ಪುತ್ತೂರು : ಫೈನಾನ್ಸ್ ವ್ಯವಹಾರ ನಡೆಸುತ್ತಿದ್ದ ಪುತ್ತೂರು ಸೂತ್ರಬೆಟ್ಟುವಿನ ವಿಶ್ವನಾಥ ರೈಯವರನ್ನು 20 ವರ್ಷಗಳ ಹಿಂದೆ ಉಪ್ಪಿನಂಗಡಿಯಲ್ಲಿ ಕೊಲೆ ಮಾಡಿದ್ದ ಆರೋಪಿಯಾಗಿ ವಿಚಾರಣೆ ಎದುರಿಸುತ್ತಿದ್ದ ಕೋಡಿಂಬಾಡಿಯ ಅಂತರ ನಿವಾಸಿ ವಿಶ್ವನಾಥ ಶೆಟ್ಟಿ ಯಾನೆ ಪಂಚಮಿ ವಿಶ್ವ ತಪ್ಪಿತಸ್ಥ ಎಂದು ನ್ಯಾಯಾಲಯ ತೀರ್ಮಾನಿಸಿದ್ದು …
Mangalore news
-
ಸುಳ್ಯ : ಹೋರಿ ತಿವಿದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಡಿ.11 ರ ಸಂಜೆ ಮುರುಳ್ಯದ ಕೋಡಿಯಡ್ಕದಿಂದ ವರದಿಯಾಗಿದೆ. ಮುರುಳ್ಯ ಗ್ರಾಮದ ಪೂದೆಯ ಕಿಟ್ಟಣ್ಣ ಗೌಡ ಕೋಡಿಯಡ್ಕ(55ವ.) ಮೃತಪಟ್ಟ ವ್ಯಕ್ತಿ. ಹೋರಿಯನ್ನು ತೋಟದಲ್ಲಿ ಮೇಯಲು ಕಟ್ಟಿದ್ದು ಸಂಜೆ ವೇಳೆ ಹೋರಿಯನ್ನು ಕರೆತರಲು ತೆರಳಿದ್ದರೆನ್ನಲಾಗಿದೆ. …
-
ಸೌದಿ ಅರೇಬಿಯಾ : ಇಸ್ಲಾಮಿಕ್ ಸಾಂಪ್ರದಾಯಿಕ ದೇಶ ಎನಿಸಿಕೊಂಡಿರುವ ಸೌದಿ ಅರೇಬಿಯಾವು ತಬ್ಲಿಘಿ ಜಮಾತ್ ಇಸ್ಲಾಮಿಕ್ ಧಾರ್ಮಿಕ ಸಂಘಟನೆಯನ್ನ ನಿಷೇಧಿಸಿದೆ. ಭಯೋತ್ಪಾದನೆಯ ಬಾಗಿಲು ಆಗಿದೆ ಎಂದು ತಬ್ಲಿಘಿ ಜಮಾತ್ ಸಂಘಟನೆಯನ್ನು ಬಣ್ಣಿಸಿರುವ ಸೌದಿ ಸರ್ಕಾರವು ತಬ್ಲಿಘಿ ಜಮಾತ್ ಸಂಘಟನೆಯಿಂದ ಜನರನ್ನು ದೂರವಿರುವಂತೆ …
-
latestದಕ್ಷಿಣ ಕನ್ನಡ
ಮಂಗಳೂರು : ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ ಪ್ರಕರಣ |ಮುಸ್ಲಿಂ ಮಹಿಳೆಯಿಂದ ಮತಾಂತರಕ್ಕೆ ಯತ್ನಿಸಿರುವುದು ತನಿಖೆಯಿಂದ ಬೆಳಕಿಗೆ
ಮಂಗಳೂರಿನ ಜೆಪ್ಪು ಬಳಿ ನಡೆದ ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ ಪ್ರಕರಣದಲ್ಲಿ ಮೃತ ವಿಜಯಲಕ್ಷ್ಮಿಯನ್ನು ಮಹಿಳೆಯೊಬ್ಬಳು ಮತಾಂತರಕ್ಕೆ ಯತ್ನಿಸಿರುವ ಅಂಶ ಬೆಳಕಿಗೆ ಬಂದಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದ್ದಾರೆ. ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಪ್ರಕರಣಕ್ಕೆ ಸಂಬಂಧಿಸಿ …
-
ಮಂಗಳೂರು : ನಗರದ ಲಾಲ್ ಭಾಗ್ ವೃತ್ತದ ಬಳಿ ಕಳ್ಳನೊಬ್ಬ ವ್ಯಕ್ತಿಯೊಬ್ಬರ ಪರ್ಸ್ ಮತ್ತು ಮೊಬೈಲ್ ಎಗರಿಸಿ ಪರಾರಿಯಾದ ಘಟನೆ ನಡೆದಿದೆ. ಇಂದು ಮಧ್ಯಾಹ್ನ ಎರಡು ಗಂಟೆಯ ವೇಳೆಗೆ ಈ ಕಳ್ಳತನ ನಡೆದಿದ್ದು,ಸಾರ್ವಜನಿಕರು ಬೆನ್ನಟ್ಟಿದರೂ ಕಳ್ಳನನ್ನು ಹಿಡಿಯಲು ಸಾಧ್ಯವಾಗಿಲ್ಲ. ಲಾಲ್ ಬಾಗ್ …
-
latestದಕ್ಷಿಣ ಕನ್ನಡ
ಮಂಗಳೂರು:ಕಾರಿನಲ್ಲಿದ್ದ ವ್ಯಕ್ತಿಗೆ ಇರಿತ ಪ್ರಕರಣ-ನಾಲ್ವರು ವಶಕ್ಕೆ!! ಸ್ಥಳದಲ್ಲಿ ಮಹಿಳೆಯ ಚಪ್ಪಲ್ ಪತ್ತೆ-ಎಲ್ಲಾ ಆಯಾಮಗಳಿಂದಲೂ ತನಿಖೆ ಚುರುಕು ಶೀಘ್ರವೇ ಆರೋಪಿಗಳ ಬಂಧನ
ಮಂಗಳೂರು: ನಗರದ ಹೊರವಲಯದ ನೀರುಮಾರ್ಗ ಪಡು ಎಂಬಲ್ಲಿ ನಿನ್ನೆ ರಾತ್ರಿ ನಡೆದ ಇರಿತ ಪ್ರಕರಣದ ಸಂಬಂಧ ಈಗಾಗಲೇ ನಾಲ್ವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಕಮಿಷನರ್ ತಿಳಿಸಿದ್ದಾರೆ. ನಿನ್ನೆ ರಾತ್ರಿ ಒಂಬತ್ತು ಗಂಟೆಯ ವೇಳೆಗೆ ಸ್ಥಳೀಯ ನಿವಾಸಿ ಅಬ್ದುಲ್ ರಜಾಕ್ ಎಂಬವರ …
-
latestದಕ್ಷಿಣ ಕನ್ನಡ
ಶರಣ್ ಪಂಪ್ವೆಲ್ ಅವರ ವ್ಯಾಟ್ಸಾಪ್ ಸಂದೇಶದ ರೀತಿಯಲ್ಲಿ ಎಡಿಟ್ ಮಾಡಿ ಸಂದೇಶ ರವಾನೆ | ಅಪಪ್ರಚಾರಕ್ಕೆ ವಿ.ಹಿಂ.ಪ,ಬಜರಂಗದಳ ಖಂಡನೆ
ಸಾಮಾಜಿಕ ಜಾಲತಾಣದಲ್ಲಿ ಶರಣ್ ಪಂಪ್ ವೆಲ್ ಹೆಸರಿನಲ್ಲಿ ಸಂದೇಶವೊಂದು ರವಾನೆಯಾಗಿದ್ದು, ಸದ್ಯ ಹಿಂದೂ ಕಾರ್ಯಕರ್ತರಲ್ಲಿ ಗೊಂದಲ ಹಾಗೂ ಅನುಮಾನಕ್ಕೆ ಕಾರಣವಾಗಿತ್ತು. ಆ ಸಂದೇಶಗಳು ಯಾವುವು? ಸ್ವತಃ ಪಂಪ್ ವೆಲ್ ಅವರೇ ರವಾನಿಸಿದ್ದಾರಾ? ಸದಾ ಹಿಂದೂ ಕಾರ್ಯಕರ್ತರ ಕಾಳಜಿ ವಹಿಸುವ ಬಲಿಷ್ಠ ನಾಯಕನ …
-
latestದಕ್ಷಿಣ ಕನ್ನಡ
ಬಲವಂತದ ಮತಾಂತರಕ್ಕೆ ಒಪ್ಪದ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಪ್ರಕರಣ- ವಿಶ್ವ ಹಿಂದೂ ಪರಿಷತ್ ಖಂಡನೆ ,ಪ್ರತಿಭಟನೆಗೆ ಕರೆ
ಮಂಗಳೂರು : ನಗರದ ಜೆಪ್ಪು ಮಾರ್ಕೆಟ್ ಬಳಿಯ ಭಗಿನಿ ಸಮಾಜ ಬಳಿ ವಾಸವಾಗಿದ್ದ ನಾಗೇಶ್ ಮತ್ತು ವಿಜಯಲಕ್ಷ್ಮಿ ದಂಪತಿಗಳು ಮತ್ತು ಇಬ್ಬರು ಮಕ್ಕಳೊಡನೆ ಬಲವಂತದ ಮತಾಂತರಕ್ಕೆ ಒಪ್ಪದೆ ಆತ್ಮಹತ್ಯೆ ಮಾಡಿಕೊಂಡಿದ್ದು,ನೂರ್ ಜಹಾನ್ ಎಂಬ ಮಹಿಳೆ ಬಲವಂತದ ಮತಾಂತರಕ್ಕೆ ಪ್ರಯತ್ನಿಸುತ್ತಿರುವ ಬಗ್ಗೆ ಡೆತ್ …
-
ಮಂಗಳೂರು: ನಗರದಲ್ಲಿ ಒಂದೇ ಕುಟುಂಬಕ್ಕೆ ಸೇರಿದ ನಾಲ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ನಡೆದಿದೆ. ಮಂಗಳಾದೇವಿ ಬಳಿಯ ಮೋರ್ಗನ್ ಗೇಟ್ ಸಮೀಪ ಪತಿ, ಪತ್ನಿ ತಮ್ಮ ಇಬ್ಬರು ಮಕ್ಕಳಿಗೆ ವಿಷ ನೀಡಿ ನೇಣಿಗೆ ಶರಣಾಗಿದ್ದಾರೆ. ನಾಗೇಶ್ ಶೆರಗುಪ್ಪಿ(30), ವಿಜಯಲಕ್ಷ್ಮಿ (26), ಮಕ್ಕಳಾದ …
-
ಉಳ್ಳಾಲದ ಮಾಸ್ತಿಕಟ್ಟೆ ಬಳಿ ದ್ವಿಚಕ್ರ ವಾಹನದ ಭೀಕರ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲಿ ಮೃತ ಪಟ್ಟಿದ್ದಾರೆ. ಮೃತನನ್ನು ಉಳ್ಳಾಲದ ಮದನಿ ನಗರದ ನಿವಾಸಿ ಮೊಹಮ್ಮದ್ ಕೈಫ್ ಎಂದು ಗುರುತಿಸಲಾಗಿದೆ. ಬೈಕ್ ಸವಾರನ ಅತಿಯಾದ ವೇಗದ ಚಾಲನೆಯೇ ಅಪಘಾತಕ್ಕೆ ಕಾರಣವಾಗಿದೆ. ಇನ್ನೊಂದು …
