ಮಂಗಳೂರು: ಏರ್ಪೋರ್ಟ್ ಸಂಪರ್ಕ ರಸ್ತೆ, ಹೊರವಲಯದ ಬಜ್ಪೆಯಲ್ಲಿ ಇರುವ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ರನ್ ವೇ ಬಳಿ ಕುಸಿತಗೊಂಡಿದೆ. ಭಾರಿ ಮಳೆಯ ಕಾರಣದಿಂದಾಗಿ ಏರ್ ಪೋರ್ಟ್ ನ ರನ್ ವೇ ಸಮೀಪದ ರಸ್ತೆ ಕುಸಿತಗೊಂಡಿದ್ದು, ಇದು ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ. ಇದು …
Mangalore airport
-
ಬೆಂಗಳೂರು : ಸೌದಿ ಅರೇಬಿಯಾದ ದಮ್ಮಮ್ ನಿಂದ ಮಂಗಳೂರಿಗೆ ಬರಬೇಕಿದ್ದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನವನ್ನು ಹವಾಮಾನ ವೈಫಲ್ಯದಿಂದ ಬೆಂಗಳೂರಿಗೆ ತಿರುಗಿಸಲಾಯಿತು. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಐಎಕ್ಸ್ 886 ವಿಮಾನವು ಸುಮಾರು 7 ಗಂಟೆಗಳಿಗೂ ಹೆಚ್ಚು ವಿಳಂಬವಾಗಿ …
-
ಮಂಗಳೂರು: ಹಾಲಿನ ಪುಡಿಯ ಪ್ಯಾಕೆಟ್ ನಲ್ಲಿ ಚಿನ್ನವನ್ನು ಇಟ್ಟು ಅಕ್ರಮವಾಗಿ ಸಾಗಾಟಮಾಡುತ್ತಿದ್ದದನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಹಾಲಿನ ಪುಡಿ ಪ್ಯಾಕ್ ನಲ್ಲಿ ದುಬೈನಿಂದ ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದ್ದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಜುಲೈ 1ರಂದು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿವಶಪಡಿಸಿಕೊಂಡಿದ್ದಾರೆ. ಕಾಸರಗೋಡಿನ …
-
ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಿಂದ ಮಂಗಳೂರು ಸಿಟಿಗೆ ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ ಸದ್ಯದಲ್ಲಿಯೇ ಕೆಎಸ್ ಆರ್ ಟಿಸಿ ಬಸ್ ಸಂಚಾರ ಆರಂಭಗೊಳ್ಳುವ ನಿರೀಕ್ಷೆ ಇದೆ ಎಂದು ಕೆ ಎಸ್ ಆರ್ ಟಿಸಿ ವ್ಯವಸ್ಥಾಪಕರು ಹೇಳಿದ್ದಾರೆ. ವಿಮಾನ ನಿಲ್ದಾಣದಿಂದ ಮಂಗಳೂರು ನಗರಕ್ಕೆ ಬಸ್ …
