ಮಂಗಳೂರಿನ ಬಿಜೆಪಿ ಶಾಸಕರ ನೇತೃತ್ವದಲ್ಲಿ ದ.ಕ ಜಿಲ್ಲೆಯ ಒಂದು ಜಂಕ್ಷನ್ ಗೆ ಸಾವರ್ಕರ್ ಹೆಸರಿಡಲು ಸದ್ದಿಲ್ಲದೇ ಸಿದ್ಧತೆಯೊಂದು ನಡೆಯುತ್ತಿದೆ. ಕಾನೂನು ಪ್ರಕಾರವೇ ಈ ಜಂಕ್ಷನ್ ಗೆ ಸಾವರ್ಕರ್ ಹೆಸರಿಡೋ ತಯಾರಿ ಅಂತಿಮ ಹಂತದಲ್ಲಿದೆ. ಈ ಕುರಿತು ಮಂಗಳೂರು ಮಹಾನಗರ ಪಾಲಿಕೆಯ ಕೌನ್ಸಿಲ್ …
Tag:
