Malegaon Blast Case: ಹಿಂದುಗಳು ಭಯೋತ್ಪಾದನಾ ಕೃತ್ಯ ಮಾಡೋದಿಲ್ಲ, ಅದು ಮತ್ತೊಮ್ಮೆ ಸಾಬೀತಾಗಿದೆ ಎಂದು ಮಾಲೇಗಾಂವ್ ಸ್ಪೋಟ ಪ್ರಕರಣ ಸಂಬಂಧ NIA ಆರೋಪಿಗಳಿಗೆ ಕ್ಲೀನ್ ಚೀಟ್ ನೀಡಿದ ಕುರಿತು ವಿಧಾನಸೌಧದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪ್ರತಿಕ್ರಿಯೆ ನೀಡಿದ್ದಾರೆ.
Tag:
malegaon blast case
-
News
Malegaon Blast Case : 2008ರಲ್ಲಿ ನಡೆದ ಮಾಲೆಗಾಂವ್ ಸ್ಫೋಟ ಪ್ರಕರಣದ ತೀರ್ಪು ಇಂದು ಪ್ರಕಟ: ಸಾಧ್ವಿ ಪ್ರಜ್ಞಾ ಸಿಂಗ್ ನ್ಯಾಯಾಲಯಕ್ಕೆ ಆಗಮನ
Malegaon Blast Case : ಮಾಲೆಗಾಂವ್ ಸ್ಫೋಟ ಪ್ರಕರಣದ ತೀರ್ಪು ಇಂದು ಪ್ರಕಟಗೊಳ್ಳಲಿದೆ. 2008 ರಲ್ಲಿ ಮಹಾರಾಷ್ಟ್ರದ ಮಾಲೆಗಾಂವ್ನಲ್ಲಿ ನಡೆದ ಸ್ಫೋಟದಲ್ಲಿ 6 ಜನರು ಸಾವನ್ನಪ್ಪಿದ್ದು, 100 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.
