ರೈಫಲನ್ನು ಹಿಡಿದು ಸನ್ಯಾಸಿಯೋರ್ವ ಬ್ಯಾಂಕ್ ಗೆ ನುಗ್ಗಿ ಸಾಲ ಕೇಳಿದ ಘಟನೆಯೊಂದು ನಡೆದಿದೆ. ಸಾಲ ನೀಡಲು ನಿರಾಕರಿಸಿದ್ದಕ್ಕಾಗಿ ಈ ರೀತಿಯ ಬೆದರಿಕೆ ಹಾಕಿರುವುದಾಗಿ ತಿಳಿದು ಬಂದಿದೆ. ಈ ಘಟನೆ ತಮಿಳುನಾಡಿನ ತಿರುವಾರೂರಿನಲ್ಲಿ ನಡೆದಿದೆ. ಬ್ಯಾಂಕ್ ಲೂಟಿ ಮಾಡುತ್ತೇನೆಂದು ಬೆದರಿಕೆಯೊಡ್ಡಿದ ಸನ್ಯಾಸಿಯನ್ನು ತಿರುಮಲೈ …
Tag:
