Mangalore: ಪಣಂಬೂರು ವ್ಯಾಪ್ತಿಯ ಪಣಂಬೂರು ಕಡಲ ಕಿನಾರೆ ಬ್ರೇಕ್ ವಾಟರ್ ಬಳಿ ಸಮುದ್ರದ ದಡದಲ್ಲಿ ಇಂದು ಬೆಳಿಗ್ಗೆ ವ್ಯಕ್ತಿಯೋರ್ವರ ಮೃತದೇಹ ಪತ್ತೆಯಾಗಿದೆ. 55-60 ವರ್ಷ ಪ್ರಾಯದ ಅಪರಿಚಿತ ಗಂಡಸಿನ ಮೃತದೇಹ ಇದಾಗಿದ್ದು ಮೃತರ ವಾರಿಸುದಾರರು ಪತ್ತೆಯಾಗದೇ ಇರುವುದರಿಂದ ಶವವನ್ನು ಸರ್ಕಾರಿ ಜಿಲ್ಲಾ …
Tag:
