ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಹುಜನ ಚಳುವಳಿಯನ್ನು ಕಟ್ಟಿಬೆಳೆಸಿದ ಹಿರಿಯ ನೇತಾರ ಪಿ. ಡೀಕಯ್ಯ ಮೆದುಳಿನ ರಕ್ತಸ್ರಾವದಿಂದ ಮಣಿಪಾಲದ ಕೆ.ಎಂ.ಸಿ ಆಸ್ಪತ್ರೆಯಲ್ಲಿ ಜು.07ರ ರಾತ್ರಿ ನಿಧನರಾಗಿದ್ದು,ದೇಹದ ಅಂಗಾಂಗಳನ್ನು ದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಅಸ್ಪೃಶ್ಯತೆಯ ವಿರುದ್ಧ ನಡೆಯುತ್ತಿದ್ದ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ …
Mangalore news
-
ಮಂಗಳೂರು: ಇಲ್ಲಿನ ಹೊರವಲಯದ ನಿಡ್ಡೋಡಿ ಎಂಬಲ್ಲಿ ಬೆಕ್ಕೊಂದನ್ನು ತಿಂದು ಮನೆಯಂಗಳದಲ್ಲಿದ್ದ ಬೃಹತ್ ಆಕಾರದ ಹೆಬ್ಬಾವನ್ನು ಉರಗ ಪ್ರೇಮಿ ವಿನೇಶ್ ಪೂಜಾರಿ ಅವರು ರಕ್ಷಿಸಿ, ಸುರಕ್ಷಿತವಾಗಿ ಕಾಡಿಗೆ ಬಿಟ್ಟ ಘಟನೆಯೊಂದು ಜುಲೈ 07 ರಂದು ನಡೆದಿದೆ. ನಿಡ್ಡೋಡಿ ನಿವಾಸಿಯೊಬ್ಬರ ಮನೆ ಸಮೀಪವೇ ಕಾಣಸಿಕ್ಕ …
-
ದಕ್ಷಿಣ ಕನ್ನಡ
ಪತ್ನಿಯೊಂದಿಗೆ ಮುನಿಸು-ಮರವೂರು ಸೇತುವೆಯಲ್ಲಿ ಬೈಕ್ ನಿಲ್ಲಿಸಿ ವ್ಯಕ್ತಿ ನಾಪತ್ತೆ!! ಕಳೆದ ಬಾರಿಯ ಪ್ರಕರಣಕ್ಕೆ ಹೋಲಿಕೆ-ಶೋಧ ಕಾರ್ಯಕ್ಕೆ ತೊಡಕು
ಮಂಗಳೂರು:ಪತ್ನಿ ಜೊತೆ ಮುನಿಸಿಕೊಂಡ ವ್ಯಕ್ತಿಯೊಬ್ಬರು ಮಧ್ಯರಾತ್ರಿ ಮನೆಯಿಂದ ಹೊರಟು ಹೋಗಿ, ಮಾರನೆಯ ದಿನ ವ್ಯಕ್ತಿಯ ಬೈಕ್ ಸೇತುವೆಯ ಮೇಲೆ ಪತ್ತೆಯಾಗಿ ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟ ಪ್ರಕರಣವೊಂದು ಬಜ್ಪೆ ಠಾಣಾ ವ್ಯಾಪ್ತಿಯ ಮರವೂರು ಎಂಬಲ್ಲಿ ನಡೆದಿದೆ. ನಾಪತ್ತೆಯಾದ ವ್ಯಕ್ತಿಯನ್ನು ಮಂಗಳೂರು ನಗರ …
-
ಮಂಗಳೂರು: ಏರ್ಪೋರ್ಟ್ ಸಂಪರ್ಕ ರಸ್ತೆ, ಹೊರವಲಯದ ಬಜ್ಪೆಯಲ್ಲಿ ಇರುವ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ರನ್ ವೇ ಬಳಿ ಕುಸಿತಗೊಂಡಿದೆ. ಭಾರಿ ಮಳೆಯ ಕಾರಣದಿಂದಾಗಿ ಏರ್ ಪೋರ್ಟ್ ನ ರನ್ ವೇ ಸಮೀಪದ ರಸ್ತೆ ಕುಸಿತಗೊಂಡಿದ್ದು, ಇದು ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ. ಇದು …
-
ದಕ್ಷಿಣ ಕನ್ನಡ
SHOCKING NEWS; ಮಂಗಳೂರು | ಬರೋಬ್ಬರಿ 518 ಮಂದಿ ಅಕ್ರಮ ಬಾಂಗ್ಲಾ ವಲಸಿಗರ ವಶಕ್ಕೆ, ತೀವ್ರ ವಿಚಾರಣೆ !
ಮಂಗಳೂರು: ಅಕ್ರಮವಾಗಿ ನುಸುಳಿ ರಾಜ್ಯದಲ್ಲಿ ತಲೆಮರೆಸಿಕೊಂಡಿರುವ ಬಾಂಗ್ಲಾ ವಲಸಿಗರ ಪತ್ತೆ ಹಚ್ಚಬೇಕೆಂದು ಈ ಹಿಂದೆ ಮಂಗಳೂರಿಗೆ ಭೇಟಿ ಕೊಟ್ಟಿದ್ದ ಗೃಹ ಸಚಿವರ ಆದೇಶದ ಹಿನ್ನೆಲೆಯಲ್ಲಿ ಜುಲೈ 04ರಂದು ಮಂಗಳೂರು ನಗರ ಪೊಲೀಸರು ಸುಮಾರು 4000 ಮಂದಿ ವಲಸಿಗ ಕಾರ್ಮಿಕರನ್ನು ವಿಚಾರಣೆ ನಡೆಸಿ …
-
latestದಕ್ಷಿಣ ಕನ್ನಡ
*SHOCKING NEWS*ಮಂಗಳೂರು | ಬರೋಬ್ಬರಿ 518 ಮಂದಿ ಅಕ್ರಮ ಬಾಂಗ್ಲಾ ವಲಸಿಗರ ವಶಕ್ಕೆ, ತೀವ್ರ ವಿಚಾರಣೆ !
ಅಕ್ರಮವಾಗಿ ನೆಲೆಸಿರುವ ವಿದೇಶಿಗರ ಪತ್ತೆಗೆ ಗೃಹ ಸಚಿವರ ಸೂಚನೆ -518 ವಿದೇಶಿಗರು ವಶಕ್ಕೆ – ಒಂದು ವಾರದಿಂದ ಪೊಲೀಸ್ ಕಾರ್ಯಾಚರಣೆ. ಮಂಗಳೂರು : ಅಕ್ರಮವಾಗಿ ನೆಲೆಸಿರುವ ವಿದೇಶಿಗರನ್ನು ಪತ್ತೆ ಹಚ್ಚಲು ಪೊಲೀಸ್ ರು ಕಾರ್ಯ ಚರಣೆ ನಡೆಸುತ್ತಿದ್ದಾರೆ. ಸರಿಯಾದ ದಾಖಲೆಗಳು ಇಲ್ಲದ …
-
JobslatestNews
84 ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಈ ಕೂಡಲೇ ಅರ್ಜಿ ಸಲ್ಲಿಸಿ
by Mallikaby Mallikaದಾವಣಗೆರೆ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ 05 ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿನ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಕಾರ್ಯಕರ್ತೆ, ಸಹಾಯಕಿ ಹುದ್ದೆಗಳನ್ನು ಭರ್ತಿ ಮಾಡಲು ನೇಮಕ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. 12 ಅಂಗನವಾಡಿ ಕಾರ್ಯಕರ್ತೆ, 72 …
-
ಮಂಗಳೂರು: ಕೆಲ ದಿನಗಳಿಂದ ನಾಪತ್ತೆಯಾಗಿದ್ದ ಯುವಕನೋರ್ವ ಶವವಾಗಿ ಕೂಳೂರಿನ ನದಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ. ಮೃತ ಯುವಕನನ್ನು ಕಾವೂರಿನ ಚೇತನ್ ಕುಮಾರ್(28) ಎಂದು ಗುರುತಿಸಲಾಗಿದೆ. ಚೇತನ್ ಕುಮಾರ್ ಎರಡು ದಿನಗಳ ಹಿಂದೆ ನಾಪತ್ತೆಯಗಿದ್ದು, ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸೊಮಾವರ …
-
ಮಂಗಳೂರು: ಹಾಲಿನ ಪುಡಿಯ ಪ್ಯಾಕೆಟ್ ನಲ್ಲಿ ಚಿನ್ನವನ್ನು ಇಟ್ಟು ಅಕ್ರಮವಾಗಿ ಸಾಗಾಟಮಾಡುತ್ತಿದ್ದದನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಹಾಲಿನ ಪುಡಿ ಪ್ಯಾಕ್ ನಲ್ಲಿ ದುಬೈನಿಂದ ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದ್ದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಜುಲೈ 1ರಂದು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿವಶಪಡಿಸಿಕೊಂಡಿದ್ದಾರೆ. ಕಾಸರಗೋಡಿನ …
-
ಮಂಗಳೂರು:ನಗರದಲ್ಲಿ ನಿನ್ನೆಯಿಂದ ಸುರಿಯುತ್ತಿರುವ ಧಾರಕಾರ ಮಳೆಗೆ ರಾತ್ರಿ ವೇಳೆ ವ್ಯಕ್ತಿಯೊಬ್ಬರು ನೀರಿನಲ್ಲಿ ಕೊಚ್ಚಿ ಹೋಗಿ ಮೃತಪಟ್ಟ ಘಟನೆಯೊಂದು ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಕೊಲ್ನಾಡು ಅಂಬಿಕಾ ಸ್ಟೋರ್ ಬಳಿಯ ಸರಕಾರಿ ಬಾವಿಯ ಬಳಿಯಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಕೆ ಎಸ್ ರಾವ್ …
