ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಮಂಗಳೂರು ಗ್ರಾಮ ಪಂಚಾಯತಿಯಲ್ಲಿ ವಿವಿಧ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಾಗಿದೆ. ಸ್ಥಳೀಯ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿದ್ದು, ಎಸ್ಎಸ್ಎಲ್ಸಿ ಉತ್ತೀರ್ಣರಾಗಿರಬೇಕು. ಈ ಹುದ್ದೆಗೆ ಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಕೆಗೆ ಅರ್ಹರಾಗಿದ್ದಾರೆ. ಅಭ್ಯರ್ಥಿಗಳು …
Tag:
