ಜಾರ್ಖಂಡ್: ಕೋವಿಡ್ ವ್ಯಾಕ್ಸಿನ್ ಪಡೆದ ನಂತರ ವ್ಯಕ್ತಿಯೋರ್ವನಿಗೆ ಕಳೆದ ಐದು ವರ್ಷಗಳ ನಂತರ ನಿಂತು ಹೋಗಿದ್ದ ಮಾತು ಪುನಃ ಬಂದಿದೆ ಎನ್ನುವ ಸುದ್ದಿ ವರದಿಯಾಗಿದೆ. ಜಾರ್ಖಂಡ್ ರಾಜ್ಯದ ಬೊಕಾರೊದಲ್ಲಿ ವ್ಯಕ್ತಿಯೋರ್ವ ಕೋವಿಡ್ ಲಸಿಕೆ ಕೋವಿಶೀಲ್ಡ್ ಪಡೆದುಕೊಂಡಿದ್ದ. ಹಾಗೆ ಪಡೆದ ವಾರದ ನಂತರ …
Tag:
