ಮಂಗಳೂರು: ತೀವ್ರ ಮಳೆಯಾಗುತ್ತಿರುವ ಕಾರಣ, ಮಂಗಳೂರು ಹೊರವಲಯದ ಪಡೀಲು ಬಳಿಯ ರೈಲು ಹಳಿ ಮೇಲೆ ಗುಡ್ಡ ಕುಸಿದ ಘಟನೆ ಇಂದು ನಡೆದಿದೆ. ರೈಲು ಹಳಿ ಮೇಲೆ ಕುಸಿದ ಗುಡ್ಡವನ್ನ ತೆರವು ಮಾಡುವ ಕಾರ್ಯ ನಡೆಯುತ್ತಿರುವುದರಿಂದಾಗಿ, ಎರಡು ರೈಲುಗಳ ಸಂಚಾರವನ್ನು ರೈಲ್ವೆ ಇಲಾಖೆ …
Mangalore news
-
ಉಳ್ಳಾಲ: ಉಚ್ಚಿಲ ಬಟ್ಟಪ್ಪಾಡಿಯ ಖಾಸಗಿ ಗೆಸ್ಟ್ ಹೌಸ್ ನಲ್ಲಿ ಬೆಂಗಳೂರು ಮೂಲದ ತಂಡಗಳ ನಡುವೆ ಹೊಡೆದಾಟ ನಡೆದಿದ್ದು, ಹೊಡೆದಾಟದ ಸಂದರ್ಭದಲ್ಲಿ ಸ್ಥಳೀಯ ಮನೆಗಳಿಗೆ ನುಗ್ಗಿ ತೊಂದರೆ ನೀಡಿದ್ದಾರೆ ಎಂದು ಸ್ಥಳೀಯರು ಅರೋಪಿಸಿ ಪ್ರತಿಭಟನೆ ನಡೆಸಿದ್ದಾರೆ. ಖಾಸಗಿ ಗೆಸ್ಟ್ ಹೌಸ್ ನಲ್ಲಿ ಪಾರ್ಟಿ …
-
ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಿಂದ ಮಂಗಳೂರು ಸಿಟಿಗೆ ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ ಸದ್ಯದಲ್ಲಿಯೇ ಕೆಎಸ್ ಆರ್ ಟಿಸಿ ಬಸ್ ಸಂಚಾರ ಆರಂಭಗೊಳ್ಳುವ ನಿರೀಕ್ಷೆ ಇದೆ ಎಂದು ಕೆ ಎಸ್ ಆರ್ ಟಿಸಿ ವ್ಯವಸ್ಥಾಪಕರು ಹೇಳಿದ್ದಾರೆ. ವಿಮಾನ ನಿಲ್ದಾಣದಿಂದ ಮಂಗಳೂರು ನಗರಕ್ಕೆ ಬಸ್ …
-
ಮಂಗಳೂರು: ‘ಹಿಜಾಬ್ ನಮ್ಮ ಹಕ್ಕು’ ಎಂದು ಹೋರಾಟ ನಡೆಸಿ, ಹಿಜಾಬ್ ಧರಿಸದೆ ತರಗತಿಗೂ ಬರಲ್ಲ ಪರೀಕ್ಷೆನೂ ಬರೆಯಲ್ಲ ಎಂದು ಹೋರಾಟ ನಡೆಸಿದ್ದ ವಿದ್ಯಾರ್ಥಿಗಳು ಇದೀಗ ಕಂಪ್ಲೇಂಟ್ ಚೇಂಜ್ ಆಗಿ ಪ್ರಾಂಶುಪಾಲರ ಬಳಿ ಕ್ಷಮೆಯಾಚಿಸಿದ ಘಟನೆ ನಡೆದಿದೆ. ಹೌದು. ಅಂದು ಅದೆಷ್ಟೇ ಬುದ್ಧಿ …
-
latestNewsದಕ್ಷಿಣ ಕನ್ನಡ
ಮಂಗಳೂರು: ಆಳ ಸಮುದ್ರದಲ್ಲಿ ಅಪಾಯಕ್ಕೆ ಸಿಲುಕಿದ ‘ಎಂವಿ ಪ್ರಿನ್ಸಸ್ ಮಿರಲ್’ ಹಡಗು; ಕೋಸ್ಟ್ ಗಾರ್ಡ್ ಪಡೆಯಿಂದ 15 ಮಂದಿಯ ರಕ್ಷಣೆ
ಮಂಗಳೂರು: ಹಡಗೊಂದು ಆಳ ಸಮುದ್ರದಲ್ಲಿ ಅಪಾಯಕ್ಕೆ ಸಿಲುಕಿದ್ದು, ಇಂಡಿಯನ್ ಕೋಸ್ಟ್ ಗಾರ್ಡ್ ಪಡೆ 15 ಮಂದಿ ಸಿಬ್ಬಂದಿಯನ್ನು ರಕ್ಷಣೆ ಮಾಡಿರುವ ಘಟನೆ ವರದಿಯಾಗಿದೆ. ಮಂಗಳೂರಿನಿಂದ 5.6 ನಾಟಿಕಲ್ ಮೈಲ್ ದೂರದ ಆಳಸಮುದ್ರದಲ್ಲಿ ಸಿರಿಯಾ ಮೂಲದ ಹಡಗೊಂದು ತಾಂತ್ರಿಕ ಸಮಸ್ಯೆಯಿಂದಾಗಿ ಅಪಾಯಕ್ಕೆ ಸಿಲುಕಿದ್ದು, …
-
ಮಂಗಳೂರು: ತಿರುವಿನಲ್ಲಿ ಚಲಿಸುತ್ತಿದ್ದ ಜೀಪ್ ಪಲ್ಟಿಯಾಗಿಯುವತಿಯೊಬ್ಬರು ಸಾವನ್ನಪ್ಪಿ, ಮೂವರು ಗಾಯಗೊಂಡಿರುವ ಘಟನೆ ಮುಂಡೂರು ಸಂಕಲಕರಿಯದಲ್ಲಿ ನಡೆದಿದೆ. ಬೆಳ್ವಣ್ -ಸಂಕಲಕರಿಯ ರಸ್ತೆ ಕಾಮಗಾರಿ ನಡೆಯುತ್ತಿದ್ದು, ತಿರುವಿನಲ್ಲಿ ಆಕಸ್ಮಿಕವಾಗಿ ಜೀಪ್ ಸ್ಕಿಡ್ ಆಗಿ ರಸ್ತೆಗೆ ಪಲ್ಟಿಯಾಗಿದೆ. ಘಟನೆಯ ವೇಳೆ ಜೀಪ್ ನಲ್ಲಿ ಚಾಲಕ ಸೇರಿ …
-
ಕನ್ನಡ ಸಿನಿಮಾ ರಂಗದಲ್ಲಿ ಎಲ್ಲೆಡೆ, ಎಲ್ಲರ ಮನದಲ್ಲಿ ಗುಡುಗುತ್ತಿರುವ ಪದವೇ ‘ಚಾರ್ಲಿ’. ಹೌದು. ಮನುಷ್ಯ ಮತ್ತು ನಾಯಿಯ ಒಡನಾಟ ಅದೆಷ್ಟು ಅದ್ಭುತ ಎಂಬುದನ್ನು ಸಾಧಿಸಿ ತೋರಿಸಿದೆ ಈ ಸಿನಿಮಾ. ಒಂದೇ ದಿನದಲ್ಲಿ ಸೂಪರ್ ಹಿಟ್ ಆದ ರಕ್ಷಿತ್ ಶೆಟ್ಟಿ ಅಭಿನಯದ ‘ಚಾರ್ಲಿ …
-
ಮಂಗಳೂರು: ಮೊಬೈಲ್ ಅಂಗಡಿಯ ಮಾಲಕರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಿನ್ನೆ ರಾತ್ರಿ ಕುಳೂರಿನಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡಿರುವವರನ್ನು ಚೊಕ್ಕಬೆಟ್ಟು ನಿವಾಸಿ ಸೊಹೈಲ್ (34) ಎಂದು ಗುರುತಿಸಲಾಗಿದೆ. ಸೊಹೈಲ್ ಅವರು ತನ್ನ ಮೊಬೈಲ್ ಅಂಗಡಿಯ ಹಿಂದಿನ ಕೊಠಡಿಯಲ್ಲಿ ನೇಣು ಬಿಗಿದುಕೊಂಡಿದ್ದು, ಇವರ ಆತ್ಮಹತ್ಯೆಗೆ …
-
InterestinglatestNewsದಕ್ಷಿಣ ಕನ್ನಡ
ಮಂಗಳೂರು:’ನಮ್ಮವನನ್ನು ತೆಗೆದವ’ ಎನ್ನುತ್ತಲೇ ಉರುಳುತ್ತಿದೆ ಸಾಲು ಸಾಲು ಹೆಣ!! |ಹಳೆಯದನ್ನು ಮರೆತು ದಾಂಪತ್ಯ ಸುಖ ಕಾಣುವಾಗಲೇ ಬರ್ಬರ ಹತ್ಯೆಗೀಡಾದ ಟ್ಯಾಟೂ ರಾಜ ಅಲಿಯಾಸ್ ರಾಘವೇಂದ್ರ
ಮಂಗಳೂರು: ಹಳೆಯ ವೈಷಮ್ಯ, ಪ್ರಕರಣಗಳನ್ನೆಲ್ಲಾ ಮರೆತು ಹೊಸ ಜೀವನ ಪ್ರಾರಂಭಿಸಲು ಒಂದು ವರ್ಷದ ಹಿಂದೆ ಮದುವೆಯಾಗಿ ಗರ್ಭಿಣಿಯಾದ ಮುದ್ದಿನ ಹೆಂಡತಿಯ ಆಸೆ ಪೂರೈಸಲು ಆಕೆಗೆಂದು ಬೇಕರಿಯಿಂದ ತಿಂಡಿ ತರಲು ಹೊರಬಂದಾತ ಮರಳಿ ಮನೆ ಸೇರಿದ್ದು ಮಾತ್ರ ಮಚ್ಚಿನೇಟಿಗೆ ಜರ್ಜರಿತಗೊಂಡ ಮೃತದೇಹವಾಗಿ. ಹೌದು. …
-
ದಕ್ಷಿಣ ಕನ್ನಡ
ಕಾಲೇಜಿನಲ್ಲಿ ಸಾವರ್ಕರ್ ಭಾವಚಿತ್ರ ಅಂಟಿಸಿದ ಕಾರಣಕ್ಕೆ ವಿದ್ಯಾರ್ಥಿ ಬಣಗಳ ನಡುವೆ ಮಾರಾಮಾರಿ!! ನಾಲ್ವರು ಆಸ್ಪತ್ರೆಗೆ ದಾಖಲು-ಪಿಎಫ್ಐ ನಿಂದ ಕಾಲೇಜಿಗೆ ಮುತ್ತಿಗೆ ಯತ್ನ ವಿಫಲ
ಮಂಗಳೂರು:ಕಾಲೇಜು ತರಗತಿಯೊಳಗೆ ಸಾವರ್ಕರ್ ಫೋಟೋ ಹಾಕಿದ ವಿದ್ಯಾರ್ಥಿಯೊಬ್ಬನನ್ನು ಇತರ ನಾಲ್ವರು ಪ್ರಶ್ನಿಸಿದ್ದರೆಂಬ ಕಾರಣಕ್ಕೆ ವಿದ್ಯಾರ್ಥಿ ಬಣಗಳ ನಡುವೆ ಮಾರಾಮಾರಿ ನಡೆದು,ನಾಲ್ವರು ವಿದ್ಯಾರ್ಥಿಗಳು ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆಯು ನಗರದ ಹಂಪನಕಟ್ಟೆ ಪದವಿ ಕಾಲೇಜಿನಲ್ಲಿ ನಡೆದಿದೆ. ಇತ್ತೀಚೆಗೆ ಸಾವರ್ಕರ್ ಜನ್ಮದಿನದ ಪ್ರಯುಕ್ತ ಹಿಂದೂ …
