ಕಳೆದ ಕೆಲ ದಿನಗಳಿಂದ ಇಳಿಕೆಯಾಗಿದ್ದ ಮಳೆ ಇಂದು ಮತ್ತೆ ತನ್ನ ಇರುವಿಕೆಯನ್ನು ಭಯಂಕರವಾಗಿ ಪ್ರದರ್ಶಿಸಿದೆ. ಒಂದರ ಮೇಲೊಂದರಂತೆ ಹರಿದ ನೆತ್ತರಿನ ಕಲೆಯೆಲ್ಲಾ ಇಂದಿನ ಮಳೆ ನೀರಿಗೆ ಚೂರೂ ಉಳಿಯದಂತೆ ಮಾಸಿಹೋಗಿದೆ. ಹಲವೆಡೆ ರಸ್ತೆಗಳಲ್ಲೇ ನೀರು ತುಂಬಿ ಸಂಚಾರಕ್ಕೆ ಕಷ್ಟವಾಗಿ, ಕೆಲ ಪ್ರದೇಶಗಳಲ್ಲಿ …
Mangalore news
-
ಮಂಗಳೂರು: ವಾರದಲ್ಲಿ ಮೂರು ದಿನ ಮಂಗಳೂರು -ಬೆಂಗಳೂರು ವಿಶೇಷ ರಾತ್ರಿ ರೈಲು ಸೇವೆಯನ್ನು ಆರಂಭಿಸಲಿದ್ದು, ಹೆದ್ದಾರಿ ಸಂಚಾರ ದುಸ್ತರವಾಗಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಂಡಿದೆ. ಜುಲೈ 27 ರಿಂದ ಆಗಸ್ಟ್ 31 ರವರೆಗೆ ಪ್ರತಿ ಸೋಮವಾರ, ಬುಧವಾರ, ಶುಕ್ರವಾರ ಮಂಗಳೂರಿನಿಂದ ಬೆಂಗಳೂರು …
-
ದಕ್ಷಿಣ ಕನ್ನಡ
ಬೆಳ್ತಂಗಡಿ | ನಟೋರಿಯಸ್ ಕ್ರಿಮಿನಲ್ ಮಾತೃಶ್ರೀ ಫೈನಾನ್ಸ್ ಮಾಲಕ ಬಾಲಕೃಷ್ಣ ಸುವರ್ಣ ಅರೆಸ್ಟ್ | ದುಡ್ಡು ಕಂಡಲ್ಲಿ ಗುಂಡಿ ತೋಡುವುದೇ ಈತನ ಫುಲ್ ಟೈಮ್ ಕಾಯಕ
ಮಂಗಳೂರು : ನಕಲಿ ದಾಖಲೆಗಳನ್ನು ಸಲ್ಲಿಸಿ ಬ್ಯಾಂಕ್ ಸಾಲ ಪಡೆದು ವಂಚನೆ ಮಾಡುತ್ತಿದ್ದ ಆರೋಪಿಗಳನ್ನು ಬ್ಯಾಂಕ್ ಮ್ಯಾನೇಜರ್ ನೀಡಿದ ದೂರಿನಂತೆ ಮಂಗಳೂರು ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ. ಈ ವಂಚನೆ ಪ್ರಕರಣದಲ್ಲಿರುವ ಪ್ರಮುಖ ಆರೋಪಿಗಳು ಮಂಗಳೂರು ಬಜ್ಪೆಯ ಕೊಳಂಬೆ ನಿವಾಸಿ ಕಿರಣ್ ಕುಮಾರ್(41), …
-
latestNewsದಕ್ಷಿಣ ಕನ್ನಡ
ಮಂಗಳೂರು : ಉಸೇನ್ ಬೋಲ್ಟ್ ದಾಖಲೆ ಮುರಿದ ಕಂಬಳ ಖ್ಯಾತಿಯ ಶ್ರೀನಿವಾಸ ಗೌಡ ವಿರುದ್ಧ ಕ್ರಿಮಿನಲ್ ದೂರು ದಾಖಲು
ಮಂಗಳೂರು: ಕಂಬಳದ ಉಸೇನ್ ಬೋಲ್ಟ್ ಎಂದೇ ಖ್ಯಾತಿ ಪಡೆದ ಶ್ರೀನಿವಾಸ ಗೌಡರ ವಿರುದ್ಧ ಕ್ರಿಮಿನಲ್ ದೂರು ದಾಖಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಕಂಬಳ ಸಮಿತಿ ಸದಸ್ಯ ಕೋಣಗಳ ಯಜಮಾನ ಲೋಕೇಶ್ ಶೆಟ್ಟಿ ಎಂಬುವವರು, ಉಸೇನ್ ಬೋಲ್ಟ್ ದಾಖಲೆ ಮುರಿದ ಶ್ರೀನಿವಾಸ ಗೌಡ …
-
ಕೃಷಿದಕ್ಷಿಣ ಕನ್ನಡ
ಮಂಗಳೂರು:ಬ್ಯಾಂಕ್ ಮ್ಯಾನೇಜರ್ ಎನ್ನುತ್ತಾ ಫೋನ್ ಕಾಲ್!! ಮೊಬೈಲ್ ಸ್ವಿಚ್ ಆಫ್ ಆಗಿ ತಪ್ಪಿತು ಲಕ್ಷ ಕಬಳಿಸುವ ಖತರ್ನಾಕ್ ಪ್ಲಾನ್
ಕಳೆದ ಕೆಲ ಸಮಯಗಳ ಹಿಂದೆ ಚಾಲ್ತಿಯಲ್ಲಿದ್ದ ಹುಸಿ ಫೋನ್ ಕರೆಗಳು ಮತ್ತೆ ತನ್ನ ಇರುವಿಕೆಯನ್ನು ಮತ್ತೆ ಗುರುತಿಸಿಕೊಂಡಂತಿದೆ. ಸಿಕ್ಕ ಸಿಕ್ಕ ಮೊಬೈಲ್ ನಂಬರ್ ಗಳಿಗೆ ಬ್ಯಾಂಕ್ ಮ್ಯಾನೇಜರ್, ಬ್ಯಾಂಕ್ ಸಿಬ್ಬಂದಿ ಎಂದು ಹೇಳುತ್ತಾ ಕರೆ ಮಾಡುವ ಖದೀಮರು ಬ್ಯಾಂಕ್ ಅಕೌಂಟ್ ನ …
-
ದಕ್ಷಿಣ ಕನ್ನಡ
ಮಂಗಳೂರು: ಕಾಲೇಜು ವಿದ್ಯಾರ್ಥಿನಿಯ ಮನೆಗೆ ನುಗ್ಗಿ ಮಾನಭಂಗಕ್ಕೆ ಯತ್ನ!! ಆರೋಪಿ ತರಕಾರಿ ಅಂಗಡಿ ಮುಸ್ತಫಾ ಪೊಲೀಸರ ಅತಿಥಿ
ಮಂಗಳೂರು: ನಗರದ ಕಾಲೇಜೊಂದರ ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಓರ್ವನನ್ನು ಪಾಂಡೇಶ್ವರ ಮಹಿಳಾ ಠಾಣಾ ಪೊಲೀಸರು ಬಂಧಿಸಿದ್ದಾರೆ.ಬಂಧಿತನನ್ನು ಪಂಜಿಮೊಗರು ನಿವಾಸಿ ಮುಸ್ತಫಾ(35) ಎಂದು ಗುರುತಿಸಲಾಗಿದೆ. ಆರೋಪಿ ಮುಸ್ತಫಾ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಶಾಂತಿನಗರ ಎಂಬಲ್ಲಿ ತರಕಾರಿ ಅಂಗಡಿಯಲ್ಲಿ …
-
ದಕ್ಷಿಣ ಕನ್ನಡ
ಮಂಗಳೂರು:ನಗರದ ವಿದ್ಯಾರ್ಥಿಗಳಿಗೆ ಗಾಂಜಾ ಪೂರೈಕೆ!! ಸಿಸಿಬಿ ಪೊಲೀಸರಿಂದ ಮನೆಯೊಂದಕ್ಕೆ ದಾಳಿ-ಮಾಲು ಸಹಿತ ದಂಪತಿಗಳು ವಶಕ್ಕೆ!!
ಮಂಗಳೂರು: ನಗರದ ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಪೂರೈಕೆ ನಡೆಸುತ್ತಿದ್ದ ಖಚಿತ ಮಾಹಿತಿಯ ಮೇರೆಗೆ ಸಿಸಿಬಿ ಇನ್ಸ್ಪೆಕ್ಟರ್ ಮಹೇಶ್ ಪ್ರಸಾದ್ ಹಾಗೂ ಪಿಎಸ್ಐ ರಾಜೇಂದ್ರ ಬಿ ನೇತೃತ್ವದ ತಂಡ ದಾಳಿ ನಡೆಸಿ ದಂಪತಿಗಳನ್ನು ವಶಕ್ಕೆ ಪಡೆದ ಘಟನೆಯೊಂದು ನಗರದ ಹೊರವಲಯದ ಕಾವೂರು ಬಳಿ …
-
ದಿನಾ ಬೇರೆ ಬೇರೆ ರೀತಿಯಲ್ಲಿ ಅಮಾಯಕ ಜನರನ್ನು ವಂಚಿಸುವ ಸಂಖ್ಯೆ ಹೆಚ್ಚುತ್ತಿದೆ. ಇದಕ್ಕೆ ಕಾರಣ ಜನರ ನಿರ್ಲಕ್ಷವೆಂದೇ ಹೇಳಬಹುದು. ಇದೀಗ ವಿವಿಧ ಸಂಖ್ಯೆಗಳಿಂದ ಮೆಸ್ಕಾಂ ಇಲಾಖೆಯ ಹೆಸರಿನಲ್ಲಿ ಸಂದೇಶ ಕಳುಹಿಸಿ, ಅವರದ್ದೇ ಮೆಸ್ಕಾಂ ಸಂಖ್ಯೆಯನ್ನು ನಮೂದಿಸಿ ಕರೆ ಮಾಡಿ ಎಂದು ನಂಬಿಸುತ್ತಾರೆ. …
-
ಮಂಗಳೂರು : ನಗರದ ಸಾರ್ವಜನಿಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಗಾಂಜಾವನ್ನು ಮಾರುತ್ತಿದ್ದ ಹಾಗೂ ಗಾಂಜಾವನ್ನು ಹೊಂದಿದ್ದ 12 ವಿದ್ಯಾರ್ಥಿಗಳನ್ನು ಮಂಗಳೂರು ಸಿಸಿಬಿ ಪೊಲೀಸ್ ಬಂಧಿಸಿದ್ದಾರೆ. ಬಂಧಿತ ಆರೋಪಿಗಳು ಕೇರಳ ಮೂಲದ ಶಾನುಫ್ ಅಬ್ದುಲ್ ಗಾಪುರ್ (21) ಮಹಮ್ಮದ್ ರಸಿನ್ (22) ಗೋಕುಲ ಕೃಷ್ಣನ್ …
-
ಮಂಗಳೂರು: ಓಮ್ನಿ ಕಾರಿನ ಮೇಲೆ ಸರಕು ಸಾಗಿಸುತ್ತಿದ್ದ ಲಾರಿ ಪಲ್ಟಿಯಾಗಿ, ಕಾರು ಚಾಲಕ ಗಂಭೀರ ಗಾಯಗೊಂಡ ಘಟನೆ ಮಂಗಳೂರು ನಗರ ಹೊರವಲಯದ ಸುರತ್ಕಲ್ ಹೊನ್ನಕಟ್ಟೆ ಜಂಕ್ಷನ್ ನಲ್ಲಿ ಇಂದು ಮಧ್ಯಾಹ್ನ ನಡೆದಿದೆ. ಗಾಯಾಳುವನ್ನು ಗೋಕುಲ ನಗರದ ಲೋಕೇಶ್ ಕುಲಾಲ್(38) ಎಂದು ಗುರುತಿಸಲಾಗಿದೆ. …
