ಭಾರೀ ಮಳೆಯಿಂದಾಗಿ ಗುಡ್ಡ ಕುಸಿತದ ಭೀತಿ ಉಂಟಾಗುವ ಕಾರಣದಿಂದ ಮಡಿಕೇರಿ ಮಂಗಳೂರು ರಸ್ತೆ ಸಂಚಾರವನ್ನು ರಾತ್ರಿ ವೇಳೆ ನಿಷೇಧ ಮಾಡಲಾಗಿತ್ತು. ಇದೀಗ ಮಡಿಕೇರಿ -ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ರಾತ್ರಿ ವಾಹನಗಳ ಪ್ರಯಾಣಕ್ಕೆ ಹೇರಿದ್ದ ನಿರ್ಬಂಧವನ್ನು ಕೊಡಗು ಜಿಲ್ಲಾಧಿಕಾರಿಗಳು ಹಿಂದಕ್ಕೆ ಪಡೆದುಕೊಂಡಿದ್ದಾರೆ. ಇದರಿಂದ …
Tag:
