ಸಮಾಜದಲ್ಲಿ ಹಿಂದಿನಿಂದಲೂ ಗಂಡು-ಹೆಣ್ಣು ಮದುವೆಯಾಗೋದು ರೂಢಿಯಲ್ಲಿದೆ. ಆದ್ರೆ ಇತ್ತೀಚಿಗೆ ಜನ್ರು ರೋಬೋಟ್, ಕನಸಿನಲ್ಲಿ ಬರುವ ಹುಡುಗಿ, ವಿಮಾನದ ಜೊತೆ ಹೀಗೆ ಚಿತ್ರ-ವಿಚಿತ್ರವಾಗಿ ಮದ್ವೆಯಾಗ್ತಾರೆ. ಇಲ್ಲಾಗಿದ್ದು ಇದೇ. ಇಲ್ಲೊಬ್ಬಾತ ಎಲ್ಲಾ ಬಿಟ್ಟು ಗೊಂಬೆಯನ್ನೇ ಮದ್ವೆಯಾಗಲು ಪ್ಲಾನ್ ಮಾಡ್ತಿದ್ದಾನೆ. ಕಾಲ ಬದಲಾಗುತ್ತಿದೆ. ಬದಲಾವಣೆ ಜಗದ …
Tag:
