Mangalore: ಲೈಸೆನ್ಸ್ ಇಲ್ಲದ, ಅಪ್ರಾಪ್ತ ಬಾಲಕನೋರ್ವ ಸ್ಕೂಟರ್ ಚಲಾಯಿಸಿದ ಕಾರಣ ಆತನ ತಂದೆ ರೂ.26000 ದಂಡ ಕಟ್ಟಿದ ಘಟನೆ ಬಂಟ್ವಾಳದಲ್ಲಿ ಬುಧವಾರ ನಡೆದಿದೆ.
Mangalore news
-
Mangaluru: ನಕಲಿ ಚಿನ್ನ ಅಡವಿಟ್ಟು ವ್ಯಕ್ತಿಯೋರ್ವ ಎರಡು ಕೋಟಿಗೂ ಅಧಿಕ ಸಾಲವನ್ನು ಪಡೆದಿದ್ದು, ಬಂಟ್ವಾಳದಲ್ಲಿರುವ ಸಮಾಜ ಸೇವಾ ಸಹಕಾರಿ ಸಂಘಕ್ಕೆ ವಂಚನೆ ಮಾಡಿರುವ ಆರೋಪದ ಸುದ್ದಿಯೊಂದು ಇಂದು ಹರಿದಾಡಿತ್ತು.
-
Mangalore : ನಕಲಿ ಚಿನ್ನ ಅಡವಿಟ್ಟ ವ್ಯಕ್ತಿಯೋರ್ವ ಎರಡು ಕೋಟಿ ರೂ ಅಧಿಕ ಸಾಲ ಪಡೆದು ವಂಚನೆ ಮಾಡಿರುವ ಆರೋಪ ಕೇಳಿ ಬಂದಿದೆ. ಪುತ್ತೂರು ತಾಲೂಕಿನ ಈಶ್ವರ ಮಂಗಲ ಗ್ರಾಮದ ಅಬೂಬಕ್ಕರ್ ಸಿದ್ದಿಕ್ ಆರೋಪಿ.
-
Mangaluru: ಮೊಯ್ದೀನ್ ಬಾವಾ ಅವರ ಸಹೋದರ ಮುಮ್ತಾಜ್ ಆಲಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಂಗಳೂರು ಪೊಲೀಸರು ಮಹತ್ವದ ಕಾರ್ಯಾಚರಣೆ ನಡೆಸಿದ್ದು, ಈ ಪ್ರಕರಣದ ಎ2 ಆರೋಪಿ ಅಬ್ದುಲ್ ಸತ್ತಾರ್ನನ್ನು ವಶಕ್ಕೆ ಪಡೆಯಲಾಗಿದೆ. ಎ3 ಆರೋಪಿ ಶಾಫಿ, ಎ4 ಮುಸ್ತಾಫನನ್ನು ಕೂಡಾ ಪೊಲೀಸರು …
-
News
Ivan Disouza: ಅರ್ಧಕೋಟಿ ವೆಚ್ಚದಲ್ಲಿ ಕಾಂಗ್ರೆಸ್ ಎಂಎಲ್ಸಿ ಐವನ್ ಡಿಸೋಜಾಗೆ ಕಚೇರಿ; ಜನರ ತೆರಿಗೆ ಹಣ ದುಂದುವೆಚ್ಚ, ತೀವ್ರ ಚರ್ಚೆ, ಜನರಲ್ಲಿ ಆಕ್ರೋಶ
Ivan Disouza: ಮಂಗಳೂರಿನಲ್ಲಿ ಸಾರ್ವಜನಿಕರ ತೆರಿಗೆ ಹಣವನ್ನು ಜನಪ್ರತಿನಿಧಿಯೊಬ್ಬರ ಸರಕಾರಿ ಕಚೇರಿಗಾಗಿ ದುಂದುವೆಚ್ಚ ಮಾಡುತ್ತಿರುವ ಆರೋಪ ಕೇಳಿಬಂದಿದೆ. ಕಾಂಗ್ರೆಸ್ ಎಂಎಲ್ಸಿ ಐವನ್ ಡಿಸೋಜಾಗಾಗಿ ಅರ್ಧ ಕೋಟಿ ರೂ.ವೆಚ್ಚದಲ್ಲಿ ಕಚೇರಿ ನಿರ್ಮಾಣವಾಗುತ್ತಿರುವ ಕುರಿತು ಭಾರೀ ಚರ್ಚೆಗೆ ಕಾರಣವಾಗಿದೆ.
-
News
Coastal Karnataka: ಕರಾವಳಿ ಜನರೇ ಎಚ್ಚರ! ಮಂಗಳೂರು ಸೇರಿದಂತೆ ಹಲವು ಪ್ರದೇಶಕ್ಕೆ ಅಪಾಯದ ಮುನ್ಸೂಚನೆ ನೀಡಿದ ವಿಜ್ಞಾನಿಗಳು!
by ಕಾವ್ಯ ವಾಣಿby ಕಾವ್ಯ ವಾಣಿCoastal Karnataka: ನೀರಿನ ಮಟ್ಟದ ಏರಿಕೆಯ ಪರಿಣಾಮ ಕರ್ನಾಟಕದ ಮಂಗಳೂರು (Mangaluru) , ಉಡುಪಿ ಸೇರಿದಂತೆ ದೇಶದ ಹಲವು ಕರಾವಳಿ ನಗರಗಳ ಪ್ರದೇಶ (Coastal Karnataka) ಸಮುದ್ರದ ಪಾಲಾಗಲಿದೆ.
-
Mangaluru: ಮಂಗಳೂರಿನ ವಿಮಾನ ನಿಲ್ದಾಣ ಪ್ರಾಧಿಕಾರದ ಕಚೇರಿಗೆ ಮೇಲೆ ಬಂದಿರುವ ಕುರಿತು ವರದಿಯಾಗಿದ್ದು, ಈ ಬಗ್ಗೆ ಬಜ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
-
CrimelatestSocialದಕ್ಷಿಣ ಕನ್ನಡ
Drowned in Sea: ಮಂಗಳೂರು: ಸಮುದ್ರದಲ್ಲಿ ಮೀನು ಹಿಡಿಯಲೆಂದು ಹೋದ ವಿದ್ಯಾರ್ಥಿ ನೀರಿನ ರಭಸಕ್ಕೆ ಸಿಲುಕಿ ಸಾವು
Mangaluru: ಮಂಗಳೂರಿನ ತೋಟಬೆಂಗ್ರೆಯ ಕಡಲ ತೀರದಲ್ಲಿ ಮೀನು ಹಿಡಿಯಲೆಂದು ಹೋದ ವಿದ್ಯಾರ್ಥಿ ನೀರಿನ ರಭಸಕ್ಕೆ ಸಿಲುಕಿ ಸಮುದ್ರದಲ್ಲಿ ಕೊಚ್ಚಿ ಹೋಗಿ ಸಾವಿಗೀಡಾದ ಘಟನೆ ನಡೆದಿದೆ. ಪ್ರಜೀತ್ ಎಂ ತಿಂಗಳಾಯ (15) ಎಂಬಾತನೇ ಮೃತ ಬಾಲಕ. ಇದನ್ನೂ ಓದಿ: Belthangady: ಮಂಗಳೂರು-ಹಾಸನ ಪೆಟ್ರೋನೆಟ್ …
-
CrimelatestNewsSocial
Terrible Accident: ಸೌದಿ ಅರೇಬಿಯಾದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮಂಗಳೂರು ಮೂಲದ ಮೂರು ಜನ ದಾರುಣ ಸಾವು
ಹಳೆಯಂಗಡಿ ಮೂಲದ ದಂಪತಿ ಹಾಗೂ ನಾಲ್ಕು ತಿಂಗಳ ಮಗು ಸೇರಿದಂತೆ ಮೂರು ಜನ ಸೌದಿ ಅರೇಬಿಯಾದ ರಿಯಾದ್ ಹಾಗೂ ಮೆಕ್ಕಾ ಹೆದ್ದಾರಿಯ ಬಳಿ ನಡೆದ ಭೀಕರ ಕಾರು ಅಪಘಾತದಲ್ಲಿ ದಾರುಣವಾಗಿ ಸಾವನ್ನಪ್ಪಿದ್ದಾರೆ. ಇನ್ನು ಈ ಅಪಘಾತದಲ್ಲಿ ಇಬ್ಬರು ವ್ಯಕ್ತಿಗಳಿಗೆ ಗಂಭೀರ ಗಾಯಗಳಾಗಿದ್ದು …
-
latestದಕ್ಷಿಣ ಕನ್ನಡ
Dakshina Kannada: ರಾಜ್ಯ ಮಟ್ಟದ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಸ್ವೀಕರಿಸಿದ ಸವಣೂರಿನ ಶಾರದಾ ಮಾಲೆತ್ತಾರು
ಸವಣೂರು : ಅಂತರ ರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ನೀಡುವ ರಾಜ್ಯ ಮಟ್ಟದ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ದ.ಕ.ಜಿಲ್ಲೆಯ ಕಡಬ ತಾಲ್ಲೂಕಿನ ಸವಣೂರು ಗ್ರಾಮದ ಮಾಲೆತ್ತಾರಿನ ಶಾರದಾ ಎಂ.ಭಾಜನರಾಗಿದ್ದಾರೆ. ಇದನ್ನೂ ಓದಿ: Bengaluru: …
