Mutton: ಕುರಿಮಾಂಸ ಸಾರು ತಿನ್ನುವಾಗ ಮಾಂಸದ ತುಂಡು ಗಂಟಲಲ್ಲಿ ಸಿಲುಕಿ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ.ತೆಲಂಗಾಣದ ನಾಗರ್ಕರ್ನೂಲ್ ಜಿಲ್ಲೆಯಲ್ಲಿ ಕುರಿಮಾಂಸದ ತುಂಡು ವ್ಯಕ್ತಿಯೊಬ್ಬರ ಪ್ರಾಣವನ್ನೇ ಬಲಿ ತೆಗೆದುಕೊಂಡಿದೆ. ಸ್ಥಳೀಯರು ನೀಡಿದ ವಿವರಗಳ ಪ್ರಕಾರ, ಬೊಂಡಲಪಲ್ಲಿ ಗ್ರಾಮದಲ್ಲಿ ವ್ಯಕ್ತಿಯೊಬ್ಬರು ಹೊಸ ಮನೆ …
Tag:
