Mandya: ಮಂಡ್ಯ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆಯ ನಾರ್ತ್ ಬ್ಯಾಂಕ್ ಗ್ರಾಮದ ಸಮೀಪ ವಿಶ್ವೇಶ್ವರಯ್ಯ ನಾಲೆಯ ಒಳಗೆ, ಕಾರಿನಲ್ಲಿ ಮೂರು ಮೃತದೇಹಗಳು ಮಂಗಳವಾರ ಪತ್ತೆಯಾಗಿವೆ.
Mandya
-
Mandya: ತಾಲೂಕಿನ ಗ್ರಾಮದಲ್ಲಿ ಶನಿವಾರ ರಾತ್ರಿ ಕಬಡ್ಡಿ ಪಂದ್ಯ ನಡೆಯುವ ವೇಳೆ ವೀಕ್ಷಕರ ಗ್ಯಾಲರಿ ಕುಸಿದು ಪಾಪಣ್ಣಾಚಾರಿ (50) ಸ್ಥಳದಲ್ಲೇ ಮೃತಪಟ್ಟಿದ್ದಾರೆ.
-
Ramesh Bandisiddegowda: ಜಮ್ಮು ಕಾಶ್ಮೀರದಲ್ಲಿ ಆರ್ಟಿಕಲ್ 370 ತೆಗೆದಿರುವುದೇ ಪಹಲ್ಗಾಮ್ ಘಟನೆಗೆ ಕಾರಣ ಎಂದು ಶ್ರೀರಂಗಪಟ್ಟಣ ಕಾಂಗ್ರೆಸ್ ಶಾಸಕ ರಮೇಶ್ ಬಂಡಿಸಿದ್ದೇಗೌಡ ವಿವದಾತ್ಮಕ ಹೇಳಿಕೆ ನೀಡಿದ್ದಾರೆ.
-
Mandya: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ದೊಡ್ಡಬಾಲ ಗ್ರಾಮದಲ್ಲಿ ಕೊಂಡ ಹಾಯುವ ಸಂದರ್ಭದಲ್ಲಿ ಅರ್ಚಕರೊಬ್ಬರು ಆಯತಪ್ಪಿ ಬಿದ್ದು ಗಂಭೀರ ಗಾಯಗೊಂಡ ಘಟನೆ ನಡೆದಿದೆ.
-
News
Mandya: ಒಬ್ಬನ ಜೊತೆ ಪ್ರೀತಿ, ಇನ್ನೊಬ್ಬನ ಜೊತೆ ಮದುವೆ, ಮತ್ತೊಬ್ಬನ ಜೊತೆ ಸಂಸಾರ – ಮೂರು ಜನರ ಬಾಳಿಗೆ ಕೊಳ್ಳಿ ಇಟ್ಟ ಯುವತಿ
Mandya: ಒಬ್ಬನ ಜೊತೆ ಪ್ರೀತಿ ಮಾಡಿ, ಇನ್ನೊಬ್ಬನ ಜೊತೆ ಮದುವೆಯಾಗಿ, ಮತ್ತೊಬ್ಬನ ಜೊತೆ ಸಂಸಾರ ಮಾಡಿ ಮೂರು ಜನ ಹುಡುಗರ ಬಾಳನ್ನು ಯುವತಿ ಒಬ್ಬಳು ಹಾಳು ಮಾಡಿದ ವಿಚಿತ್ರ ಘಟನೆ ಮಂಡ್ಯದಲ್ಲಿ ಬೆಳಕಿಗೆ ಬಂದಿದೆ.
-
Mandya: ಅಂತ್ಯಕ್ರಿಯೆ ನಡೆಸಲು ಸ್ಮಶಾನದಲ್ಲಿ ಜಾಗ ನೀಡಲಿಲ್ಲವೆಂಬ ಕಾರಣಕ್ಕೆ ನಡು ರಸ್ತೆಯಲ್ಲಿಯೇ ಅಂತ್ಯಕ್ರಿಯೆ ನಡೆಸಿದಂತಹ ವಿಚಿತ್ರ ಪ್ರಕಾರ ಮಂಡ್ಯದಲ್ಲಿ ಬೆಳಕಿಗೆ ಬಂದಿದೆ.
-
Mandya: ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಎಎಸ್ಐ ಮಗಳು ಆತ್ಮಹತ್ಯೆ ಮಾಡಿಕೊಂಡಿರುವ ಮಂಡ್ಯದಲ್ಲಿ ಘಟನೆ ನಡೆದಿದೆ.
-
Mandya: ಮಗಳು ಪ್ರೇಮ ವೈಫಲ್ಯದಿಂದ ಆತ್ಮಹತ್ಯೆಗೆ ಶರಣಾದ ಕೆಲವೇ ದಿನಗಳಲ್ಲಿ ತಾಯಿ ಕೂಡಾ ಆತ್ಮಹತ್ಯೆಗೆ ಶರಣಾದ ಘಟನೆ ಮಂಡ್ಯದಲ್ಲಿ ನಡೆದಿದೆ.
-
News
Prashaanth Kini Prediction : ಮುಂದಿನ ಚುನಾವಣೆಯಲ್ಲಿ ಮಂಡ್ಯದಿಂದ ಸುಮಲತಾ ವಿರುದ್ಧ ನಟ ದರ್ಶನ್ ಸ್ಪರ್ಧೆ !! ಪ್ರಶಾಂತ್ ಕಿಣಿ ಯಿಂದ ಸ್ಪೋಟಕ ಭವಿಷ್ಯ
Prashaanth Kini Prediction: ದರ್ಶನ್ ಮತ್ತು ಸುಮಲತಾ ಅಂಬರೀಶ್ ನಡುವೆ ವೈಮನಸ್ಸು ಉಂಟಾಗಿದೆ ಎಂಬ ಸುದ್ದಿ ನಾಡಿನಾದ್ಯಂತ ಭಾರಿ ಸದ್ದು ಮಾಡಿತ್ತು.
-
Mandya: ಹಿಂದೂ ಯುವಕನನ್ನು ಪ್ರೀತಿಸಿ ಮದುವೆಯಾಗಿ ಹಿಂದೂ ಧರ್ಮಕ್ಕೆ ಮತಾಂತರಗೊಂಡಿದ್ದ ಮುಸ್ಲಿಂ ಯುವತಿ ನಾಪತ್ತೆಯಾಗಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನಲ್ಲಿ ನಡೆದಿದೆ.
