ಬೆಂಗಳೂರು- ತುಮಕೂರು ಪ್ರತಿದಿನ ಲಕ್ಷಾಂತರ ಜನರು ಬೆಂಗಳೂರಿಗೆ ಪ್ರಯಾಣಿಸುತ್ತಾರೆ. ಸೌತ್ ವೆಸ್ಟರ್ನ್ ರೈಲ್ವೇ (SWR) ಎರಡು ಡೀಸೆಲ್-ಎಲೆಕ್ಟ್ರಿಕ್ ಮಲ್ಟಿಪಲ್ ಯೂನಿಟ್ (DEMU) ರೇಕ್ಗಳನ್ನು ಎಲೆಕ್ಟ್ರಿಕ್ ರೈಲುಗಳಾಗಿ ಪರಿವರ್ತಿಸಲು ಸೂಚನೆ ನೀಡಿದೆ. ಇಂದಿನಿಂದ ತುಮಕೂರು-ಬೆಂಗಳೂರು ಮಧ್ಯೆ ವಿದ್ಯುತ್ ಚಾಲಿತ ಮೆಮು ರೈಲು ಸಂಚಾರಕ್ಕೆ …
Tag:
