ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯ ರಸ್ತೆಗಳಲ್ಲಿ ಭಾರೀ ಮಳೆಯಿಂದಾಗಿ ಅಲ್ಲಲ್ಲಿ ಹೊಂಡ ಗುಂಡಿಗಳು ಉಂಟಾಗಿದೆ. ಇದರ ಬಗ್ಗೆ ಹಾಗೂ ಅನಧಿಕೃತ ಅಗೆತದ ಬಗ್ಗೆ ದೂರುಗಳು ಇದ್ದಲ್ಲಿ ವಾಟ್ಸ್ಆ್ಯಪ್ ಸಂಖ್ಯೆ 9449007722 ಹಾಗೂ ಪಾಲಿಕೆಯ ಸಹಾಯವಾಣಿ ಸಂಖ್ಯೆ 0824-2220306 ಇಲ್ಲಿಗೆ ಸಲ್ಲಿಸಬಹುದು ಎಂದು …
Tag:
