ಉಡುಪಿ :ಮಲ್ಪೆ ಬೀಚ್ನಲ್ಲಿ ಸ್ಥಾಪಿಸಿದ್ದ ಫ್ಲೋಟಿಂಗ್ ಬ್ರಿಡ್ಜ್ ಶುಕ್ರವಾರ ಲೋಕಾರ್ಪಣೆಗೊಂಡಿದ್ದು,ಒಂದು ವಾರದೊಳಗೆ ಕಡಲಿನ ಅಬ್ಬರಕ್ಕೆ ಸೇತುವೆ ಹಾನಿಗೊಂಡಿದೆ ಎಂಬ ಸುಳ್ಳು ಸುದ್ದಿ ಹರಡಿತ್ತು. ಇದೀಗ ಮಲ್ಪೆ ಬೀಚ್ ಗುತ್ತಿಗೆದಾರ ಸುದೇಶ್ ಶೆಟ್ಟಿ ಸ್ಪಷ್ಟನೆ ನೀಡಿದ್ದಾರೆ. ಈ ತೇಲುವ ಸೇತುವೆಯಲ್ಲಿ ಸುರಕ್ಷತೆಯ ದೃಷ್ಠಿಯಿಂದ …
Malpe
-
ತೂಗು ಸೇತುವೆ, ಗಾಜಿನ ಸೇತುವೆ ನೋಡಿರುತ್ತಿರಾ ಆದರೆ ಉಡುಪಿಯಲ್ಲಿ ಇಂದು ತೇಲುವ ಸೇತುವೆ ಉದ್ಘಾಟನೆಯಾಗಿದೆ. ತೇಲುತ್ತಾ ಸೇತುವೆಯ ಮೇಲೆ ಇರುವಾಗ, ಸಂದರ್ಶಕನು ಸಮುದ್ರದ ಅಲೆಗಳ ಚಲನೆಯನ್ನು ಅನುಭವಿಸಬಹುದು ಮತ್ತು ಅದರ ಮೇಲೆ ನಡಿಗೆಯನ್ನು ಅನುಭವಿಸಬಹುದು. ಉಡುಪಿಯ ಮಲ್ಪೆ ಬೀಚ್ ನಲ್ಲಿ ಪ್ರವಾಸಿಗರ …
-
ಉಡುಪಿ
ಪೊಲೀಸರ ಜೇಬಿಗೇ ಕತ್ತರಿ ಹಾಕಿದ ಖತರ್ನಾಕ್ ಕಳ್ಳರು !! | ಬೀಚ್ ಗೆ ಪ್ರವಾಸಕ್ಕೆಂದು ಬಂದಿದ್ದ ಪೊಲೀಸರ ಅಪಾರ ಮೌಲ್ಯದ ಸೊತ್ತುಗಳು ಕಳವು
ಪೊಲೀಸರ ಜೇಬಿಗೆ ಕತ್ತರಿ ಹಾಕಿದ ಚಾಲಾಕಿ ಕಳ್ಳರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಲ್ಪೆ ಬೀಚ್ಗೆ ಪ್ರವಾಸಕ್ಕೆಂದು ಬಂದಿದ್ದ ಪೊಲೀಸರ ಸಾವಿರಾರು ರೂ. ಮೌಲ್ಯದ ಸೊತ್ತುಗಳನ್ನು ಕಳವು ಮಾಡಿರುವ ಘಟನೆ ನಡೆದಿದೆ. ಬೆಂಗಳೂರು ಕೆಎಸ್ಐಎಸ್ಎಫ್ ಒಂದನೇ ಬೆಟಾಲಿಯನ್ ಪೊಲೀಸ್ ನಿರೀಕ್ಷಕ ಮಂಜುನಾಥ, ಚಂದ್ರಶೇಖರ, …
-
ಮಲ್ಪೆಯ ಆಳಸಮುದ್ರ ಮೀನುಗಾರಿಕಾ ಬೋಟೋಂದು ಮಹಾರಾಷ್ಟ್ರದ ರತ್ನಗಿರಿ ಸಮೀಪ ಮುಳುಗಡೆ ಹೊಂದಿದೆ. ದೇವೇಂದ್ರ, ಸತೀಶ, ಮಾದಪ್ಪ, ನವೀನ, ಮಹೇಂದ್ರ, ಚಂದ್ರಕಾಂತ ಮತ್ತು ರವಿ ಅವರು ರಕ್ಷಣೆ ಪಡೆಯಲ್ಪಟ್ಟು ಸುರಕ್ಷಿತವಾಗಿ ದಡಕ್ಕೆ ಮರಳಿದ್ದಾರೆ. ಆದರೆ ಬೋಟ್ ಸಂಪೂರ್ಣ ಮುಳುಗಡೆಯಾಗಿದ್ದು, ಡೀಸೆಲ್, ಮೀನು ಮತ್ತು …
-
ಮಲ್ಪೆ : ಬೀಚ್ಗೆ ವಿಹಾರಕ್ಕೆಂದು ಕುಟುಂಬದೊಂದಿಗೆ ಬಂದಿದ್ದ ಮಹಿಳೆಯೊಬ್ಬರ ಬ್ಯಾಗ್ ಕಳುವಾಗಿರುವ ಘಟನೆಯೊಂದು ಎ.9ರಂದು ಸಂಜೆ 5ಗಂಟೆಯ ಸುಮಾರಿಗೆ ನಡೆದಿದೆ. ಬೈಂದೂರು ಮುದೂರು ನಿವಾಸಿ ಗಾಡ್ವಿನ್ ಮಾಬೆನ್ ಎಂಬವರ ಬೆಲೆಬಾಳುವ ಸ್ವತ್ತುಗಳಿದ್ದ ಬ್ಯಾಗ್ ಕಳುವಾಗಿದೆ. ಬ್ಯಾಗ್ನ್ನು ಬೀಚ್ನಲ್ಲಿ ಇಟ್ಟು ಸಮುದ್ರದಲ್ಲಿ ಆಟ …
-
latestNewsಉಡುಪಿ
ಮಲ್ಪೆ : ಸೈಂಟ್ ಮೆರೀಸ್ ಐಲ್ಯಾಂಡ್ ಗೆ ಪ್ರವಾಸಕ್ಕೆಂದು ಬಂದ ಮೂವರು ವಿದ್ಯಾರ್ಥಿಗಳು ನೀರುಪಾಲು| ಇಬ್ಬರ ಮೃತದೇಹ ಪತ್ತೆ|
ಮಲ್ಪೆ: ಪ್ರವಾಸಕ್ಕೆಂದು ಮಲ್ಪೆ ಸೈಂಟ್ ಮೇರಿಸ್ ಐಲ್ಯಾಂಡ್ ಗೆ ಬಂದಿದ್ದ ಮೂವರು ವಿದ್ಯಾರ್ಥಿಗಳು ನೀರುಪಾಲಾದ ದುರದೃಷ್ಟಕರ ಘಟನೆಯೊಂದು ಇಂದು ಸಂಭವಿಸಿದೆ. ನೀರುಪಾಲಾದವರು ಕೇರಳದ ಕೊಟ್ಟಾಯಂನ ವಿದ್ಯಾರ್ಥಿಗಳು. 42 ಮಂದಿಯಿದ್ದಕೊಟ್ಟಾಯಂನ ಮಂಗಳಾ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳ ತಂಡವೊಂದು ಮಲ್ಪೆಗೆ ಪ್ರವಾಸಕ್ಕೆಂದು ಬಂದಿತ್ತು. ವಿದ್ಯಾರ್ಥಿಗಳ …
-
ಇಂದು ಸಮುದ್ರಕ್ಕಿಳಿದ ಮೀನುಗಾರರಿಗೆ ಬೃಹತ್ ಗಾತ್ರದ ಮೀನು ಬಲೆಗೆ ಬಿದ್ದಿದೆ. ಅತ್ಯಂತ ಅಪರೂಪದ ಮತ್ತು ಅಳಿವಿನಂಚಿನಲ್ಲಿರುವ ಗರಗಸ ಅಥವಾ ಕಾರ್ಪೆಂಟರ್ ಶಾರ್ಕ್ ಅನ್ನು ಮಲ್ಪೆಯಲ್ಲಿ ಮೀನುಗಾರರು ಸೆರೆ ಹಿಡಿದಿದ್ದಾರೆ. ಸುಮಾರು 250 ಕೆ.ಜಿ ತೂಕದ ಈ ದೈತ್ಯ ಮೀನನ್ನು ನೋಡಲು ಬಂದರಿನಲ್ಲಿ …
-
latestNewsದಕ್ಷಿಣ ಕನ್ನಡ
ಹಿಜಾಬ್ ಪ್ರಕರಣ : ಕೋರ್ಟ್ ಮೆಟ್ಟಿಲೇರಿದ ವಿದ್ಯಾರ್ಥಿನಿಯ ತಂದೆಯ ಹೋಟೆಲ್ ಮೇಲೆ ದಾಳಿ| ಸಹೋದರನಿಗೆ ಹಲ್ಲೆ| ಮಲ್ಪೆ ಪೊಲೀಸರಿಂದ ತನಿಖೆ
ಮಲ್ಪೆ : ಹಿಜಾಬ್ ಸಂಬಂಧ ಹೈಕೋರ್ಟ್ ಮೆಟ್ಟಿಲೇರಿರುವ ವಿದ್ಯಾರ್ಥಿನಿಯೊಬ್ಬಳ ತಂದೆಯ ಹೋಟೆಲಿಗೆ ಕಲ್ಲು ತೂರಾಟ ನಡೆಸಿ, ಸಹೋದರನಿಗೆ ಹಲ್ಲೆಗೈದಿರುವ ಘಟನೆ ಸೋಮವಾರ ರಾತ್ರಿ ನಡೆದಿದೆ. ಹೈದರ್ ಆಲಿ ಎಂಬುವರ ಬಿಸ್ಮಿಲ್ಲಾ ಹೋಟೆಲ್ ಮಲ್ಪೆ ಪೇಟೆಯಲ್ಲಿದೆ. ಅಲ್ಲಿಗೆ ಆಗಮಿಸಿದ 70-100 ಮಂದಿ ದುಷ್ಕರ್ಮಿಗಳು …
-
ಮಲ್ಪೆ: ಅನ್ಯಕೋಮಿನ ಜೋಡಿಯೊಂದು ರೆಸಾರ್ಟ್ ನಲ್ಲಿ ಇದ್ದು,ಬಜರಂಗದಳ ಕಾರ್ಯಕರ್ತರು ಪತ್ತೆಹಚ್ಚಿ ಮಲ್ಪೆ ಪೊಲೀಸರಿಗೊಪ್ಪಿಸಿದ ಘಟನೆ ನಡೆದಿದೆ. ಬಡನಿಡಿಯೂರಿನಲ್ಲಿನ ರೆಸಾರ್ಟ್ ಒಂದರಲ್ಲಿ ಬ್ರಹ್ಮಾವರದ ಯುವತಿ ಹಾಗೂ ಹುಬ್ಬಳ್ಳಿಯ ಅನ್ಯಕೋಮಿನ ಯುವಕ ಕಳೆದ ರಾತ್ರಿ ಕೊಠಡಿ ಬುಕ್ಮಾಡಿದ್ದರು.ಜೋಡಿ ಒಟ್ಟಾಗಿರುವುದನ್ನು ಕಂಡ ಸಂಘಟನಾ ಕಾರ್ಯಕರ್ತನೋರ್ವ ಸಂಘಟನೆಯ …
-
ಮಲ್ಪೆ ಬಂದರಿನ ದಕ್ಕೆಯ ನೀರಿಗೆ ಬಿದ್ದು ಕಾರ್ಮಿಕನೋರ್ವ ಮೃತಪಟ್ಟ ಘಟನೆ ಭಾನುವಾರ ಸಂಜೆ ನಡೆದಿದೆ. ಮಹಾರಾಷ್ಟ್ರ ರತ್ನಗಿರಿಯ ನಿವಾಸಿಯಾಗಿರುವ ನಿತಿನ್ ಮಲ್ಪೆ ಬಂದರಿನಲ್ಲಿ ನಾಗಾರ್ಜುನ ಕಂಪನಿಯ ಪೈಪ್ ಲೈನ್ ಕಾಮಗಾರಿಯ ಕೆಲಸ ಮಾಡುತ್ತಿದ್ದ. ಈತ ಇತರ ಇಬ್ಬರು ಕಾರ್ಮಿಕರೊಂದಿಗೆ ಸೇರಿ ಈ …
