ಮಂಗಳೂರು : ಇಲ್ಲಿನ ಚಿನ್ನದ ಅಂಗಡಿಯ ನೌಕರನಿಗೆ ಚೂರಿ ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದ್ದು, ಇದೀಗ ಪೊಲೀಸರಿಗೆ ಮಹತ್ವದ ಸುಳಿವು ಲಭ್ಯವಾಗಿದೆ. ಶುಕ್ರವಾರ ಸಂಜೆ 3.30ರ ಸುಮಾರಿಗೆ ಅಪರಿಚಿತ ದುಷ್ಕರ್ಮಿಯೊಬ್ಬ ಮಂಗಳೂರು ಜ್ಯುವೆಲ್ಲರ್ಸ್ ನಲ್ಲಿ ಕುಳಿತಿದ್ದ ರಾಘವ ಆಚಾರ್ಯ (50) …
Tag:
