ಬ್ಯಾಂಕಿಂಗ್ ಕ್ಷೇತ್ರದಲ್ಲಿ (Banking Sector) ಕೆಲಸ ಮಾಡುವ ಆಸಕ್ತಿ ಹೊಂದಿರುವ ಅಭ್ಯರ್ಥಿಗಳಿಗೆ ಇಲ್ಲೊಂದು ಸಿಹಿಸುದ್ದಿ ಇದೆ. ಕರ್ನಾಟಕ ಬ್ಯಾಂಕ್(Karnataka Bank)ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಮಂಗಳೂರು ಬ್ರಾಂಚ್ನಲ್ಲಿ(Mangalore Branch) ಒಂದು ಕಂಪನಿ ಸೆಕ್ರೆಟರಿ ಹುದ್ದೆ ಖಾಲಿ …
Tag:
