ಅ.16 ರಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮಂಡ್ಯ ಜಿಲ್ಲೆಗೆ ಆಗಮಿಸಲಿದ್ದಾರೆಂದು ಮಾಹಿತಿ ಲಭ್ಯವಾಗಿದೆ. ಅ.13 ರಿಂದ ಅ.16 ರವರೆಗೆ ಕೆ.ಆರ್. ಪೇಟೆಯ ತ್ರಿವೇಣಿ ಸಂಗಮದಲ್ಲಿ ಮಹಾಕುಂಭಮೇಳ ನಡೆಯಲಿದೆ. ಮಹಾಕುಂಭಮೇಳಕ್ಕೆ ಯೋಗಿ ಆದಿತ್ಯನಾಥ್ ಅವರಿಗೆ ಆಹ್ವಾನ ನೀಡಲಾಗಿದೆ. ನಿನ್ನೆ …
Mandya
-
latestNews
ತನ್ನ 10 ತಿಂಗಳ ಪುಟ್ಟ ಮಗುವಿನೊಂದಿಗೆ ನೇಣಿಗೆ ಕೊರಳೊಡ್ಡಿದ ತಾಯಿ | ಪ್ರೀತಿಸಿ ಮದುವೆಯಾದವ ಮಾಡಿದ್ದಾದರೂ ಏನು ?
ತನ್ನ ಪುಟ್ಟ ಹತ್ತು ತಿಂಗಳ ಮಗುವಿನೊಂದಿಗೆ ತಾಯಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಯೊಂದು ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ. 25 ವರ್ಷದ ಬಿಂದು ಎಂಬ ಮಹಿಳೆಯೇ ಆತ್ಮಹತ್ಯೆ ಮಾಡಿಕೊಂಡಾಕೆ.ಆತ್ಮಹತ್ಯೆಗೆ ಕುಟುಂಬ ಕಲಹ ಕಾರಣ ಎನ್ನಲಾಗಿದೆ. ಬಿಂದು ನಾಲ್ಕು ವರ್ಷಗಳ ಹಿಂದೆಯಷ್ಟೇ ಪ್ರೀತಿಸಿ …
-
ಹಲವರು ಬೆಕ್ಕನ್ನು ಮನೆ ಸದಸ್ಯನಂತೆ ಸಾಕಿ ಸಲುಹುತ್ತಾರೆ. ಆದ್ರೆ ಕೆಲವರಿಗೆ ಈ ಬೆಕ್ಕು ಅಪಶಕುನ. ಆದರೆ ಮಂಡ್ಯದ ಬೆಕ್ಕಳೆಲೆ ಗ್ರಾಮದಲ್ಲಿ ಬೆಕ್ಕಿಗೆ ವಿಶೇಷ ಸ್ಥಾನ ನೀಡಲಾಗಿದೆ. ಮಾರ್ಜಾಲಕ್ಕೆ ದೇವಾಲಯವನ್ನು ಕಟ್ಟಿ ಭಕ್ತಿ ಭಾವದಿಂದ ಪೂಜೆ ಮಾಡಲಾಗುತ್ತದೆ. ಬೆಕ್ಕು ಗ್ರಾಮದೇವತೆ ಆಗಿರುವುದರಿಂದ ಈ …
-
latestNews
ಪೊಲೀಸರೆಂದು ಹೇಳಿ 20 ಮಂದಿ ತಂಡದಿಂದ ಮದುಮಗಳ ಅಪಹರಣ ಕೇಸ್ ಗೆ ರೋಚಕ ಟ್ವಿಸ್ಟ್ ನೀಡಿದ ಸ್ವತಃ ಮದುವೆಯಾದ ಹುಡುಗಿ!!!
by Mallikaby Mallikaಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದು ವಧುವಿನ ಕಿಡ್ನ್ಯಾಪ್ ಕೇಸೊಂದು ಎರಡು ದಿನದ ಹಿಂದೆ ದಾಖಲಾಗಿತ್ತು. ವಧುವಿನ ತಂದೆ ಹಾಗೂ ಇಪ್ಪತ್ತು ಜನ ಸಹಚರರಿಂದ ಕಿಡ್ನ್ಯಾಪ್ ಆಗಿದ್ದ ಈ ಪ್ರಕರಣದಲ್ಲಿ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪೋಷಕರನ್ನು ಬಿಟ್ಟು ಲವರ್ …
-
ಇನ್ನೊಂದು ಧರ್ಮ ದಂಗಲ್ ಗೆ ರಾಜ್ಯದ ಒಂದು ಜಿಲ್ಲೆ ಸಜ್ಜಾಗುತ್ತಿರುವ ಲಕ್ಷಣ ಕಾಣುತ್ತಿದೆ. ಯಾವಾಗ ವಾರಣಾಸಿಯ ಜ್ಞಾನವಾಪಿ ಮಸೀದಿಯಲ್ಲಿ ವೀಡಿಯೋ ಚಿತ್ರೀಕರಣಕ್ಕೆ ನ್ಯಾಯಾಲಯ ಅವಕಾಶ ಕೊಟ್ಟಿತೋ, ಆಗ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಜಾಮಿಯ ಮಸೀದಿ ವಿವಾದ ಮುನ್ನಲೆಗೆ ಬಂದಿದೆ. ಜೂನ್ 4 …
-
ಮಗಳ ಮೃತದೇಹದ ಜೊತೆ ನಾಲ್ಕು ದಿನದಿಂದ ತಾಯಿ ವಾಸವಿದ್ದ ಭಯಾನಕ ಘಟನೆಯೊಂದು ಮಂಡ್ಯದಲ್ಲಿ ನಡೆದಿದೆ. ನಗರದ ಹಾಲಹಳ್ಳಿ ಕೆರೆಯ ನ್ಯೂ ತಮಿಳು ಕಾಲೋನಿಯಲ್ಲಿ ನಿನ್ನೆ(ಸೋಮವಾರ) ಬೆಳಕಿಗೆ ಬಂದಿದೆ. 30 ವರ್ಷದ ರೂಪ ಎಂಬುವರು ಮೃತಪಟ್ಟ ದುರ್ದೈವಿ. ನಾಲ್ಕು ದಿನಗಳ ಹಿಂದಯೇ ರೂಪ …
-
Jobslatest
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇರ ನೇಮಕಾತಿ | ಕನ್ನಡ ಕಡ್ಡಾಯ, ಅರ್ಜಿ ಸಲ್ಲಿಸಲು ಜೂನ್-6 ಕೊನೆ ದಿನ
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ನೇರ ನೇಮಕಾತಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಅರ್ಜಿ ಆಹ್ವಾನಿಸಿದೆ. ವಿದ್ಯಾರ್ಹತೆ: ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಅಧಿಕೃತ ನೇಮಕಾತಿ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ …
-
ಹಿಜಾಬ್ ವಿವಾದದ ಸಂಘರ್ಷ ಇತ್ತೀಚೆಗೆ ಕಡಿಮೆಯಾಗಿದೆ. ಆದರೂ ಬೆಂಕಿ ಆರಿದರೂ ಹೊಗೆ ಇದೆ ಅನ್ನುವಂತಿದೆ ಈಗಿನ ಪರಿಸ್ಥಿತಿ. ಈ ಹಿಜಾಬ್ ಸಂಘರ್ಷದ ಸಮಯದಲ್ಲಿ ಮಂಡ್ಯ ಕಾಲೇಜಿನ ವಿದ್ಯಾರ್ಥಿನಿ ಮುಸ್ಕಾನ್, ‘ಅಲ್ಲಾಹು ಅಕ್ಬರ್’ ಅಂತ ಘೋಷಣೆ ಕೂಗಿದ್ದು, ದೇಶದಾದ್ಯಂತ ಭಾರೀ ಪ್ರಚಾರ ಪಡೆದಿತ್ತು. …
-
EntertainmentFashionInteresting
ಸನ್ನಿಲಿಯೋನ್ ಫ್ಯಾನ್ಸ್ ಗೆ ಬಂಫರ್ ಆಫರ್ – ಚಿಕನ್ ಅಂಗಡಿಯಲ್ಲಿ 10% ಡಿಸ್ಕೌಂಟ್!!!
by Mallikaby Mallikaಡಿಸ್ಕೌಂಟ್ ಅಥವಾ ರಿಯಾಯಿತಿ ಇದೆ ಎಂದು ಜನರಿಗೆ ಗೊತ್ತಾದರೆ ಸಾಕು, ಅಲ್ಲಿ ಜನ ಕ್ಯೂ ನಿಲ್ಲೋದು ಗ್ಯಾರಂಟಿ. ಹೆಚ್ಚಿನ ಬೆಲೆಯ ವಸ್ತುಗಳು ಕಮ್ಮಿ ಬೆಲೆಗೆ ಸಿಕ್ಕರೆ ಯಾರು ತಾನೇ ಬಿಡ್ತಾರೆ ಹೇಳಿ? ಆದರೆ, ಮಾಂಸದ ರಾಣಿ, ನೀಲಿ ಸಿನಿಮಾ ತಾರೆ ಸನ್ನಿ …
-
News
ಮಂಡ್ಯದಲ್ಲಿ ಕಾಂಗ್ರೆಸ್ ಬೆಂಬಲಿಗರಿಂದ ಮತ್ತೆ ಸದ್ದು ಮಾಡಿದ ನಂಗಾನಾಚ್ !! | ಗ್ರಾಮದೇವತೆ ಹಬ್ಬದಲ್ಲಿ ಅಶ್ಲೀಲ ನೃತ್ಯ ಪ್ರದರ್ಶನಕ್ಕೆ ಸಾರ್ವಜನಿಕರಿಂದ ವ್ಯಾಪಕ ಆಕ್ರೋಶ
ಚುನಾವಣೆ ಹತ್ತಿರವಾಗುತ್ತಿದ್ದ ಹಾಗೆ ಮತದಾರರನ್ನು ಸೆಳೆಯಲು ರಾಜಕೀಯ ಮುಖಂಡರು ಒಂದೆಲ್ಲಾ ಒಂದು ರೀತಿಯ ಸರ್ಕಸ್ ಮಾಡಲು ಶುರು ಮಾಡುತ್ತಾರೆ. ಇದೀಗ ಅಂತಹದೇ ಒಂದು ಗಿಮಿಕ್ ಮಾಡಲು ಹೋದ ಕಾಂಗ್ರೆಸ್ ಮುಖಂಡನ ಬೆಂಬಲಿಗರು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾದ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ …
