Mangalore: ನಗರದ ಮಾಲ್ವೊಂದರಲ್ಲಿ ಉದ್ಯೋಗಿಯಾಗಿರುವ 24 ವರ್ಷದ ವಿವಾಹಿತ ಮಹಿಳೆ ಒಬ್ಬರು ನವೆಂಬರ್ 11ರ ಬೆಳಗ್ಗೆ ಕೆಲಸಕ್ಕೆಂದು ಮನೆಯಿಂದ ಹೊರಟವರು ನಾಪತ್ತೆಯಾಗಿರುವ ಕುರಿತು ಅವರ ಪತಿ ದೂರು ದಾಖಲಿಸಿದ್ದಾರೆ. ನಾಪತ್ತೆಯಾದ ಮಹಿಳೆಯನ್ನು ಜಪ್ಪು ಸೂಟರ್ಪೇಟೆಯ ನಿವಾಸಿ ಕುಮಾರ್ ಅವರ ಪತ್ನಿ ಸುಮಾ …
Tag:
