ಮಂಗಳೂರು: ಓಮ್ನಿ ಕಾರಿನ ಮೇಲೆ ಸರಕು ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿ, ಕಾರು ಚಾಲಕ ಗಂಭೀರ ಗಾಯಗೊಂಡ ಘಟನೆ ಮಂಗಳೂರು ನಗರ ಹೊರವಲಯದ ಸುರತ್ಕಲ್ ಹೊನ್ನಕಟ್ಟೆ ಜಂಕ್ಷನ್ ನಲ್ಲಿ ಇಂದು ಮಧ್ಯಾಹ್ನ ನಡೆದಿದೆ. ಗಾಯಾಳುವನ್ನು ಗೋಕುಲ ನಗರದ ಲೋಕೇಶ್ ಕುಲಾಲ್(38) ಎಂದು ಗುರುತಿಸಲಾಗಿದೆ. …
Tag:
