Kadaba: ತನ್ನ ಹೊಸ ಮನೆಯ ಮೇಲ್ಛಾವಣಿಯಿಂದ ಕೆಳಗೆ ಬಿದ್ದು ಗಂಭೀರ ಗಾಯಗೊಂಡಿದ್ದ ಯುವಕನೋರ್ವ ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆಯೊಂದು ನಡೆದಿದೆ. ಉದಯ ಕುಮಾರ್ (27) ಎಂಬಾತನೇ ಮೃತ ಯುವಕ. ಇವರು ಮಂಗಳೂರು ವೆನ್ಲಾಕ್ ಆಸ್ಪತ್ರೆಯಲ್ಲಿ ಮೃತ ಹೊಂದಿದ್ದಾರೆ. ನ.12 ನೂತನ ಮನೆಯ …
Tag:
