ಸುಳ್ಯ: ವಾಟ್ಸಪ್ ಗ್ರೂಪ್ ಒಂದರಲ್ಲಿ ರವಾನಿಸಿದ ಸಂದೇಶದಲ್ಲಿ ಇಬ್ಬರ ಪರಿಚಯವಾಗಿ, ಬಳಿಕ ಸುಲುಗೆ ಮುಂದುವರಿದು ದೈಹಿಕ ಸಂಪರ್ಕ ಬೆಳೆಸಿ ಅಪ್ರಾಪ್ತ ಪ್ರಾಯದ ವಿದ್ಯಾರ್ಥಿನಿಯನ್ನು ಅತ್ಯಾಚಾರ ಎಸಗಿ ಗರ್ಭವತಿ ಮಾಡಿದ ಸಂಬಂಧ ಯುವಕನೋರ್ವನ ಮೇಲೆ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಆರೋಪಿ …
Mangalore news
-
Breaking Entertainment News KannadalatestNewsದಕ್ಷಿಣ ಕನ್ನಡ
ರಾಜ್ಯಮಟ್ಟದ ಕರಾಟೆ ಪಂದ್ಯಾವಳಿ 2022!! ಪ್ರಥಮ ಸ್ಥಾನಿಯಾಗಿ ಹೊರಹೊಮ್ಮಿದ ಕಡಬದ ಸಾನ್ವಿಕಾ ಕೆ.ಎಸ್!!
ಕಡಬ:ಶಿವಮೊಗ್ಗ ದಸರಾ ಪ್ರಯುಕ್ತ ಆಯೋಜಿಸಲಾಗಿದ್ದ ರಾಜ್ಯ ಮಟ್ಟದ ಕರಾಟೆ ಪಂದ್ಯಾವಳಿ 2022 ರ 50ಕೆಜಿ ವಿಭಾಗದಲ್ಲಿ ಕಡಬದ ಸಾನ್ವಿಕಾ ಕೆ.ಎಸ್ ಪ್ರಥಮ ಸ್ಥಾನಿಯಾಗಿ ಹೊರಹೊಮ್ಮಿದ್ದಾರೆ. ಸಾನ್ವಿಕ ಈ ಮೊದಲು ಹಲವು ಕರಾಟೆ ಪಂದ್ಯಗಳಲ್ಲಿ ಭಾಗವಿಹಿಸಿದ್ದು, ಹಲವಾರು ಪ್ರಶಸ್ತಿಗಳನ್ನೂ ಮುಡಿಗೆರಿಸಿಕೊಂಡಿದ್ದರು.ಈಕೆ ಕಡಬದ ಪಿಜಕ್ಕಳ …
-
latestNewsದಕ್ಷಿಣ ಕನ್ನಡ
ಮಂಗಳೂರು: ಪ್ರತಿಷ್ಟಿತ ಕಾಲೇಜಿನ ವಿದ್ಯಾರ್ಥಿನಿ ಲಾಡ್ಜ್ ನಲ್ಲಿ ಆತ್ಮಹತ್ಯೆ!! ಸಾವಿನ ಸುತ್ತ ಹಲವು ಅನುಮಾನ-ಮುಂದುವರಿದ ತನಿಖೆ!!
ಮಂಗಳೂರು: ನಗರದ ಪ್ರತಿಷ್ಟಿತ ಕಾಲೇಜಿನಲ್ಲಿ ಉನ್ನತ ವ್ಯಾಸಂಗ ನಡೆಸುತ್ತಿದ್ದ ವಿದ್ಯಾರ್ಥಿನಿಯೋರ್ವಳು ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣಾದ ಘಟನೆಯೊಂದು ಬೆಳಕಿಗೆ ಬಂದಿದ್ದು, ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತ ವಿದ್ಯಾರ್ಥಿನಿಯನ್ನು ಕಾಸರಗೋಡು ಮೂಲದ ಅಮೃತ(27)ಎಂದು ಗುರುತಿಸಲಾಗಿದೆ. ಈಕೆ ನಗರದ ಖಾಸಗಿ ಕಾಲೇಜಿನಲ್ಲಿ ಸ್ನಾತಕೋತ್ತರ ವಿದ್ಯಾರ್ಥಿನಿಯಾಗಿದ್ದು, …
-
latestNationalNewsಅಂಕಣದಕ್ಷಿಣ ಕನ್ನಡ
ಕಡಬದ ‘ಪೊಟ್ಟು ಕೆರೆ’ಗೆ ಅಭಿವೃದ್ಧಿ ಭಾಗ್ಯ!! ಅಮೈ ಕೆರೆಯ ಬೆನ್ನಲ್ಲೇ ಮಾನಸ ಸರೋವರವಾಗಲಿದೆ ತಲೆಮಾರುಗಳೇ ಕಂಡ ‘ಪೊಟ್ಟು ಕೆರೆ’!!
ಕಡಬ: ತಲೆಮಾರುಗಳೇ ಕಂಡ ತಾಲೂಕಿನ ಕುಟ್ರುಪ್ಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಗೆ ಒಳಪಟ್ಟ ಹಳೇ ಸ್ಟೇಷನ್ ಬಳಿ ಇರುವ ಪೊಟ್ಟು ಕೆರೆ ಎಂದೇ ಹೆಸರುವಾಸಿಯಾಗಿರುವ ವಿಶಾಲವಾದ ಕೆರೆಯೊಂದಕ್ಕೆ ಕೊನೆಗೂ ಅಭಿವೃದ್ಧಿ ಭಾಗ್ಯ ಒಲಿದು ಬಂದಿದ್ದು, ಮಿಷನ್ ಅಮೃತ್ ಸರೋವರ್ ಯೋಜನೆಯಡಿಯಲ್ಲಿ ಪೊಟ್ಟು ಕೆರೆ …
-
latestNewsದಕ್ಷಿಣ ಕನ್ನಡ
ಮಂಗಳೂರು:ಅಪಘಾತಗಳಲ್ಲಿ ತನ್ನವರನ್ನು ಕಳೆದುಕೊಂಡ ಹಿನ್ನೆಲೆ!! ರೈಲಿನಡಿಗೆ ತಲೆ ಕೊಟ್ಟು ನವವಿವಾಹಿತ ಆತ್ಮಹತ್ಯೆ!!
ಮಂಗಳೂರು: ಕೆಲ ವರ್ಷಗಳ ಹಿಂದೆ ತನ್ನ ತಾಯಿ ಹಾಗೂ ಇತ್ತೀಚೆಗೆ ತನ್ನ ಅಣ್ಣನನ್ನು ಅಪಘಾತದಲ್ಲಿ ಕಳೆದುಕೊಂಡ ನೋವನ್ನು ಸಹಿಸಿಕೊಳ್ಳಲಾಗದ ನವವಿವಾಹಿತ ಯುವಕನೋರ್ವ ರೈಲಿನಡಿಗೆ ತಲೆ ಇಟ್ಟು ಆತ್ಮಹತ್ಯೆಗೆ ಶರಣಾದ ಘಟನೆಯೊಂದು ಮಂಗಳೂರು ನಗರದ ಹೊರವಲಯದ ಎಕ್ಕೂರು ಎಂಬಲ್ಲಿ ನಡೆದಿದೆ.ಮೃತ ಯುವಕನನ್ನು ಖಾಸಗಿ …
-
latestNewsದಕ್ಷಿಣ ಕನ್ನಡ
ಬಂಟ್ವಾಳ:ಎಚ್ಚರಿಕೆಯ ಬಳಿಕವೂ ಸಾಮಾಜಿಕ ಜಾಲತಾಣದಲ್ಲಿ ಗಣ್ಯ ವ್ಯಕ್ತಿಗಳ ಅವಹೇಳನ-ಸುಳ್ಳು ಸುದ್ದಿ ಬಿತ್ತರ!! ಯುವಕನಿಗೆ ನ್ಯಾಯಾಂಗ ಬಂಧನ!!
ಬಂಟ್ವಾಳ:ರಾಜಕೀಯ ಗಣ್ಯ ವ್ಯಕ್ತಿಗಳ ಕುರಿತು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿಸಿ ಅಪಪ್ರಚಾರ ನಡೆಸುತ್ತಿದ್ದ ವ್ಯಕ್ತಿಯೋರ್ವನಿಗೆ ಬಂಟ್ವಾಳ ತಾಲೂಕು ದಂಡಾಧಿಕಾರಿ ವಾಮದಪದವು ನಿವಾಸಿ ಪದ್ಮನಾಭ ಸಾಮಂತ ಎಂಬಾತನಿಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದ್ದಾರೆ. ಈತ ಸಾಮಾಜಿಕ ಜಾಲತಾಣದಲ್ಲಿ ನಿರಂತರ ಸುಳ್ಳು …
-
latestNationalದಕ್ಷಿಣ ಕನ್ನಡ
ಮಂಗಳೂರು: ಜಿಲ್ಲೆಗೆ ಘಟಾನುಘಟಿ ನಾಯಕರ ಆಗಮನದ ಹಿನ್ನೆಲೆಯಲ್ಲಿ ನಡೆದಿತ್ತಾ ಸಂಚು!??ಶಂಕಿತ ಉಗ್ರನಿಂದ ಸ್ಪೋಟಕ ಮಾಹಿತಿ ಬಯಲು!!
