು (ಬುಧವಾರವೇ) ಸಂಜೆ ಅಯ್ಯಪ್ಪ ಸ್ವಾಮಿಗೆ ತಿರುವಾಭರಣ ತೊಡಿಸಿ ದೀಪಾರಾಧನೆ ವೇಳೆ ಪೊನ್ನಂಬಲಮೇಡ್ ಬೆಟ್ಟದಲ್ಲಿ ಮಕರಜ್ಯೋತಿ ದರ್ಶನವಾಗಲಿದೆ. ಪಂದಳಂ ಅರಮನೆಯಿಂದ ಹೊರಟ ತಿರುವಾಭರಣ ಮೆರವಣಿಗೆಯು ಬುಧವಾರ ಸಂಜೆ 6.30ಕ್ಕೆ ಸನ್ನಿಧಾನ ತಲುಪಲಿದೆ. ಮಕರಜ್ಯೋತಿ ಮಹೋತ್ಸವಕ್ಕೆ ಸನ್ನಿಧಾನ ಸಜ್ಜುಗೊಂಡಿದೆ. …
Tag:
