ಮಂಗಳೂರು: ಬೈಕಂಪಾಡಿಯಲ್ಲಿರುವ ಮೀನು ಸಂಸ್ಕರಣಾ ಘಟಕದಲ್ಲಿ ರಾಸಾಯನಿಕ ಸೋರಿಕೆಯಾಗಿ ಉದ್ಯೋಗಿಗಳಿಗೆ ಆರೋಗ್ಯದಲ್ಲಿ ಸಮಸ್ಯೆ ಉಂಟಾದ ಘಟನೆ ಇಂದು ನಡೆದಿದೆ. ಮಂಗಳೂರು ನಗರದ ಹೊರವಲಯದ ಬೈಕಂಪಾಡಿ ಕೈಗಾರಿಕಾ ಪ್ರದೇಶದ ಮೀನು ಸಂಸ್ಕರಣಾ ಘಟಕವಾದ ಎವರೆಸ್ಟ್ ಸೀ ಫುಡ್ಸ್ ಪ್ರೈವೇಟ್ ಲಿಮಿಟೆಡ್ನಲ್ಲಿ ಈ ಘಟನೆ …
Mangalore news
-
ದಕ್ಷಿಣ ಕನ್ನಡಬೆಂಗಳೂರು
ಬೆಂಗಳೂರಿನಲ್ಲಿ ಭೀಕರ ಅಪಘಾತ: ಕಾರು, ಬೈಕ್ ಮೇಲೆ ಜಲ್ಲಿ ತುಂಬಿದ
ಟಿಪ್ಪರ್ ಬಿದ್ದು ಆರು ಮಂದಿ ಸಾವುಬೆಂಗಳೂರು : ಬೆಂಗಳೂರಿನ ಕುಂಬಳಗೂಡು ಬಳಿ ಭೀಕರ ಅಪಘಾತ ಸಂಭವಿಸಿದೆ. ಎರಡು ಕಾರು ಮತ್ತು ಬೈಕ್ ಮೇಲೆ ಟಿಪ್ಪರ್ ಬಿದ್ದು ಆರು ಮಂದಿ ಮೃತ ಪಟ್ಟಿದ್ದಾರೆ. ಎರಡು ಕಾರುಗಳಲ್ಲಿ ತಲಾ 5 ಜನರಂತೆ 10 ಜನರಿದ್ದರು. ಟಿಪ್ಪರ್ ನಡಿ ಇನ್ನೂ ಹಲವರು …
-
ಮಂಗಳೂರು ನಗರದ ಬೆಂದೂರ್ ವೆಲ್ ನಲ್ಲಿ ಎಲೆಕ್ಟ್ರಾನಿಕ್ಸ್ ಉತ್ಪನ್ನಗಳ ಮಳಿಗೆಯಲ್ಲಿ ಅಗ್ನಿ ಅವಘಡ ಸಂಭವಿಸಿ ಎಲೆಕ್ಟ್ರಾನಿಕ್ಸ್ ಸೊತ್ತುಗಳು ಬೆಂಕಿಗೆ ಆಹುತಿಯಾದ ಘಟನೆ ನಡೆದಿದೆ. ಬೆಂದೂರ್ ವೆಲ್ ನಲ್ಲಿರುವ ಮಾಯಾ ಇಂಟರ್ ನ್ಯಾಷನಲ್ ಬಿಲ್ಡಿಂಗ್ ನಲಿರುವ ಪಾರಾಮೌಂಟ್ ವೆಸ್ಟ್ ಗೇಟ್ ಸನಿಹವಿರುವ ಎಲ್. …
-
latest
ಮಂಗಳೂರು: ಬದುಕಿರುವಾಗಲೇ ಪತ್ನಿ ಸಾವನ್ನಪ್ಪಿದ್ದಾಳೆ ಎಂದು ನಕಲಿ ಪ್ರಮಾಣ ತಯಾರಿಸಿ ಜೀವ ವಿಮಾ ಪಾಲಿಸಿಯ ಹಣ ಪಡೆದು ವಂಚನೆ | ಆರೋಪಿಗೆ ಮೂರುವರೆ ವರ್ಷ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ
ಮಂಗಳೂರು: ಬದುಕಿರುವಾಗಲೇ,ಪತ್ನಿ ಸಾವನ್ನಪ್ಪಿದ್ದಾಳೆ ಎಂದು ನಕಲಿ ಪ್ರಮಾಣಪತ್ರ ತಯಾರಿಸಿ ಜೀವವಿಮಾ ಪಾಲಿಸಿಯ ಹಣ ಪಡೆದು ವಂಚಿಸಿದ ಪ್ರಕರಣದ ವಿಚಾರಣೆ ಬಳಿಕ ವ್ಯಕ್ತಿಗೆ ಶಿಕ್ಷೆ ಹಾಗೂ ದಂಡ ವಿಧಿಸಿ 2ನೇ ಸಿಜೆಎಂ ನ್ಯಾಯಾಲಯವು ತೀರ್ಪು ನೀಡಿದೆ. ಬಂಧಿತ ಆರೋಪಿಯನ್ನು ಶಿವರಾಮ ಶೆಣೈ (55) …
-
ದಕ್ಷಿಣ ಕನ್ನಡ
Belthangadi | ಮಲೆಬೆಟ್ಟು ಬಳಿ ಭೀಕರ ರಸ್ತೆ ಅಪಘಾತ, ಹಿಟ್ ಆಂಡ್ ರನ್ ಅವಘಡ, ಮಂಗಳೂರಿಗೆ ದೌಡಾಯಿಸಿದ ಆಂಬುಲೆನ್ಸ್ !
ಬೆಳ್ತಂಗಡಿ : ಇಬ್ಬರು ಪ್ರಯಾಣಿಸುತ್ತಿದ್ದ ದ್ವಿಚಕ್ರ ವಾಹನಕ್ಕೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಓರ್ವನ ಸ್ಥಿತಿ ಗಂಭೀರ ಆಗಿರುವ ಘಟನೆ ಇದೀಗ ನಡೆದಿದೆ. ಬೆಳ್ತಂಗಡಿ ತಾಲೂಕಿನ ಮಲೆಬೆಟ್ಟು ನಿವಾಸಿಯಾಗಿರುವ ಧರ್ಮಪ್ಪ(42) ಹಾಗೂ ಅಜೀಜ್ ದ್ವಿಚಕ್ರವಾಹನದಲ್ಲಿ ಸಾಗುತ್ತಿದ್ದರು. ಬೆಳ್ತಂಗಡಿಯಿಂದ ಮಲೆಬೆಟ್ಟು ಕಡೆಗೆ ಪ್ರಯಾಣಿಸುವ …
-
ಮಂಗಳೂರು: ಸುರತ್ಕಲ್ ನ ಎನ್ಐಟಿಕೆ ಕಾಲೇಜಿನಲ್ಲಿ ಎಲೆಕ್ಟ್ರಾನಿಕ್ ಇಂಜಿನಿಯರಿಂಗ್ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಗ್ಗೆ ನಡೆದಿದೆ. ಬಿಹಾರದ ಜಮುಯಿ ಜಿಲ್ಲೆಯ ಓರೈಯಾ ಗ್ರಾಮದ ದ್ವಿತೀಯ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿ ಸೌರವ್(19) ಆತ್ಮಹತ್ಯೆ ಮಾಡಿಕೊಂಡ …
-
ಮಂಗಳೂರು: ಕಿನ್ನಿಗೋಳಿಯ ಮುಖ್ಯ ರಸ್ತೆ ಮೂರು ಕಾವೇರಿ ರಾಜ್ ಹೆರಿಟೇಜ್ ಕಟ್ಟಡದಲ್ಲಿ ಗೂಡು ಕಟ್ಟಿದ್ದ ಹೆಜ್ಜೇನುಗಳು ರಸ್ತೆಯಲ್ಲಿ ಸಂಚರಿಸುತ್ತಿದ್ದ ಜನರ ಮೇಲೆ ದಾಳಿ ನಡೆಸಿದ್ದು, ಅಸ್ವಸ್ಥಗೊಂಡ 8 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪಕ್ಷಿಯೊಂದು ಗೂಡಿಗೆ ಕುಕ್ಕಿದ ಕಾರಣದಿಂದ ಜನರ …
-
ಉಪ್ಪಿನಂಗಡಿ: ಪೊಲೀಸರು ವಿಚಾರಣೆಗಾಗಿ ವಶಕ್ಕೆ ಪಡೆದುಕೊಂಡಿರುವ ಮೂವರು ಪಿಎಫ್ಐ ಮುಖಂಡರನ್ನು ಬಿಡುಗಡೆಗೊಳಿಸುವಂತೆ ಆಗ್ರಹಿಸಿ ಕಾರ್ಯಕರ್ತರು ರಾತ್ರಿ ವೇಳೆ ಮತ್ತೆ ಠಾಣೆಗೆ ಮುತ್ತಿಗೆಯತ್ನ ನಡೆಸಿದಾಗ ಪೊಲೀಸರು ಲಾಠಿ ಚಾರ್ಜ್ ನಡೆಸಿದ ಘಟನೆ ದ.14ರಂದು ರಾತ್ರಿ ನಡೆದಿದೆ. ಈ ಮಧ್ಯೆ, ಉಪ್ಪಿನಂಗಡಿಯಲ್ಲಿ ಈ ದಿನ …
-
ದಕ್ಷಿಣ ಕನ್ನಡ
ಮಂಗಳೂರು : ಆಲ್ಕೋಹಾಲ್ ಕುಡಿಸಿ ಅಪ್ರಾಪ್ತೆಯ ಅತ್ಯಾಚಾರ ,ಮೂವರ ಬಂಧನ | ಅನುಚಿತ ವರ್ತನೆ ಪೊಲೀಸ್ ಸಿಬ್ಬಂದಿ ವಿರುದ್ದವೂ ಕ್ರಮ
ಮಂಗಳೂರು: ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಮೂವರು ಅತ್ಯಾಚಾರ ನಡೆಸಿರುವ ಬಗ್ಗೆ ಪ್ರಕರಣ ದಾಖಲಾಗಿದ್ದು, ಮಂಗಳೂರು ಮೂಲದ ಇಬ್ಬರು ಹಾಗೂ ಕೇರಳ ಮೂಲದ ಓರ್ವ ಆರೋಪಿಯನ್ನು ಬಂಧಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ …
-
latestದಕ್ಷಿಣ ಕನ್ನಡ
ನೀರುಮಾರ್ಗ : ರಿಯಾಝ್ ವೇಶ್ಯಾವಾಟಿಕೆ ದಂಧೆಕೋರ,ಇದೇ ಕಾರಣಕ್ಕಾಗಿ ಆತನ ಮೇಲೆ ಹಲ್ಲೆ ,ಆರೋಪಿಗಳ ಬಂಧನ | ರಿಯಾಝ್ ವಿರುದ್ದ ಅನೈತಿಕ ಮಾನವ ಸಾಗಾಣಿಕೆ ಪ್ರಕರಣ ದಾಖಲು
ಮಂಗಳೂರು, ಡಿ.14: ನೀರುಮಾರ್ಗ ಸಮೀಪದ ಪಡು ಅಂಚೆ ಕಚೇರಿ ಬಳಿ ಕಾರನ್ನು ಅಡ್ಡಗಟ್ಟಿ ರಿಯಾಝ್ ಅಹ್ಮದ್ ಎಂಬ ವ್ಯಕ್ತಿಯ ಕೊಲೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿ ಐವರು ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳು ರಿಯಾಝ್ಗೆ ಪರಿಚಯಸ್ಥರೇ ಆಗಿದ್ದು, ಈ ಹಿಂದೆಯೂ ಅವರ ನಡುವೆ ವಾಗ್ವಾದ, …
