ಮಂಗಳೂರು: ನಗರದ ಜಿಲ್ಲಾ ಕಾರಾಗೃಹದೊಳಗೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದ್ದು, ಈ ಸಂದರ್ಭದಲ್ಲಿ ತಪಾಸಣೆ ನಡೆಸಿದಾಗ ನಾಲ್ಕು ಮೊಬೈಲ್ ಫೋನ್ಗಳು ಪತ್ತೆಯಾಗಿವೆ. ಕಾರಾಗೃಹ ಅಧೀಕ್ಷಕ ಶರಣಬಸಪ್ಪ ಸೋಮವಾರ ಅನಿರೀಕ್ಷಿತ ತಪಾಸಣೆಗೆ ಹೋದಾಗ ವಿಚಾರಣಾಧೀನ ಕೈದಿಗಳು ಅಡ್ಡಿಪಡಿಸಿದ್ದರು. ಮತ್ತೆ ಅನಿರೀಕ್ಷಿತ ತಪಾಸಣೆ …
Tag:
