ಆರೋಪಿಯೋರ್ವ ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ತನ್ನ ಪ್ರಾಣವನ್ನೇ ಕಳೆದುಕೊಂಡ ವಿಚಿತ್ರ ಘಟನೆ ನಡೆದಿದೆ. ಕಲಬುರಗಿಯ ಹಮಾಲವಾಡಿ ಬಡಾವಣೆಯ ನಿವಾಸಿ ಮುನ್ನಾ ಅಲಿಯಾಸ್ ಶೇಖ್ ಸೋಹೆಲ್ ಮೃತ ಆರೋಪಿ. ಈತ ಪೊಲೀಸರಿಂದ ತಪ್ಪಿಸಿಕೊಳ್ಳೋ ಭರದಲ್ಲಿ ಕಲಬುರಗಿ ಜಿಲ್ಲಾ ಸರ್ಕಾರಿ ಆಸ್ಪತ್ರೆಯ ಮೂರನೇ ಮಹಡಿಯಿಂದ …
Tag:
