ನಿಯಂತ್ರಣ ತಪ್ಪಿದ ಬೈಕೊಂದು ಕಂಪೌಂಡ್ ಗೋಡೆಗೆ ಡಿಕ್ಕಿ ಹೊಡೆದು ವೈದ್ಯಕೀಯ ವಿದ್ಯಾರ್ಥಿಯೋರ್ವ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಿನ್ನೆ ಮಲ್ಪೆಯಲ್ಲಿ ನಡೆದಿದೆ. ಉದ್ಯಾವರ ಎಸ್ಡಿಎಂ ಆಯುರ್ವೇದ ಕಾಲೇಜಿನ ವೈದ್ಯಕೀಯ ವಿದ್ಯಾರ್ಥಿ ಬೀದರ್ ಜಿಲ್ಲೆಯ ಋಷಿಕೇಶ್ (23) ಮೃತಪಟ್ಟ ದುರ್ದೈವಿ. ಎಸ್ಡಿಎಂ ಆಯುರ್ವೇದ ಮಹಾವಿದ್ಯಾಲಯದಲ್ಲಿ …
