ಮಂಗಳೂರು ಫೆ 8: ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ಹಲವಾರು ವರ್ಷಗಳಿಂದ ಪ್ರಯಾಣಿಕರಿಗೆ ನಿರಂತರ ಕಿರುಕುಳ ನೀಡುತ್ತಿದ್ದ ಅಲ್ಲಿನ ಸಿಬ್ಬಂದಿಗಳು ಮತ್ತು ಕಸ್ಟಮ್ಸ್, ಎಮಿಗ್ರೇಷನ್ ,ಆರೋಗ್ಯ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಪ್ರಯಾಣಿಕರೊಂದಿಗೆ ದುರಹಂಕಾರ,ಮತ್ತು ಸರ್ವಾಧಿಕಾರಿ ಗಳಂತೆ ವರ್ತಿಸುವುದು ,ಕ್ಷುಲ್ಲಕ …
Mangalore news
-
latestNewsಉಡುಪಿದಕ್ಷಿಣ ಕನ್ನಡ
ಮಂಗಳೂರು:ಉಡುಪಿಯ ಹಿಜಾಬ್ ವಿವಾದದ ಹಿನ್ನೆಲೆ-ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಿಗೆ ಕೊಲೆ ಬೆದರಿಕೆ!! ರಹೀಮ್ ಉಚ್ಚಿಲ ಗೆ ಮೊಬೈಲ್ ಕರೆಗಳಿಂದ ಬೆದರಿಕೆ-ಪೊಲೀಸರಿಗೆ ದೂರು
ರಾಜ್ಯಾದ್ಯಂತ ಭಾರೀ ವಿವಾದಕ್ಕೆ ಕಾರಣವಾಗಿ, ಚರ್ಚಾ ಭಾಗವಾಗಿ ಸುದ್ದಿಯಲ್ಲಿರುವ ಉಡುಪಿ ಜಿಲ್ಲೆಯ ಕಾಲೇಜೊಂದರ ವಿದ್ಯಾರ್ಥಿನಿಗಳ ಹಿಜಾಬ್ ವಿವಾದ ಕುರಿತು ಸರ್ಕಾರ ಕೊಟ್ಟ ನಿಲುವಿಗೆ ಸಮರ್ಥನೆ ವ್ಯಕ್ತಪಡಿಸಿದ ಬ್ಯಾರಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ, ಬಿಜೆಪಿ ಮುಖಂಡ ರಹೀಮ್ ಉಚ್ಚಿಲ ರಿಗೆ ಬೆದರಿಕೆ ಕರೆಗಳು …
-
latestNewsದಕ್ಷಿಣ ಕನ್ನಡ
ಉಳ್ಳಾಲ: ಕಾಸರಗೋಡಿನಿಂದ ಮಂಗಳೂರಿಗೆ ಅಕ್ರಮ ಗೋಮಾಂಸ ಸಾಗಾಟ!! ಉಳ್ಳಾಲ ಟೋಲ್ ನಲ್ಲಿ ಸಿಸಿಬಿ ಪೊಲೀಸರ ಕಾರ್ಯಾಚರಣೆ-ಆರೋಪಿಗಳ ಬಂಧನ
ಕೇರಳದಿಂದ ಮಂಗಳೂರಿನ ಉಳ್ಳಾಲಕ್ಕೆ ದನದ ಮಾಂಸ ಸಾಗಾಟ ನಡೆಸುತ್ತಿದ್ದ ತಂದೆ ಹಾಗೂ ಮಕ್ಕಳಿಬ್ಬರನ್ನು ಸಿಸಿಬಿ ಪೊಲೀಸರು ತಲಪಾಡಿ ಟೋಲ್ ನಲ್ಲಿ ಬಂಧಿಸಿ, ಉಳ್ಳಾಲ ಪೊಲೀಸರ ವಶಕ್ಕೆ ಒಪ್ಪಿಸಿದ್ದ ಘಟನೆ ನಡೆದಿದೆ. ಬಂಧಿತ ಆರೋಪಿಗಳನ್ನು ಉಳ್ಳಾಲ ಕೋಡಿ ನಿವಾಸಿಗಳಾದ ಶೋಯೆಬ್ ಅಕ್ತರ್, ಮಹಮ್ಮದ್ …
-
latestದಕ್ಷಿಣ ಕನ್ನಡ
ಮಂಗಳೂರು: ಅಪಾರ್ಟ್ ಮೆಂಟ್ ಒಂದರಲ್ಲಿ ವೇಶ್ಯಾವಾಟಿಕೆ ದಂಧೆ!! ಅಪ್ರಾಪ್ತ ಬಾಲಕಿಯರು-ಕಾಲೇಜು ವಿದ್ಯಾರ್ಥಿನಿಯರೇ ಟಾರ್ಗೆಟ್
ಮಂಗಳೂರು: ಅಪ್ರಾಪ್ತ ಬಾಲಕಿಯರನ್ನು, ಕಾಲೇಜು ವಿದ್ಯಾರ್ಥಿನಿಯರನ್ನು ವಿವಿಧ ಆಮಿಷವೊಡ್ಡಿ ವೇಶ್ಯಾವಾಟಿಕೆ ದಂಧೆಗೆ ತಳ್ಳುತ್ತಿದ್ದ ಖತರ್ನಾಕ್ ದಂಪತಿಗಳ ಸಹಿತ ಐವರನ್ನು ಬಂಧಿಸಲಾಗಿದೆ. ನಗರದ ನಂದಿಗುಡ್ಡೆ ಬಳಿಯಿರುವ ಅಪಾರ್ಟ್ ಮೆಂಟ್ ಒಂದರಲ್ಲಿ ಪ್ರಕರಣದ ರುವಾರಿ, ಅಪಾರ್ಟ್ ಮೆಂಟ್ ಮಾಲಕಿ ಮಹಿಳೆ ಶಮೀನ ತನ್ನ ಗಂಡ …
-
ಮಂಗಳೂರು:ಬಲ್ಲಾಳ್ಬಾಗ್ನ ಖಾಸಗಿ ಕಾಲೇಜೊಂದರ ಬಳಿ ಯುವಕರ ತಂಡ ಹಾಗೂ ಕೇರಳ ವಿದ್ಯಾರ್ಥಿಗಳ ನಡುವೆ ನಡೆದ ಮಾತಿನ ಚಕಮಕಿ ಪ್ರಕರಣಕ್ಕೆ ಸಂಬಂಧಿಸಿದಂತೆ ತಲವಾರು ಹಿಡಿದು ಆತಂಕ ಸೃಷ್ಟಿಸಿದ್ದವರ ಪೈಕಿ ಯುವಕನೋರ್ವನನ್ನು ಬರ್ಕೆ ಪೊಲೀಸರು ನಿನ್ನೆ ಬಂಧಿಸಿದ್ದಾರೆ. ಆರೋಪಿಯನ್ನು ಬಲ್ಲಾಳ್ ಬಾಗ್ ಸಮೀಪದ ವಿವೇಕನಗರ …
-
InterestinglatestNewsದಕ್ಷಿಣ ಕನ್ನಡ
ಉಳ್ಳಾಲ: ಗುಳಿಗಜ್ಜನ ಕಟ್ಟೆ ಮುಂದೆ ಚಪ್ಪಲಿ ಧರಿಸಿ, ತ್ರಿಶೂಲ ಹಿಡಿದ ಫೋಟೋವನ್ನು ಸ್ಟೇಟಸ್ ಹಾಕಿ ವಿಕೃತಿ ಮೆರೆದ ಮುಸ್ಲಿಂ ವ್ಯಕ್ತಿ| ಒಂದು ತಿಂಗಳ ನಂತರ ಆರೋಪಿ ಪೊಲೀಸರ ವಶಕ್ಕೆ
ಉಳ್ಳಾಲ :ಕೊಣಾಜೆಯಲ್ಲಿ ಗುಳಿಗಜ್ಜನ ಕಟ್ಟೆ ಮುಂದೆ ಚಪ್ಪಲಿ ಧರಿಸಿ ತ್ರಿಶೂಲ ಹಿಡಿದು ನಿಂತ ಸ್ಟೇಟಸ್ ಹಾಕಿ ವಿಕೃತಿ ಮೆರೆದ ಘಟನೆ ನಡೆದಿದ್ದು, ಆತನನ್ನು ಕೊಣಾಜೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಸೈಗೋಳಿಯ ಸಲೂನ್ ಒಂದರಲ್ಲಿ ಕ್ಷೌರಿಕನಾಗಿರುವ ಉತ್ತರ ಭಾರತ ಮೂಲದ ಆದಿಲ್ ಆಯಾನ್ …
-
latestNewsದಕ್ಷಿಣ ಕನ್ನಡ
ಮಂಗಳೂರು:ಕೇರಳ ವಿದ್ಯಾರ್ಥಿಗಳು ಮತ್ತು ಸ್ಥಳೀಯ ಹುಡುಗರ ತಂಡದ ನಡುವೆ ಮಾತಿನ ಚಕಮಕಿ |ಕಾಲೇಜ್ ಅವರಣಕ್ಕೆ ತಲವಾರು ಹಿಡಿದು ನುಗ್ಗಿದ ಹುಡುಗರ ತಂಡ
ಮಂಗಳೂರು : ಶ್ರೀದೇವಿ ಕಾಲೇಜು ಆವರಣಕ್ಕೆ ಹುಡುಗರ ತಂಡವೊಂದು ಒಳನುಗ್ಗಿ ತಲವಾರು ಹಿಡಿದು ದಾಂಧಲೆ ನಡೆಸಿದ ಘಟನೆ ನಗರದ ಬಳ್ಳಾಲ್ ಬಾಗ್ ನಲ್ಲಿ ನಡೆದಿದೆ. ನಿನ್ನೆ ಮಧ್ಯಾಹ್ನ 3 ಗಂಟೆ ವೇಳೆಗೆ ಘಟನೆ ನಡೆದಿದ್ದು,ಹುಡುಗರ ಗುಂಪೊಂದು ಕಾಲೇಜು ಮುಂಭಾಗದ ರಸ್ತೆಯಲ್ಲಿ ಸ್ಕೂಟರಿನಲ್ಲಿ …
-
latestದಕ್ಷಿಣ ಕನ್ನಡ
ಉಳ್ಳಾಲ : ಸಮುದ್ರ ಪಾಲಾಗುತ್ತಿದ್ದ ಎರಡು ಜೀವಗಳನ್ನು ರಕ್ಷಿಸಿ ಸಾಹಸ ಮೆರೆದ ಸ್ಥಳೀಯ ಜೀವರಕ್ಷಕ ಈಜುಗಾರರು
ಉಳ್ಳಾಲ : ಸೋಮೇಶ್ವರ ಸಮುದ್ರ ತೀರದಲ್ಲಿ ನೀರು ಪಾಲಾಗುತ್ತಿದ್ದ ಎರಡು ವರ್ಷದ ಮಗು ಮತ್ತು ಯುವಕನನ್ನು ಸ್ಥಳೀಯ ಜೀವರಕ್ಷಕ ಈಜುಗಾರರು ರಕ್ಷಿಸಿದ ಘಟನೆ ನಿನ್ನೆ ನಡೆದಿದೆ. ಸಮುದ್ರದ ಬದಿಯ ಕಲ್ಲುಗಳ ಎಡೆಯಲ್ಲಿ ಎರಡು ವರ್ಷದ ಮಗುವಿನೊಂದಿಗೆ ತಾಯಿ ದಾಟುತ್ತಿದ್ದಾಗ ಅಲೆಯೊಂದು ಬಡಿದಿದ್ದು, …
-
latestದಕ್ಷಿಣ ಕನ್ನಡ
ಮಂಗಳೂರು :ಹಾಲಿನ ಖರೀದಿ ಬೆಲೆ ಹೆಚ್ಚಳ |ಪ್ರತೀ ಲೀಟರ್ ಹಾಲಿಗೆ 1 ರೂ.ಏರಿಸಿ, 29 ರೂ.ಗಳಂತೆ ನಿಗದಿ ಪಡಿಸಿದ -ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ
ಮಂಗಳೂರು: ಫೆ. 1ರಿಂದ ಅನ್ವಯವಾಗುವಂತೆ ಪ್ರತೀ ಲೀಟರ್ ಹಾಲಿನ ಖರೀದಿಗೆ 1 ರೂ. ಹೆಚ್ಚುವರಿಯಾಗಿ ನೀಡಲು ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟವು ನಿರ್ಧರಿಸಿದೆ. ಒಕ್ಕೂಟದ ಆಡಳಿತ ಮಂಡಳಿಯ ಸಭೆಯಲ್ಲಿ, ಹಾಲು ಉತ್ಪಾದಕರ ಸಹಕಾರ ಸಂಘಗಳ ಸದಸ್ಯರಿಗೆ ಈ ಬಗ್ಗೆ …
-
latestದಕ್ಷಿಣ ಕನ್ನಡ
ರೋಗಿಗೆ ಚಿಕಿತ್ಸೆ ನೀಡುವ ಬದಲು ವಿಡಿಯೋ ಗೇಮ್ನಲ್ಲಿ ಮಗ್ನನಾಗಿದ್ದ ವೆನ್ಲಾಕ್ ಆಸ್ಪತ್ರೆಯ ಮೆಡಿಕಲ್ ವಿದ್ಯಾರ್ಥಿ|ತನಿಖೆ ಬಳಿಕ ವಿದ್ಯಾರ್ಥಿ ಅಮಾನತು
ಮಂಗಳೂರು :ವೈದ್ಯರೆಂದರೆ ರೋಗಿಯ ಪ್ರಾಣ ಉಳಿಸಬೇಕಾದವರೇ ಹೊರತು ಕೇವಲ ಮಾತಿಗಷ್ಟೇ ಅಲ್ಲ. ಇಂತಹ ಅದೆಷ್ಟೋ ವೈದ್ಯರು ತಮ್ಮ ಕರ್ತವ್ಯ ಪಾಲನೆ ಮಾಡದೆ ಪ್ರಾಣವನ್ನೇ ತೆಗೆದವರು ಇದ್ದಾರೆ. ಇದೀಗ ಅದೇ ರೀತಿ ನಗರದ ವೆನ್ಲಾಕ್ ಆಸ್ಪತ್ರೆಯಲ್ಲಿ ಮೆಡಿಕಲ್ ವಿದ್ಯಾರ್ಥಿಯೊಬ್ಬ ರೋಗಿಗೆ ಸೂಕ್ತ ಚಿಕಿತ್ಸೆಗೆ …
