ಇತ್ತೀಚೆಗೆ ಹೃದಯಾಘಾತದಿಂದ ಸಾವನ್ನಪ್ಪುವವರ ಸಂಖ್ಯೆ ಹೆಚ್ಚಾಗಿದೆ. ಇದಕ್ಕೆ ಸಣ್ಣವರಿಂದ ಹಿಡಿದು ದೊಡ್ಡವರವರೆಗೂ ಎಲ್ಲರೂ ಬಲಿಯಾಗುತ್ತಿದ್ದಾರೆ. ಸದ್ಯ ಸ್ಯಾಂಡಲ್ ವುಡ್ ನ ಹಿರಿಯ ಹಾಸ್ಯ ನಟ ಮಂದೀಪ್ ರಾಯ್ (73) ಅವರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಬೆಂಗಳೂರಿನ ಭೈರಸಂಧ್ರದ ತಮ್ಮ ನಿವಾಸದಲ್ಲಿ ಮಧ್ಯರಾತ್ರಿಯ ವೇಳೆ …
Tag:
