ವೇಗವಾಗಿ ಚಲಿಸುತ್ತಿದ್ದ ಎಕ್ಸ್ಪ್ರೆಸ್ ರೈಲಿನ ಬಾಗಿಲಿನಲ್ಲಿ ನಿಂತು ಯುವಕನೋರ್ವ ಪ್ರಾಣದ ಹಂಗು ತೊರೆದು ಹುಚ್ಚಾಟ ತೋರಿದ ಘಟನೆ ನಡೆದಿದೆ. ಮಂಗಳೂರಿನಿಂದ ಹುಬ್ಬಳ್ಳಿ ಮಾರ್ಗವಾಗಿ ವಿಜಯಪುರಕ್ಕೆಬರುತ್ತಿದ್ದ ವಿಜಯಪುರ ವಿಶೇಷ ಎಕ್ಸ್ಪ್ರೆಸ್ ರೈಲಿನ ಬಾಗಿಲಿನಲ್ಲಿ ನಿಂತಿದ್ದ ಯುವಕ, ರೈಲಿನ ಬಾಗಿಲು ಹಿಡಿದು ಜೋಕಾಲಿ ಆಡುವುದು, …
Mangalore news
-
ಉಳ್ಳಾಲ: ಚಿಟ್ ಫಂಡ್ ವ್ಯವಹಾರ ನಡೆಸುತ್ತಿದ್ದ ವೃದ್ಧರೋರ್ವರು ಮೋಸಕ್ಕೊಳಗಾಗಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಇಂದು ಬೆಳಗ್ಗೆ ನಡೆದಿದೆ. ಆತ್ಮಹತ್ಯೆಗೆ ಶರಣಾದವರನ್ನು ಕೋಟೆಕಾರು ಗ್ರಾಮದ ಮಾಡೂರು ಸರಕಾರಿ ಶಾಲೆಯ ಬಳಿಯ ನಿವಾಸಿ ಜಯರಾಮ ಶೆಟ್ಟಿ(71) ಎಂದು ಗುರುತಿಸಲಾಗಿದೆ. ಜಯರಾಮ್ ಶೆಟ್ಟಿ …
-
Newsದಕ್ಷಿಣ ಕನ್ನಡ
ಮಂಗಳೂರು: ನಿದ್ದೆ ಮಂಪರಿನಲ್ಲಿ ಕಾರು ಚಲಾಯಿಸಿ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ | ಭೀಕರ ಅಪಘಾತದಲ್ಲಿ ಸಾವು ಕಂಡ ಅಪ್ಪ-ಮಗಳು
ಮಂಗಳೂರು: ನಿದ್ದೆ ಮಂಪರಿನಲ್ಲಿ ಕಾರು ಚಲಾಯಿಸಿದ ಚಾಲಕ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿ ಅಪ್ಪ -ಮಗಳು ದುರಂತ ಅಂತ್ಯ ಕಂಡ ಘಟನೆ ಗಂಜಿಮಠ ಬಳಿಯ ಸೂರಲ್ಪಾಡಿಯಲ್ಲಿ ನಡೆದಿದೆ. ಮೃತರನ್ನು ಶಿವಮೊಗ್ಗ ಜಿಲ್ಲೆಯ ರಾಣೆಬೆನ್ನೂರಿನ ಪುಂಡಲೀಕಪ್ಪ (62) ಮತ್ತು ಅವರ ಪುತ್ರಿ ಅಶ್ವಿನಿ …
-
ಮಂಗಳೂರು : ರಾಜ್ಯದಲ್ಲಿ ಮತ್ತೆ ಹಿಜಾಬ್ ವಿವಾದ ಸದ್ದು ಮಾಡುತ್ತಿದ್ದು, ಮಂಗಳೂರಿನ ಯುನಿವರ್ಸಿಟಿ ಸರ್ಕಾರಿ ಪದವಿ ಕಾಲೇಜಿನಲ್ಲಿ ಕೆಲವು ವಿದ್ಯಾರ್ಥಿನಿಯರು ಹಿಜಾಬ್ ಹಾಕಿ ಬಂದಿರವುದನ್ನು ವಿರೋಧಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಮಂಗಳೂರಿನ ಹಂಪನ ಕಟ್ಟೆ ಕಾಲೇಜಿನಲ್ಲಿ ಹಿಜಾಬ್ ಸಂಬಂಧ ಕಾಲೇಜು ಆಡಳಿತ …
-
ಮಂಗಳೂರು : ಮೀನುಗಾರರ ಹಿತದೃಷ್ಟಿಯಿಂದ ಜಿಲ್ಲೆಯ ಕರಾವಳಿ ಭಾಗಗಳಲ್ಲಿ ಜೂನ್ 1ರಿಂದ ಜುಲೈ 31ರ ವರೆಗೆ ಅಂದರೆ ಎರಡು ತಿಂಗಳುಗಳ ಕಾಲ ತಾತ್ಕಾಲಿಕವಾಗಿ ಮೀನುಗಾರಿಕೆಯನ್ನು ನಿಷೇಧಿಸಲಾಗುವುದು ಎಂದು ಮೀನುಗಾರಕಾ ಇಲಾಖೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಜಿಲ್ಲೆಯಲ್ಲಿ ಬಲೆ, ಮೀನುಗಾರಿಕಾ ಸಾಧನಗಳು ಅಥವಾ …
-
ಮಂಗಳೂರು: ವಿಧಾನಸಭೆಯ ವಿಪಕ್ಷ ಉಪನಾಯಕ, ಮಂಗಳೂರು (ಉಳ್ಳಾಲ) ಶಾಸಕ ಯು.ಟಿ. ಖಾದರ್ ಅವರುಬೆಂಗಳೂರಿನ ಶಂಕರಪುರಂನಲ್ಲಿರುವ ಶೃಂಗೇರಿ ಮಠಕ್ಕೆ ಭೇಟಿ ಮಾಡಿ ಶೃಂಗೇರಿ ಮಠದ ಕಿರಿಯ ಶ್ರೀಗಳನ್ನು ಭೇಟಿ ಮಾಡಿ ಆಶೀರ್ವಾದ ಪಡೆದುಕೊಂಡರು. ಬೆಂಗಳೂರಿನಲ್ಲಿ ಶೃಂಗೇರಿ ಮಠದ ಕಿರಿಯ ಶ್ರೀಗಳಾದ ಶ್ರೀ ವಿಧುಶೇಖರ …
-
latestNewsದಕ್ಷಿಣ ಕನ್ನಡ
ಮಂಗಳೂರು : ನ್ಯಾಯಾಲಯದ ಡಿಕ್ರಿಯನ್ನು ಫೋರ್ಜರಿ!! | ಎಂಟು ವರ್ಷಗಳ ಹಿಂದಿನ ಪ್ರಕರಣಕ್ಕೆ ಮರುಜೀವ
ಮಂಗಳೂರು: ಇಲ್ಲಿನ ನ್ಯಾಯಾಲಯದ ವಿವಾಹ ವಿಚ್ಛೇದನ ಡಿಕ್ರಿಯನ್ನು ಫೋರ್ಜರಿ ಮಾಡಿದ ಎಂಟು ವರ್ಷಗಳ ಹಿಂದಿನ ಪ್ರಕರಣವೊಂದು ಮರುಜೀವ ಪಡೆದುಕೊಂಡಿದೆ. ಈ ಪ್ರಕರಣದ ಬಗ್ಗೆ ಸಿ.ಐ.ಡಿ ತನಿಖೆ ಪೂರ್ಣಗೊಂಡಿದ್ದು ದೋಷಾರೋಪಣ ಪಟ್ಟಿ ಸಲ್ಲಿಸಿ, ಮಂಗಳೂರಿನ ವಕೀಲರು ಹಾಗೂ ಅವರ ಅಸಿಸ್ಟೆಂಟ್ ನನ್ನು ಆರೋಪಿಗಳೆಂದು …
-
ಮಂಗಳೂರು: ಕ್ರಿಕೆಟ್ ಪಂದ್ಯಾಟ ನಡೆಯುತ್ತಿದ್ದ ವೇಳೆಯಲ್ಲಿ, ಕ್ಯಾಚ್ ಹಿಡಿಯಲು ಹೋಗಿ ಆಟಗಾರನೋರ್ವ ಗಂಭೀರ ಗಾಯಗೊಂಡಿರುವ ಘಟನೆ ಮಂಗಳೂರಿನಲ್ಲಿ ಉರ್ವ ಮೈದಾನದಲ್ಲಿ ನಿನ್ನೆ ನಡೆದಿದೆ. ಗಾಯಗೊಂಡ ಆಟಗಾರನನ್ನು ಉರ್ವದ ಸಂದೀಪ್ ಎಂದು ಗುರುತಿಸಲಾಗಿದೆ. ನೂತನ್ ಫ್ರೆಂಡ್ಸ್ ವತಿಯಿಂದ ನಿನ್ನೆ ಉರ್ವ ಮೈದಾನದಲ್ಲಿ ಕ್ರಿಕೆಟ್ …
-
ಮಂಗಳೂರು: ಮೆಡಿಕಲ್ ಕಾಲೇಜೊಂದರ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಕೇರಳ ಮೂಲದ ಈಡುಕ್ಕಿ ಜಿಲ್ಲೆಯ ನಿವಾಸಿ ರೋಸನ್ ಜೋಸ್ (21) ಎಂದು ಗುರುತಿಸಲಾಗಿದೆ. ಸೋಮವಾರ ರಾತ್ರಿ ಊಟ ಮಾಡಿ ಕಾಲೇಜು ಹಾಸ್ಟೆಲ್ ರೂಮಿನಲ್ಲಿ ರೋಶನ್ ಮಲಗಿದ್ದು,ಮಂಗಳವಾರ …
-
ಮಂಗಳೂರು : ಕಳೆದ 28ರಂದು ಸಂಜೆ ಆರು ಗಂಟೆ ಸುಮಾರಿಗೆ ನಾಲ್ವರು ದುಷ್ಕರ್ಮಿಗಳು ಮಾರಕಾಸ್ತ್ರಗಳನ್ನು ಬಳಸಿ ರೌಡಿಶೀಟರ್ ಕಕ್ಕೆ ಅಲಿಯಾಸ್ ರಾಹುಲ್ ನನ್ನು ಕೊಲೆಗೈದಿದ್ದರು. ಮಂಗಳೂರಿನ ಪಾಂಡೇಶ್ವರ ಠಾಣಾ ವ್ಯಾಪ್ತಿಯ ಎಮ್ಮೆಕೆರೆ ಮೈದಾನದಲ್ಲಿ ನಡೆದ ರೌಡಿಶೀಟರ್ ರಾಹುಲ್ ಹೊಯಿಗೆಬಜಾರ್ ಕೊಲೆ ಪ್ರಕರಣಕ್ಕೆ …
