ಮಂಗಳೂರಿನಲ್ಲಿ(Mangalore) ಕೆಳಕಂಡ ಹುದ್ದೆಗಳಿಗೆ ನೇರ ಸಂದರ್ಶನ ಆಯೋಜಿಸಲಾಗಿದ್ದು, ಆಸಕ್ತರು ಭಾಗಿಯಾಗಿ ಉದ್ಯೋಗಾವಕಾವಕಾಶ ಪಡೆದುಕೊಳ್ಳಬಹುದು.
Mangalore Job
-
ಏರ್ಲೈನ್ಸ್ ನಲ್ಲಿ ಉದ್ಯೋಗ ಪಡೆಯಲಿಚ್ಚಿಸುವ ಅಭ್ಯರ್ಥಿಗಳಿಗೆ ಮಂಗಳೂರಿನಲ್ಲಿ ಉದ್ಯೋಗವಕಾಶವಿದ್ದು (Mangalore Airlines Recruitement ), ಆಸಕ್ತ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
-
JobslatestNewsದಕ್ಷಿಣ ಕನ್ನಡ
Karnataka Bank Recruitment 2022: ಕರ್ನಾಟಕ ಬ್ಯಾಂಕ್ ನಲ್ಲಿ ಉದ್ಯೋಗವಕಾಶ | ಮಂಗಳೂರಿನಲ್ಲಿ ಉದ್ಯೋಗ | ಆಸಕ್ತರು ಅರ್ಜಿ ಸಲ್ಲಿಸಿ!
by Mallikaby Mallikaಬ್ಯಾಂಕಿಂಗ್ ಕ್ಷೇತ್ರದಲ್ಲಿ (Banking Sector) ಕೆಲಸ ಮಾಡುವ ಆಸಕ್ತಿ ಹೊಂದಿರುವ ಅಭ್ಯರ್ಥಿಗಳಿಗೆ ಇಲ್ಲೊಂದು ಸಿಹಿಸುದ್ದಿ ಇದೆ. ಕರ್ನಾಟಕ ಬ್ಯಾಂಕ್(Karnataka Bank)ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಮಂಗಳೂರು ಬ್ರಾಂಚ್ನಲ್ಲಿ(Mangalore Branch) ಒಂದು ಕಂಪನಿ ಸೆಕ್ರೆಟರಿ ಹುದ್ದೆ ಖಾಲಿ …
-
Jobslatestದಕ್ಷಿಣ ಕನ್ನಡ
NIT Karnataka Recruitment 2022 | ಮಂಗಳೂರು-ಕರ್ನಾಟಕದಲ್ಲಿ ಸರ್ಕಾರಿ ವೃತ್ತಿಯನ್ನು ಹುಡುಕುತ್ತಿರುವವರಿಗೆ ಸುವರ್ಣಾವಕಾಶ
ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕವು ಜೂನಿಯರ್ ರಿಸರ್ಚ್ ಫೆಲೋ (ಜೆಆರ್ಎಫ್) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಸಂಸ್ಥೆಯ ಹೆಸರು : ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕರ್ನಾಟಕಸಂಖ್ಯೆ: 1ಉದ್ಯೋಗ ಸ್ಥಳ: ಮಂಗಳೂರು – …
-
Jobslatestದಕ್ಷಿಣ ಕನ್ನಡ
ಮಂಗಳೂರು ಗ್ರಾಮ ಪಂಚಾಯತಿಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ | ಅರ್ಜಿ ಸಲ್ಲಿಸಲು ಕೊನೆ ದಿನ- ಜುಲೈ 15, ಮಾಸಿಕ ವೇತನ : 17000 ರೂ.
ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಮಂಗಳೂರು ಗ್ರಾಮ ಪಂಚಾಯತಿಯಲ್ಲಿ ವಿವಿಧ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಾಗಿದೆ. ಸ್ಥಳೀಯ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿದ್ದು, ಎಸ್ಎಸ್ಎಲ್ಸಿ ಉತ್ತೀರ್ಣರಾಗಿರಬೇಕು. ಈ ಹುದ್ದೆಗೆ ಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಕೆಗೆ ಅರ್ಹರಾಗಿದ್ದಾರೆ. ಅಭ್ಯರ್ಥಿಗಳು …
-
ಮಂಗಳೂರು: ಕಡಲತಡಿಯ ಅತ್ಯುತ್ತಮ ಸಹಕಾರಿ ಬ್ಯಾಂಕ್ ಗಳಲ್ಲಿ ಒಂದಾದ ‘ಮಂಗಳೂರು ಕೆಥೋಲಿಕ್ ಕೋ ಆಪರೇಟಿವ್ ಬ್ಯಾಂಕ್ ಲಿಮಿಟೆಡ್’ ಹಲವು ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಅರ್ಜಿದಾರರು ಕಡ್ಡಾಯವಾಗಿ ಕನ್ನಡ ಭಾಷೆ ಬಲ್ಲವರಾಗಿರಬೇಕು. ಹುದ್ದೆಗಳ ಹೆಸರು , ವಿವರ:ಅಕೌಂಟೆಂಟ್ 05ಕಿರಿಯ …
-
JobsNationalದಕ್ಷಿಣ ಕನ್ನಡ
Karnataka Bank ನಲ್ಲಿ ಕ್ಲರ್ಕ್ ಹುದ್ದೆಗಳಿಗೆ ಅರ್ಜಿ ಆಹ್ವಾನ | ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ| ಮೇ. 21 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
by Mallikaby Mallikaಕರ್ನಾಟಕ ಬ್ಯಾಂಕ್ ಕರ್ಕ್ ಪೋಸ್ಟ್ ಹುದ್ದೆಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಹೆಚ್ಚಿನ ವಿವರ ಈ ಕೆಳಗೆ ನೀಡಲಾಗಿದೆ. ಹುದ್ದೆ : ಕ್ಲರ್ಕ್ ಹುದ್ದೆ ಸಂಖ್ಯೆ : ಪ್ರಕಟಿಸಬೇಕಾಗಿದೆ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ …
-
Jobslatestದಕ್ಷಿಣ ಕನ್ನಡ
MRPL : 65 ಸಹಾಯಕ ಎಂಜಿನಿಯರ್/ ಸಹಾಯಕ ಕಾರ್ಯನಿರ್ವಾಹಕ ಹುದ್ದೆಗೆ ಅರ್ಜಿ ಆಹ್ವಾನ | ಹೆಚ್ಚಿನ ಮಾಹಿತಿ ಇಲ್ಲಿದೆ
by Mallikaby Mallikaಮಂಗಳೂರು ರಿಫೈನರಿ ಎಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ( ಎಂಆರ್ ಪಿಎಲ್), ಒಂದು ಷೆಡ್ಯೂಲ್ ‘ ಎ’ ಮಿನಿ ರತ್ನ ಕೇಂದ್ರೀಯ ಸಾರ್ವಜನಿಕ ಕ್ಷೇತ್ರದ ಉದ್ದಿಮೆ ಮತ್ತು ಭಾರತದ ಅಗ್ರ ತೈಲ ಕಂಪನಿ ಒಎನ್ ಜಿಸಿಯ ಅಂಗಸಂಸ್ಥೆಯಾಗಿದೆ. ಇಲ್ಲಿ ಪ್ರತಿಭಾನ್ವಿತ, ಕ್ರಿಯಾಶೀಲ ಹಾಗೂ …