ಮಂಗಳೂರು: ಶಿವಮೊಗ್ಗದಲ್ಲಿ ಬಂಧಿತನಾದ ಶಂಕಿತ ಉಗ್ರ ಮಾಝ್ ಮುನೀರ್ ಅಹ್ಮದ್ ನನ್ನು ಡಿವೈಎಸ್ಪಿ ನೇತೃತ್ವದ ಪೊಲೀಸರ ತಂಡ ದಕ್ಷಿಣ ಕನ್ನಡ ಜಿಲ್ಲೆಗೆ ಕರೆತಂದಿದ್ದು, ಜಿಲ್ಲೆಯ ಕೆಲವೆಡೆ ಸ್ಪೋಟಕ ಇರಿಸಿದ್ದಾರೆ ಎನ್ನುವ ಮಾಹಿತಿಯ ಆಧಾರದಲ್ಲಿ ಪೊಲೀಸರು ಆರೋಪಿಯೊಂದಿಗೆ ಬಂಟ್ವಾಳದ ಕೆಲವು ಕಡೆಗಳಲ್ಲಿ ಮಹಜರು …
-
latestNationalNewsದಕ್ಷಿಣ ಕನ್ನಡ
ಕುಕ್ಕೇ ಸುಬ್ರಹ್ಮಣ್ಯ: ಅಚ್ಚರಿಗೆ ಕಾರಣವಾಯಿತು ಕೊರಗಜ್ಜನ ಕಟ್ಟೆಯಲ್ಲಿ ನಡೆದ ಘಟನೆ!! ವೀಳ್ಯದೆಲೆಯಲ್ಲಿ ಮೂಡಿದ ಬೇರು!?
ಸುಬ್ರಹ್ಮಣ್ಯ: ತುಳುನಾಡಿನ ಅಪಾರ ನಂಬಿಕೆಯ ಕಾರ್ಣಿಕ ದೈವ ಕೊರಗಜ್ಜನ ಮಹಿಮೆ, ಪವಾಡ,ಕಾರ್ಣಿಕ ಹೆಚ್ಚುತ್ತಲೇ ಇದ್ದು, ಈ ನಡುವೆ ಕುಕ್ಕೇ ಸುಬ್ರಹ್ಮಣ್ಯದ ಕೊರಗಜ್ಜನ ಕಟ್ಟೆಯಲ್ಲಿ ಕುತೂಹಲವೊಂದು ಕಂಡು ಬಂದಿದ್ದು,ಎಲ್ಲರಲ್ಲೂ ಅಚ್ಚರಿ ಮೂಡಿಸಿದ್ದು, ದೈವದ ಮೇಲಿನ ನಂಬಿಕೆ ಹೆಚ್ಚಾಗಿದೆ. ಕುಕ್ಕೇ ಸುಬ್ರಮಣ್ಯ ಸಮೀಪದ ಗುತ್ತಿಗಾರು …
-
ಬೆಳ್ತಂಗಡಿ: ಭಾರತೀಯ ಮಜ್ಧೂರ್ ಸಂಘದ (B M S) ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರಾಗಿ ಯುವ ನ್ಯಾಯವಾದಿ, ಯುವ ಸಂಘಟಕ, ಸಾಮಾಜಿಕ, ಧಾರ್ಮಿಕ ಕ್ಷೇತ್ರದ ಯುವ ಮುಂದಾಳು ಅನಿಲ್ ಕುಮಾರ್ ಯು ಆಯ್ಕೆಯಾಗಿದ್ದಾರೆ. ಮಂಗಳೂರಿನಲ್ಲಿ ನಡೆದ ಭಾರತೀಯ ಮಜ್ಧೂರು ಸಂಘದ ಸಭೆಯಲ್ಲಿ …
-
ಬೆಳ್ತಂಗಡಿ: ತಡರಾತ್ರಿ ಲಾರಿ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಅಳದಂಗಡಿ ಸಮೀಪದ ಪಿಲ್ಯ ಮಸೀದಿ ಬಳಿಯಲ್ಲಿ ನಡೆದಿದೆ. ಮೃತ ಯುವಕನನ್ನು ಪ್ರವೀಣ್ ಆಚಾರ್ಯ ಎಂದು ಗುರುತಿಸಲಾಗಿದೆ.ಘಟನೆ ಬೆನ್ನಲ್ಲೇ ಅಪಘಾತ ಎಸಗಿದ …
