ಪ್ರತಿವರ್ಷದಂತೆ ಈ ವರ್ಷವು ರಾಜ್ಯದ ಶಾಲೆಗಳ ಶೈಕ್ಷಣಿಕ ಚಟುವಟಿಕೆಗಳನ್ನು ನಿಗದಿಪಡಿಸಿ ಶೈಕ್ಷಣಿಕ ಕಾರ್ಯಸೂಚಿಯನ್ನು ಹೊರಡಿಸಲಾಗುತ್ತದೆ. ಅದರಂತೆ ಈ ಮಾರ್ಗಸೂಚಿ ಅನ್ವಯ ಶಾಲಾರಂಭ, ಶಾಲಾ ಮುಕ್ತಾಯದ ದಿನ, ರಜೆ ಬೇಸಿಗೆ ರಜೆ ಹಾಗೂ ಕಿರು ಪರೀಕ್ಷೆ / ಪರೀಕ್ಷೆ ನಡೆಸಬೇಕಾದ ಅವಧಿ ಇತ್ಯಾದಿ …
Tag:
