ಮಂಗಳೂರು : ಕಾವೂರು ಬಳಿಯ ಆಕಾಶಭವನ ಎಂಬಲ್ಲಿ ಬ್ಯೂಟಿ ಪಾರ್ಲರ್ ನಲ್ಲಿ ಕೆಲಸ ಮಾಡುತ್ತಿದ್ದ ಯುವತಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ವರದಿಯಾಗಿದೆ. ಆಕಾಶಭವನದ ಕಾಪಿಗುಡ್ಡೆನಿವಾಸಿ ಶಿಫಾಲಿ ಮೃತ ಯುವತಿ ಎಂದು ತಿಳಿದು ಬಂದಿದೆ. ಆಕಾಶಭವನದಲ್ಲಿ ಬ್ಯೂಟೀಶಿಯನ್ ಆಗಿ ಕೆಲಸ …
Mangalore news
-
ಮಂಗಳೂರಿನ ಖಾಸಗಿ ಪದವಿ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳ ಎರಡು ತಂಡಗಳ ನಡುವೆ ಹೊಡೆದಾಟ, ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಸಂಬಂಧಿಸಿ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ 9 ಮಂದಿ ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಕರಣದಲ್ಲಿ ಏಳು ಮಂದಿ ವಿದ್ಯಾರ್ಥಿಗಳು ಹಾಗೂ …
-
latestದಕ್ಷಿಣ ಕನ್ನಡ
ಮಂಗಳೂರು :ಹಾಸ್ಟೆಲ್ ನಲ್ಲಿ ವಿದ್ಯಾರ್ಥಿ ತಂಡಗಳ ನಡುವೆ ಮಾರಾಮಾರಿ!! ಆರೋಪಿಗಳ ಬಂಧನಕ್ಕೆ ತೆರಳಿದ್ದ ಪೊಲೀಸರ ಮೇಲೇಯೂ ಹಲ್ಲೆಗೆ ಯತ್ನ
ಮಂಗಳೂರು:ಹಾಸ್ಟೆಲ್ ನಲ್ಲಿ ವಾಸ್ತವ್ಯವಿದ್ದ ಕಾಲೇಜು ವಿದ್ಯಾರ್ಥಿಗಳ ಎರಡು ಗುಂಪುಗಳ ನಡುವೆ ತಡರಾತ್ರಿ ಮಾರಮಾರಿ ನಡೆದಿದ್ದು, ಘಟನೆಯ ಸಂಬಂಧ ಆರೋಪಿಗಳನ್ನು ಬಂಧಿಸಲು ತೆರಳಿದ್ದ ಪೊಲೀಸರ ಮೇಲೇಯೂ ಕಲ್ಲುತೂರಾಟ ನಡೆಸಿ ಹಲ್ಲೆಗೆ ಮುಂದಾದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಘಟನೆ ವಿವರ: ಮಂಗಳೂರಿನ ಹೆಸರಾಂತ ಯೇನಪೋಯ …
-
latestದಕ್ಷಿಣ ಕನ್ನಡ
ಮಂಗಳೂರು: ಆಟೋ ಚಲಾಯಿಸುತ್ತಿದ್ದಾಗಲೇ ನೇತ್ರಾವತಿ ಸೇತುವೆ ಮೇಲೆ ಚಾಲಕನಿಗೆ ಹೃದಯಾಘಾತವಾಗಿ ಮೃತ್ಯು
ಮಂಗಳೂರು: ಆಟೋ ಚಲಾಯಿಸುತ್ತಿದ್ದಾಗಲೇ ಚಾಲಕ ಹೃದಯಾಘಾತದಿಂದ ಮೃತಪಟ್ಟ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಹಮ್ಮದ್ ಹನೀಪ್ ಮೃತರು. ಇವರು ಮಂಗಳೂರಿನಿಂದ ಕಲ್ಲಾಪಿನ ಗ್ಲೋಬಲ್ ಮಾರ್ಕೆಟ್ ಗೆ ಬರುತ್ತಿರುವಾಗ ನೇತ್ರಾವತಿ ಸೇತುವೆ ಮೇಲೆ ಹೃದಯಾಘಾತವಾಗಿದೆ. ಇವರು ಜೆಪ್ಪಿನಮೊಗರು ತಲುಪುವಾಗ ಕಣ್ಣು ಮಂಜಾಗಿ ಡಿವೈಡರ್ ಗೆ …
-
ಮಂಗಳೂರು : ಹೊಸ ಅಡಿಕೆ, ಸಿಂಗಲ್ ಚೋಲ್ ಧಾರಣೆ ಏರಿಕೆ ಕಂಡಿದೆ. ಹೊಸ ಅಡಿಕೆ ಧಾರಣೆ ಸದ್ಯದಲ್ಲೇ 450 ರೂ. ದಾಟುವ ಎಲ್ಲ ಸಾಧ್ಯತೆಗಳು ಕಂಡು ಬಂದಿವೆ. ಗುರುವಾರ ಹೊಸ ಅಡಿಕೆಗೆ ಕೆ.ಜಿ.ಗೆ 10 ರೂ. ಏರಿಕೆಯಾಗಿ 435 ರೂ., ಸಿಂಗಲ್ …
-
latestದಕ್ಷಿಣ ಕನ್ನಡ
ಬಜ್ಪೆ: ಎರಡು ವರ್ಷಗಳ ಹಿಂದೆ ಮನೆಕಳವು ನಡೆಸಿ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ!! ಬಜಪೆ ಪೊಲೀಸರ ಕಾರ್ಯವೈಖರಿಗೆ ಸಾರ್ವಜನಿಕ ವಲಯದಲ್ಲಿ ಪ್ರಶಂಸೆ
ಕಳೆದೆರಡು ವರ್ಷಗಳ ಹಿಂದೆ ಮನೆ ಕಳವು ಪ್ರಕರಣದಲ್ಲಿ ಸುಮಾರು 5ಲಕ್ಷ ರೂಪಾಯಿ ಮೌಲ್ಯದ ಸೊತ್ತನ್ನು ಕಳವುಗೈದಿದ್ದ ಆರೋಪಿಯನ್ನು ಬಜಪೆ ಪೊಲೀಸರು ಇಂದು ಮುಂಜಾನೆ 10.30 ರ ಸುಮಾರಿಗೆ ಬಂಧಿಸಿದ್ದಾರೆ. ಬಂಧಿತನನ್ನು ಟಿ. ಅಬ್ಬಾಸ್ ಮಿಯಾಪದವು ಎಂದು ಗುರುತಿಸಲಾಗಿದ್ದು, ಬಂಧಿತನಿಂದ ಕೃತ್ಯಕ್ಕೆ ಬಳಸಿದ …
-
ಮಂಗಳೂರು: ತಲಪಾಡಿಯ ಅಲಂಕಾರುಗುಡ್ಡೆ ಪ್ರದೇಶದಲ್ಲಿ ನಿನ್ನೆ ಬೆಳಿಗ್ಗೆ ವಿದ್ಯಾರ್ಥಿನಿ ಶಾಲೆಗೆ ತೆರಳುವ ಸಂದರ್ಭ ಬಾಲಕಿ ಮೇಲೆ ಕೈ ಹಾಕಿದ ಘಟನೆ ಸಂಬಂಧಿಸಿದಂತೆ ಆರೋಪಿ ಕೆ ಸಿ ರೋಡು ನಿವಾಸಿ ಅಬ್ದುಲ್ ರಾಶಿಕ್ ನನ್ನು ಸಿಸಿಬಿ ಪೊಲೀಸ್ ತಂಡ ವಶಕ್ಕೆ ಪಡೆದಿದ್ದಾರೆ . …
-
FashionInterestinglatestದಕ್ಷಿಣ ಕನ್ನಡ
ಅನ್ಯರಿಗೆ ಮಾದರಿಯಾಗಬೇಕು ಅನ್ಯಥಾ ಅನುಯಾಯಿಗಳಾಗಬಾರದು – ಅದ್ವಿತೀಯ ಸಾಧಕಿ ಅದ್ವಿಕ ಶೆಟ್ಟಿ, ಸುರತ್ಕಲ್
2013 ರಲ್ಲಿ ಪೊರ್ಲುದ ಬಂಟೆದಿ ಪ್ರಶಸ್ತಿ. ಫ್ಯಾಷನ್ ಎಬಿಸಿಡಿ ನಡೆಸಿದ ಮಿಸ್ಸಿ ಆ್ಯಂಡ್ ಮಾಸ್ಟರ್ ಸೌಂದರ್ಯ ಸ್ಪರ್ಧೆಯಲ್ಲಿ ಮಿಸ್ಸಿ ಮಂಗಳೂರು ಆಗಿ ಆಯ್ಕೆಗೊಂಡವರು. 2014 ರಲ್ಲಿ ಹಿಂದಿ ಝೀ ವಾಹಿನಿಯ ಡ್ಯಾನ್ಸ್ ಇಂಡಿಯಾ ಡ್ಯಾನ್ಸ್ (ಡಿ. ಐ. ಡಿ) ಲಿಟ್ಲ್ ಮಾಸ್ಟರ್ …
-
ಮಂಗಳೂರು:ಹೆಚ್ಚಿನ ಜನರು ತಮಗೆ ಏನಾದರೂ ಸಂಕಷ್ಟ ಬಂದರೆ ಜ್ಯೋತಿಷಿಗಳ ಮೊರೆ ಹೋಗುತ್ತಾರೆ. ಯಾರು, ಎತ್ತವೆಂದು ನೋಡದೆ ಪರಿಹಾರಕ್ಕಾಗಿ ಹೋಗುತ್ತಾರೆ. ಇತ್ತೀಚೆಗೆ ಅದೆಷ್ಟೋ ಜ್ಯೋತಿಷಿಗಳು ಸಿಕ್ಕಿದ್ದೇ ಚಾನ್ಸ್ ಅಂದು ಕೊಂಡು ಎಷ್ಟೋ ಜನರಿಗೆ ಪಂಗ ನಾಮ ಹಾಕಿದ್ದಾರೆ. ಅದರಲ್ಲೂ ಇಂತಹ ಮೋಸ ಹೋಗುವ …
-
latestದಕ್ಷಿಣ ಕನ್ನಡ
ಬಸ್ಸಿನಲ್ಲಿ ಸೀಟಿಗಾಗಿ ಮಹಿಳೆಯಿಂದ ಯುವಕನ ಮೇಲೆ ಹಲ್ಲೆಗೆ ಯತ್ನ!! ಕಾಲರ್ ಪಟ್ಟಿ ಹಿಡಿದು ಗದರಿಸುತ್ತಿರುವ ವೀಡಿಯೋ ವೈರಲ್-ಮಹಿಳೆಯ ನಡೆಗೆ ನೆಟ್ಟಿಗರಿಂದ ಆಕ್ರೋಶ
ಬಸ್ಸಿನಲ್ಲಿ ಸೀಟಿಗಾಗಿ ಮಹಿಳೆಯೊಬ್ಬಳು ಯುವಕನೊಂದಿಗೆ ತಗಾದೆ ತೆಗೆದು, ಯುವಕನ ಕಾಲರ್ ಪಟ್ಟಿ ಹಿಡಿದ ಘಟನೆಯೊಂದು ಸದ್ಯ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ಮಂಗಳೂರಿನದ್ದು ಎನ್ನಲಾದ ವೀಡಿಯೋದಲ್ಲಿ ಬಸ್ ಒಂದರಲ್ಲಿ ಮಹಿಳೆಯರಿಗೆ ಮೀಸಲಿರಿಸಿದ್ದ ಸಿಟಿನಲ್ಲಿ ಯುವಕನೋರ್ವ ಕುಳಿತಿದ್ದು, ಇತರ ಮಹಿಳೆಯರ ಸಹಿತ …
