ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳು ದಿನಂಪ್ರತಿ ವರದಿಯಾಗುತ್ತಲೇ ಇದ್ದು, ಅದರಲ್ಲೂ ಕೂಡ ಅಪ್ರಾಪ್ತರ ಮೇಲಿನ ಅತ್ಯಾಚಾರ ಎಸಗುವ ಪ್ರಕರಣಗಳೂ ಎಗ್ಗಿಲ್ಲದೆ ನಡೆಯುತ್ತಿದ್ದು, ಹೆಣ್ಣು ಮಕ್ಕಳನ್ನು ಆಟಿಕೆಯ ಬೊಂಬೆಯಂತೆ ನೋಡುತ್ತಿರುವುದು ನಿಜಕ್ಕೂ ವಿಷಾದನೀಯ!! ಅದರಲ್ಲೂ ಕೂಡ ಇತ್ತೀಚಿನ ದಿನಗಳಲ್ಲಿ ಲವ್ ಜಿಹಾದ್ …
Mandya news
-
ಆಸ್ಪತ್ರೆಯವರ ನಿರ್ಲಕ್ಷ ಒಂದೋ ಎರಡೋ. ಪದೇ ಪದೇ ಸುದ್ದಿಯಾಗುತ್ತಿದೆ ಎಡವಟ್ಟುಗಳು. ಅದರಲ್ಲೂ ಮಂಡ್ಯದ ಮಿಮ್ಸ್ ಆಸ್ಪತ್ರೆ ಒಂದಲ್ಲ ಒಂದು ವಿಚಾರಕ್ಕೆ ವಿವಾದ ಉಂಟು ಮಾಡುತ್ತಲೇ ಇದ್ದು, ಇದೀಗ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ. ಗ್ಯಾಂಗ್ರಿನ್ ರೋಗಿಯ ಕಾಲು ಕತ್ತರಿಸಿ ಅದನ್ನು ಮಣ್ಣು …
-
ಪ್ರಪಂಚ ಎಷ್ಟು ವಿಚಿತ್ರ ಅಲ್ವಾ?. ಒಬ್ಬೊಬ್ಬರಿದ್ದು ಒಂದೊಂದು ಮನಸ್ಥಿತಿ. ಇಲ್ಲಾ ಅನ್ನೋ ಕೊರಗಿನ ನಡುವೆ ಅಯ್ಯೋ ಯಾರಿಗೆ ಬೇಕಪ್ಪಾ ಅನ್ನೋ ಜನಗಳು. ಅದರಲ್ಲಿ ಹಣ-ಆಸ್ತಿನೂ ಆಗಿರಬಹುದು. ಇಲ್ಲ ಮಕ್ಕಳು ಕೂಡ. ಹೌದು. ಜಗತ್ತು ಎಷ್ಟು ಬದಲಾದರೂ, ಕೆಲವೊಂದು ನಂಬಿಕೆಗಳು ಇನ್ನೂ ಇವೆ. …
-
ಅಮ್ಮ ಹೆತ್ತು ಹೊತ್ತು ಸಲಹಿದರೆ, ಅಪ್ಪ ಬೆನ್ನ ಹಿಂದೆ ನಿಂತು ಅರಿಯದೇ ತನ್ನ ಮಗುವಿಗಾಗಿ ಕಷ್ಟ ಪಡುತ್ತಾನೆ. ಅದರಂತೆ ಈ ಘಟನೆ ಅಪ್ಪನ ಜವಾಬ್ದಾರಿಯನ್ನು ಎದ್ದು ತೋರಿಸುತ್ತಿದೆ. ಇನ್ನೇನು ಜೀವ ಹೋಗುತ್ತದೆ ಎಂದು ಅರಿತ್ತಿದ್ದ ತಂದೆ, ‘ನಾನು ಸತ್ತರೂ ಪರವಾಗಿಲ್ಲ ನನ್ನ …
-
InterestinglatestNews
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಸಾರ್ವಜನಿಕವಾಗಿ ಅಪಹರಿಸಿದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್!!
ಮಡಿಕೇರಿ: ರಸ್ತೆ ಬದಿ ನಿಂತಿದ್ದ ಯುವತಿಯನ್ನು ಬಲವಂತವಾಗಿ ಎಳೆದೊಯ್ದ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಅಪಹರಣ ಅಂದುಕೊಂಡಿದ್ದ ಪ್ರಕರಣ ತಮಾಷೆಯಾಗಿ ಸುಖಾಂತ್ಯ ಕಂಡಿದೆ. ಏನಿದು ಪ್ರಕರಣ:ಮಡಿಕೇರಿ ನಗರದ ಹೊರವಲಯದ ಕಮಾನುಗೇಟ್ ಬಳಿಯ ಅಂಗಡಿ ಬಳಿ ಏಕಾಂಗಿಯಾಗಿ ಬಂದಿದ್ದ ಯುವತಿ ಅಂಗಡಿ …
-
InterestinglatestNews
ತನ್ನಿಬ್ಬರು ಕಂದಮ್ಮಗಳನ್ನು ಬಿಟ್ಟು ಆತ್ಮಹತ್ಯೆಗೈದ ತಾಯಿ | ಶವದ ಮುಂದೆ ತಬ್ಬಲಿ ಮಕ್ಕಳ ರೋದನೆ
ಮಂಡ್ಯ : ತನ್ನಿಬ್ಬರು ಮಕ್ಕಳನ್ನು ಬಿಟ್ಟು ಮಹಿಳೆಯೋರ್ವರು ಮಗುವಿನ ಜೋಕಾಲಿಯ ಹಗ್ಗಕ್ಕೆ ಕೊರಳೊಡ್ಡಿ ಆತ್ಮಹತ್ಯೆಗೈದ ಘಟನೆ ಜಿಲ್ಲೆಯ ಕೆಂಪೇಗೌಡ ಬಡಾವಣೆಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರು ಕವಿತಾ(36 ವ.)ಎಂದು ತಿಳಿದು ಬಂದಿದೆ. ಮೃತ ಕವಿತಾ ಡೆತ್ನೋಟ್ ಬರೆದಿಟ್ಟಿದ್ದು, ʻನನ್ನ ಕೊನೆಯ ದಿನ. ಎಲ್ಲಾ …
-
latestNews
ನಾಲ್ವರು ಪುಟ್ಟ ಮಕ್ಕಳ ಸಹಿತ ಐವರ ಬರ್ಬರ ಹತ್ಯೆಗೆ ಬೆಚ್ಚಿ ಬಿದ್ದ ಜನತೆ!! ಹಂತಕರ ಪತ್ತೆಗೆ ತನಿಖೆ ಚುರುಕು-ಸ್ಥಳಕ್ಕೆ ಹಿರಿಯ ಪೊಲೀಸರ ಆಗಮನ
ರಾಜ್ಯವನ್ನೇ ಬೆಚ್ಚಿ ಬೀಳಿಸುವ ಘಟನೆಯೊಂದು ಬೆಳಕಿಗೆ ಬಂದಿದ್ದು, ಒಂದೇ ಕುಟುಂಬದ ನಾಲ್ವರು ಮಕ್ಕಳ ಸಹಿತ ಐವರ ಬರ್ಬರ ಹತ್ಯೆಗೆ ಇಡೀ ಮಂಡ್ಯ ಜಿಲ್ಲೆಯೇ ಬೆಚ್ಚಿಬಿದ್ದಿದೆ. ಮಂಡ್ಯ ಜಿಲ್ಲೆಯ ಕೆ.ಆರ್ ಸಾಗರ್ ಗ್ರಾಮದಲ್ಲಿ ಮನೆಯೊಳಗೇ ನಾಲ್ವರು ಮಕ್ಕಳ ಸಹಿತ ಐವರು ದುಷ್ಕರ್ಮಿಗಳ ದಾಳಿಗೆ …
-
ಕಂಪ್ಯೂಟರ್ ಕಲಿಕೆಗೆಂದು ಮನೆಯಿಂದ ಹೊರ ಹೋದ ಯುವತಿ ನಾಪತ್ತೆಯಾಗಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ತಿರುಗನಹಳ್ಳಿ ಗ್ರಾಮದಲ್ಲಿ ನಡೆದಿದೆ.ಗ್ರಾಮದ ನಾರಾಯಣಗೌಡ ಎಂಬುವರ ಪುತ್ರಿ ರೋಹಿಣಿ (18) ಎಂಬಾಕೆಯೇ ನಾಪತ್ತೆಯಾದ ಯುವತಿ. ಕಳೆದ ಡಿ. 18ರಂದು ಕಂಪ್ಯೂಟರ್ ಕಲಿಕೆಗೆಂದು ಮನೆಯಿಂದ ಹೊರ …
-
ಮಂಡ್ಯ: ದಿಢೀರನೆ ಮಗನ ಸಾವಿನ ಸುದ್ದಿ ಕೇಳಿದ ತಾಯಿ ಕೂಡ ಸಾವನ್ನಪ್ಪಿದ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಗಿಡುವಿನ ಹೊಸಹಳ್ಳಿ ಕೊಪ್ಪಲಿನಲ್ಲಿ ನಡೆದಿದೆ. ಕುಶಾಲ್ (45) ಎಂಬುವರು ಮೃತ ಮಗನಾಗಿದ್ದು, ನಿನ್ನೆ ಗ್ರಾಮದ ತಮ್ಮ ನಿವಾಸದಲ್ಲಿ ಟಿವಿ ನೋಡುತ್ತಿರುವ ವೇಳೆ …
