ಮಂಗಳೂರಿನ ಹೃದಯಭಾಗವಾದ ಹಂಪನಕಟ್ಟೆಯ ಜ್ಯುವೆಲ್ಲರಿ ಶಾಪೊಂದರಲ್ಲಿ ಹಾಡಹಗಲೇ ವ್ಯಕ್ತಿಯೋರ್ವ ನುಗ್ಗಿ ಅಲ್ಲಿನ ಸಿಬ್ಬಂದಿಯನ್ನು ಕೊಲೆ ಮಾಡಿ, ದರೋಡೆ ಮಾಡಿದ ಪ್ರಕರಣ ನಡೆದಿತ್ತು. ಈಗ ಈ ಪ್ರಕರಣದ ಆರೋಪಿಯ ಚಹರೆ ಪತ್ತೆಯಾಗಿದ್ದು ಸಿಟಿವಿಟಿಯಲ್ಲಿ ದಾಖಲಾದ ಚಹರೆಯ ಆಧಾರದಲ್ಲಿ ಈ ಚಿತ್ರವನ್ನು ಮತ್ತು ವೀಡಿಯೋವನ್ನು …
Tag:
Mangalore jewellery staff murder case
-
ಮಂಗಳೂರು: ಬಲ್ಮಠ-ಹಂಪನಕಟ್ಟೆ ರಸ್ತೆಯಲ್ಲಿರುವ ಮಂಗಳೂರು ಜ್ಯುವೆಲ್ಲರ್ಸ್ನ ಹಾಡಹಗಲೇ ಸಿಬ್ಬಂದಿಯೋರ್ವರನ್ನು ಮುಸುಕುಧಾರಿಯೊಬ್ಬ ಹತ್ಯೆಗೈದಿರುವ ಘಟನೆಯೊಂದು ಇತ್ತೀಚೆಗೆ ನಡೆದಿತ್ತು. ಈ ಘಟನೆಯಲ್ಲಿ ರಾಘವೇಂದ್ರ ಆಚಾರ್ಯ ಎಂಬುವವರು ಸಾವಿಗೀಡಾಗಿದ್ದರು. ಈಗ ಈ ಪ್ರಕರಣಕ್ಕ ಸಂಬಂಧಿಸಿದಂತೆ ಒಬ್ಬನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ತೀವ್ರ ವಿಚಾರಣೆಗೊಳಪಡಿಸಿದ್ದಾರೆ ಎನ್ನಲಾಗಿದೆ. ಜುವೆಲ್ಲರಿ …
