Uttarpradesh: ಉತ್ತರ ಪ್ರದೇಶದ ಬಾಗ್ಪತ್ ಜಿಲ್ಲೆಯ ನಿವಾಡಾ ಗ್ರಾಮದಲ್ಲಿ ಯುವಕನೋರ್ವ (19) ತನ್ನ ಸ್ನೇಹಿತ ಜೊತೆ ರೂ.500 ಬೆಟ್ ಕಟ್ಟಿ ನೀರಿಗೆ ಹಾರಿದ್ದು, ನದಿಯ ಪ್ರವಾಹದಲ್ಲಿ ಕೊಚ್ಚಿ ಹೋಗಿರುವ ಘಟನೆ ನಡೆದಿದೆ.
Man dies
-
MRI scan: ಎಂಆರ್ಐ ಯಂತ್ರದೊಳಗೆ ಸಿಲುಕಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಅಮೆರಿಕದ ನ್ಯೂಯಾರ್ಕ್ನಲ್ಲಿ ನಡೆದಿದೆ.
-
-
News
Shivamogga: ಕೆಲಸ ಮಾಡುವ ಸಂದರ್ಭದಲ್ಲಿ ತಲೆ ಮೇಲೆ ಬಿದ್ದ ಮರದ ದಿಮ್ಮಿ: ವ್ಯಕ್ತಿ ಸಾವು
by Mallikaby MallikaThirthahalli: ಟಿಂಬರ್ ಲೋಡ್ ಕೆಲಸಕ್ಕೆಂದು ಹೋದ ಸಂದರ್ಭದಲ್ಲಿ ಮರದ ದಿಮ್ಮಿಗಳನ್ನು ಮೇಲಿನಿಂದ ಕೆಳಗೆ ತಂದು ಹಾಕುತ್ತಿರುವ ಸಂದರ್ಭದಲ್ಲಿ ಕಾಲು ಜಾರಿ ಬಿದ್ದ ಕಾರಣ ಮರದ ದಿಮ್ಮಿ ಮೈಮೇಲೆ ಬಿದ್ದ ಪರಿಣಾಮ ಓರ್ವ ವ್ಯಕ್ತಿ ಸಾವಿಗೀಡಾಗಿರುವ ಘಟನೆ ಬಸವಾನಿಯಲ್ಲಿ ಜು.8 (ಇಂದು) ನಡೆದಿದೆ.
-
Death: ರೈಲ್ವೇ ಹಳಿ ದಾಟುತ್ತಿದ್ದ ಸಂದರ್ಭ ವ್ಯಕ್ತಿಯೋರ್ವರಿಗೆ ರೈಲು ಢಿಕ್ಕಿ ಹೊಡೆದಿದ್ದು ಅದರ ರಭಸಕ್ಕೆ ಅವರ ದೇಹ ಸುಮಾರು ದೂರ ಎಸೆಯಲ್ಪಟ್ಟು ದಾರುಣವಾಗಿ ಸಾವನ್ನಪ್ಪಿದ ಘಟನೆ ಮುಲ್ಲಿಯ ಹಳೆಯಂಗಡಿಯ ಕಲ್ಲಾಪಿನಲ್ಲಿ ನಡೆದಿದೆ.
-
Kolara: ಪಾರ್ಟಿ ಒಂದರಲ್ಲಿ ಬೆಡ್ಸ್ ಕಟ್ಟಿ ನೀರು ಹಾಕದೆ ಐದು ಬಾಟಲಿ ಮದ್ಯ ಸೇವಿಸಿದ ಯುವಕನೊಬ್ಬ ಮೃತ ಪಟ್ಟ ವಿಚಿತ್ರ ಪ್ರಕರಣ ಬೆಳಕಿಗೆ ಬಂದಿದೆ.
-
Heart Attack: 25 ನೇ ವಾರ್ಷಿಕೋತ್ಸವದಲ್ಲಿ ವ್ಯಕ್ತಿಯೊಬ್ಬರು ಪತ್ನಿ ಜೊತೆ ನೃತ್ಯ ಮಾಡುತ್ತಿರುವ ಸಂದರ್ಭದಲ್ಲಿ ಹೃದಯಾಘಾತದಿಂದ ಸಾವಿಗೀಡಾಗಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ.
-
Kolara: ಯುವಕನೋರ್ವ ಜ್ವರ ಬಂದಿದೆ ಎಂದು ಆಸ್ಪತ್ರೆಗೆ ತೆರಳಿ ಇಂಜೆಕ್ಷನ್ ಪಡೆದ ಬಳಿಕ ಕೆಲವೇ ಹೊತ್ತಿನಲ್ಲಿ ಸಾವನ್ನಪ್ಪಿರುವ ಘಟನೆ ಕೋಲಾರದಲ್ಲಿ ನಡೆದಿದೆ.
-
Brazil: ಚಿಟ್ಟೆಯೊಂದು ಕಚ್ಚಿ ಯುವಕನೋರ್ವ ಮೃತಪಟ್ಟಂತಹ ಅಘಾತಕಾರಿ ಘಟನೆ ಬ್ರೆಜಿಲ್ ನಲ್ಲಿ ನಡೆದಿದೆ. ಈ ಕುರಿತು ನ್ಯೂಯಾರ್ಕ್ ಪೋಸ್ಟ್ ವರದಿ ಮಾಡಿದೆ.
-
Ullala: ಕಪ್ಪೆ ಚಿಪ್ಪು ಹಿಕ್ಕಲು ನೇತ್ರಾವತಿ ನದಿಗಿಳಿದ ವ್ಯಕ್ತಿ ಒಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದಲ್ಲಿ ನಡೆದಿದೆ.
