Bantwala: ಪ್ರೇಮ ವೈಫಲ್ಯದಿಂದ ನೊಂದು, ಮಾನಸಿಕವಾಗಿ ಕುಗ್ಗಿಹೋದ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕಾಮಾಜೆ ಎಂಬಲ್ಲಿ ನಡೆದಿದೆ. ಕಡೇಶಿವಾಲಯ ಗ್ರಾಮದ ನೆಲ್ಲಿಗುಡ್ಡೆ ನಿವಾಸಿ ಸಚಿನ್ (24) ಆತ್ಮಹತ್ಯೆ ಮಾಡಿಕೊಂಡ ಯುವಕ. ದಿ.ಸುಂದರ …
Tag:
