ಸಮುದ್ರಕ್ಕೆ ಹಾರಿದ ಗೆಳತಿಯನ್ನು ರಕ್ಷಿಸಲು ನೀರಿಗೆ ಹಾರಿದ ಯುವಕನೋರ್ವ ಮೃತಪಟ್ಟು, ಯುವತಿ ಪಾರಾದ ಘಟನೆ ಮಂಗಳೂರಿನ ಉಳ್ಳಾಲ ಸಮೀಪದ ಸೋಮೇಶ್ವರ ಕಡಲ ಕಿನಾರೆಯಲ್ಲಿ ನಡೆದಿದೆ. ಸಮುದ್ರ ಪಾಲಾದ ಯುವಕನನ್ನು ಸೋಮೇಶ್ವರ ಸಮೀಪದ ಲಾಯ್ಡ್ ಡಿಸೋಜ ಎಂದು ಗುರುತಿಸಲಾಗಿದೆ. ಘಟನೆ ವಿವರ:ಯುವಕ ಹಾಗೂ …
Mangalore news
-
ಮಂಗಳೂರು : ಕದ್ರಿ ಪೊಲೀಸ್ ಠಾಣೆಯ ಎಎಸ್ಐ ವಿಜಯ್ ಕಾಂಚನ್ ಅವರಿಗೆ ರಾಷ್ಟ್ರಪತಿಯ ಪದಕ ಘೋಷಿಸಲಾಗಿದೆ. ವಿಜಯ್ ಕಾಂಚನ್ ಅವರು ಸೇವಾವಧಿಯಲ್ಲಿ ಸಲ್ಲಿಸಿದ ಸಾಧನೆಗಳನ್ನು ಪರಿಗಣಿಸಿ ಈ ಪ್ರಶಸ್ತಿ ಲಭಿಸಿದೆ.
-
latestದಕ್ಷಿಣ ಕನ್ನಡ
ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದ ಕಾರುಗಳನ್ನು ಸಾಗಿಸುತ್ತಿದ್ದ ಕಂಟೈನರ್ ಟ್ರಕ್
ಮಂಗಳೂರು: NH 66 ರಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರುಗಳನ್ನು ಸಾಗಿಸುತ್ತಿದ್ದ ಕಂಟೈನರ್ ಟ್ರಕ್ ರಸ್ತೆ ಬದಿಯ ಕಂದಕಕ್ಕೆ ಬಿದ್ದಿರುವ ಘಟನೆ ನಡೆದಿದೆ. ತೊಕ್ಕೊಟ್ಟು ಸಮೀಪದ ಕಾಪಿಕಾಡ್ ಎಂಬಲ್ಲಿ ಇಂದು ಮುಂಜಾನೆ ಈ ದುರ್ಘಟನೆ ನಡೆದಿದೆ. ಸಾಂದರ್ಭಿಕ ಸಾಕ್ಷ್ಯಗಳ ಪ್ರಕಾರ ಕಾರು …
-
latestದಕ್ಷಿಣ ಕನ್ನಡ
ಮಂಗಳೂರು: ಸುಖಾಂತ್ಯ ಕಂಡ ಬೆಳ್ಳಾರೆ ಮೂಲದ ಮಹಿಳೆ ನಾಪತ್ತೆ ಪ್ರಕರಣ!! ಬ್ಯಾಂಕ್ ಗೆಂದು ತೆರಳಿ ನಾಪತ್ತೆಯಾಗಿದ್ದ ಮಹಿಳೆಯನ್ನು ಪತ್ತೆ ಹಚ್ಚಿದ್ದೆಲ್ಲಿ!??
ಮಂಗಳೂರು: ಬೆಳ್ಳಾರೆ ಮೂಲದ ಮಹಿಳೆಯೊಬ್ಬರು ತನ್ನ ಮಂಗಳೂರಿಗೆ ಬಂದಿದ್ದು ಉರ್ವ ಸ್ಟೋರ್ ಬಳಿಯ ಬ್ಯಾಂಕ್ ಒಂದಕ್ಕೆ ತೆರಳುತ್ತೇನೆ ಎಂದು ಹೇಳಿ ಆ ಬಳಿಕ ನಾಪತ್ತೆಯಾದ ಪ್ರಕರಣವು ಇಂದು ಮಹಿಳೆ ಪತ್ತೆಯಾಗುವ ಮೂಲಕ ಸುಖಾಂತ್ಯ ಕಂಡಿದೆ. ಮಹಿಳೆಯನ್ನು ಉರ್ವ ಠಾಣೆಯ ಪೊಲೀಸರು ಮೈಸೂರಿನಲ್ಲಿ …
-
latestದಕ್ಷಿಣ ಕನ್ನಡ
ಮಂಗಳೂರು:ಫಾದರ್ ಮುಲ್ಲರ್ ಆಸ್ಪತ್ರೆಗೆ ಹೆರಿಗೆಗೆ ಬಂದ ತಾಯಿ ಮಗು ಮೃತ್ಯು|ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದು ಕುಟುಂಬಸ್ಥರ ಆರೋಪ
ಮಂಗಳೂರು:ಹೆರಿಗೆಗೆಂದು ಫಾದರ್ ಮುಲ್ಲರ್ ಆಸ್ಪತ್ರೆಗೆ ಗರ್ಭಿಣಿ ಬಂದಾಗಲೇ ಮಗು ಸಾವನ್ನಪ್ಪಿದ್ದು, ಬಳಿಕ ತಾಯಿಯೂ ಮೃತ ಪಟ್ಟ ಘಟನೆ ಕಂಕನಾಡಿಯಲ್ಲಿ ನಿನ್ನೆ ನಡೆದಿದೆ. ವಿಟ್ಲದ ಸವಿತಾ ಎಂಬವರು ಹೆರಿಗೆಗೆ ಮಂಗಳೂರಿನ ಕಂಕನಾಡಿಯಲ್ಲಿರುವ ಫಾದರ್ ಮುಲ್ಲರ್ ಆಸ್ಪತ್ರೆಗೆ ಬಂದಿದ್ದರು.ಆದರೆ, ಆ ಸಂದರ್ಭದಲ್ಲಿ ಗರ್ಭಿಣಿ ಹೊಟ್ಟೆಯಲ್ಲಿರುವ …
-
ಮಂಗಳೂರು : ಮಂಗಳೂರು – ಉಡುಪಿ ಹೆದ್ದಾರಿಯಲ್ಲಿ ಆಂಬ್ಯುಲೆನ್ಸ್ ಗೆ ದಾರಿ ಬಿಡದೆ ಸತಾಯಿಸಿದ ಕೇಸ್ ಗೆ ಸಂಬಂಧಿಸಿದಂತೆ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಈತನ ಹೆಸರು ಮೋನಿಶ್. ಈತನನ್ನು ಬಂಧಿಸಲಾಗಿದೆ. ಈತನ ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಯ ವಿರುದ್ಧ ಮಂಗಳೂರು ನಗರ ಉತ್ತರ …
-
ಮಂಗಳೂರು : ಜಪ್ಪಿನಮೊಗರು ಸಮೀಪದ ನೇತ್ರಾವತಿ ಸೇತುವೆಯಲ್ಲಿ ಬುಧವಾರ ರಾತ್ರಿ ನಡೆದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಮೃತಪಟ್ಟಿದ್ದಾರೆ. ಉರ್ವ ಸಮೀಪದ ಸಚಿನ್ (32) ಮೃತಪಟ್ಟ ಬೈಕ್ ಸವಾರ. ಬುಧವಾರ ರಾತ್ರಿ ಸುಮಾರು 11:45ಕ್ಕೆ ಬೈಕ್ ಸ್ಕಿಡ್ ಆದ …
-
latestದಕ್ಷಿಣ ಕನ್ನಡ
ಮಂಗಳೂರು:ಮನೆ ಕಟ್ಟಲು ಹಣದ ಜೊತೆಗೆ ಗಿಫ್ಟ್ ಕಳುಹಿಸುವುದಾಗಿ ಹೇಳಿ 2.92 ಲಕ್ಷ .ರೂ.ಗಳನ್ನು ದೋಚಿಕೊಂಡ ಖತರ್ನಾಕ್ ವಂಚಕ
ಮಂಗಳೂರು: ವ್ಯಕ್ತಿಯೋರ್ವರಿಗೆ ಮನೆ ಕಟ್ಟಲು ಹಣದ ಜೊತೆಗೆ ಗಿಫ್ಟ್ ಕಳುಹಿಸಿಕೊಡುವುದಾಗಿ ಹೇಳಿ ಸುಳ್ಳು ನೆಪವೊಡ್ಡಿ ಹಣ ಕಸಿದುಕೊಂಡು ಮೋಸಗೊಳಿಸಿರುವ ಘಟನೆ ನಡೆದಿದೆ. ದೂರುದಾರ ವ್ಯಕ್ತಿ ಕೆನರಾ ಬ್ಯಾಂಕ್ ಕೂಳೂರು ಶಾಖೆಯಲ್ಲಿ ಖಾತೆಯನ್ನು ಹೊಂದಿದವರಾಗಿದ್ದು,ಇವರಿಂದ 2.92 ಲಕ್ಷ .ರೂ.ಗಳನ್ನು ಪಡೆದು ವಂಚಿಸಿರುವ ಬಗ್ಗೆ …
-
latestದಕ್ಷಿಣ ಕನ್ನಡ
ಮಂಗಳೂರು:’ಮುಲ್ಲಾ ರಹೀಮನೊಂದಿಗೆ ಹಿಂದೂ ಯುವತಿಯ ಕುಚುಕು’!! ಸುಖಾಸುಮ್ಮನೆ ಓರ್ವ ಎಂ.ಬಿ.ಬಿ.ಎಸ್ ವಿದ್ಯಾರ್ಥಿನಿ ಹಿಂದೂ ಯುವತಿಯ ಫೋಟೋ ಎಡಿಟ್ ಮಾಡಿ ವೈರಲ್ ಮಾಡಿದ್ದಾದರೂ ಯಾರು!??
ಮಂಗಳೂರು: ನಗರದ ಪ್ರತಿಷ್ಟಿತ ಕಾಲೇಜೊಂದರಲ್ಲಿ ಎಂ.ಬಿ.ಬಿ.ಎಸ್ ವ್ಯಾಸಂಗದಲ್ಲಿರುವ ಹಿಂದೂ ಯುವತಿಯೋರ್ವಳ ಫೋಟೋವನ್ನು ಮುಸ್ಲಿಂ ಯುವಕನೋರ್ವನ ಫೋಟೋದೊಂದಿಗಿರುವಂತೆ ಎಡಿಟ್ ಮಾಡಿ, ಇವರಿಬ್ಬರಿಗೂ ಸಂಬಂಧವಿದೆ-ಇದೊಂದು ಲವ್ ಜಿಹಾದ್ ಎಂದು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಈ ಬಗ್ಗೆ ನಗರ ಕಮಿಷನರೇಟ್ ವ್ಯಾಪ್ತಿಯ …
-
Healthಕೋರೋನಾದಕ್ಷಿಣ ಕನ್ನಡಬೆಂಗಳೂರು
ಕಡಲ ಕಿನಾರೆಯಲ್ಲಿ ಕಳವಳ | ದಕ್ಷಿಣ ಕನ್ನಡ ಸೇರಿ ಈ ಎಲ್ಲಾ ಜಿಲ್ಲೆಗಳಲ್ಲಿ ಭಾರಿ ಕೋರೋನಾತಂಕ
ರಾಜ್ಯದಲ್ಲಿ ಕೋವಿಡ್ ವ್ಯಾಪಕವಾಗಿ ಹಬ್ಬುತ್ತಿದ್ದು, ಬೆಂಗಳೂರಿನಲ್ಲಿ ಇಂದು ಹೊಸದಾಗಿ 18,374 ಜನರಿಗೆ ಸೋಂಕು ತಗಲಿದ್ದು, ಮೂವರು ಮೃತಪಟ್ಟಿದ್ದಾರೆ. 1132 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 90,893 ಸಕ್ರಿಯ ಪ್ರಕರಣಗಳು ಇವೆ.ದಕ್ಷಿಣ ಕನ್ನಡದಲ್ಲಿ 625 ಮಂದಿಗೆ ಕೋವಿಡ್ ಸೋಂಕು ದೃಢವಾಗಿದೆ. ಜಿಲ್ಲಾವಾರು ಮಾಹಿತಿ ಈ …
