ಮಾಂಡೌಸ್ ಚಂಡಮಾರುತದ ಪರಿಣಾಮ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಮಳೆಯ ಕಾರಣದಿಂದ ಹಲವು ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಮಾಂಡೌಸ್ ಚಂಡಮಾರುತದಿಂದ ಹಿನ್ನೆಲೆ ರಾಜ್ಯದ ಹಲವು ಕಡೆ ಭಾರೀ ಮಳೆಯಾಗುತ್ತಿದೆ. ಇದೀಗ ಮುನ್ನೆಚ್ಚರಿಕೆ ಕ್ರಮವಾಗಿ ಕೋಲಾರ ಜಿಲ್ಲೆಯ …
Tag:
mandous cyclone live tracking
-
ಮಳೆಯ ಅವಾಂತರ ಒಂದಲ್ಲ ಎರಡಲ್ಲ. ಈಗಾಗಲೇ ಕೆಲವೆಡೆ ಪ್ರತಿಯೊಬ್ಬರ ಜೀವನ ಅಸ್ತ ವ್ಯಸ್ತ ಆಗಿ ಕಂಗಳಾಗಿ ಹೋಗಿದ್ದಾರೆ. ಆದ್ದರಿಂದ ಎಲ್ಲೆಡೆ ಭಾರೀ ಮಳೆ ಮುನ್ಸೂಚನೆ ನೀಡಲಾಗಿದೆ. ಕನಿಷ್ಠ ಪಕ್ಷ ಜನರು ಮಳೆ ಬಂದ ನಂತರ ದಿಕ್ಕಾಪಾಲಗಿ ಓಡುವುದಕ್ಕಿಂದ ಮುನ್ನಚ್ಚೆರಿಕೆ ಕ್ರಮಗಳನ್ನು ಕೈಗೊಳ್ಳುವುದು …
