ಮಂಗಳೂರು:ಇತ್ತೀಚೆಗೆ ಮಂಗಳಮುಖಿಯರ ಸುಲಿಗೆ ಅಧಿಕವಾಗಿದೆ.ಬಸ್ ಪ್ರಯಾಣಿಕರನ್ನು ಬಿಡದೆ ಎಲ್ಲಾ ಜನರಿಂದ ಹಣ ವಸೂಲಿ ಮಾಡುತ್ತಿರುವುದು ಕಂಡು ಬಂದಿದೆ. ಇದೀಗ ಒಂಟಿಯಾಗಿ ಹೋಗುವ ಬೈಕ್ ಸವಾರರನ್ನು ಟಾರ್ಗೆಟ್ ಮಾಡಿ ಸುಲಿಗೆ ಮಾಡುತ್ತಿದ್ದ ಮಂಗಳಮುಖಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು ನಗರದ ಇಜಿಪುರದ ಅಭಿಷೇಕ್ …
Mangalore news
-
latestNews
ಮಂಗಳೂರು:ಮತ್ತೊಮ್ಮೆ ನಗರದ ಕಾಲೇಜಿನಲ್ಲಿ ಗಾಂಜಾ ಘಾಟು!! ಗಾಂಜಾ ಸೇವಿಸಿ ರಾಗಿಂಗ್ ನಡೆಸಿದಲ್ಲದೆ ವಿದ್ಯಾರ್ಥಿಯ ತಲೆ ಬೋಳಿಸಿದ ಪ್ರಕರಣ
ಮಂಗಳೂರು:ನಗರದ ನರ್ಸಿಂಗ್ ಕಾಲೇಜೊಂದರಲ್ಲಿ ನಡೆದ ರಾಗಿಂಗ್ ಪ್ರಕರಣದ ಒಂಭತ್ತು ಮಂದಿ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರೆಲ್ಲರೂ ಒಂದೇ ಕಾಲೇಜಿನ ವಿದ್ಯಾರ್ಥಿಗಳಾಗಿದ್ದು,ಇವರ ಪೈಕಿ ಏಳು ಮಂದಿ ಗಾಂಜಾ ಸೇವನೆ ಮಾಡಿದ್ದರು ಎಂದು ತಿಳಿದುಬಂದಿದೆ. ಘಟನೆ ವಿವರ: ನಗರದ ಫಳ್ನಿರ್ ಬಳಿಯ ಕಾಲೇಜೊಂದರಲ್ಲಿ …
-
ಬಂಟ್ವಾಳ: ಎರಡು ವಾಹನಗಳ ನಡುವೆ ಡಿಕ್ಕಿ ವಿಚಾರಕ್ಕೆ ಸಂಬಂಧಿಸಿದಂತೆ ಇತ್ತಂಡಗಳ ನಡುವೆ ಮಾತಿಗೆ ಮಾತು ಬೆಳೆದು ಹೊಯಿಕೈ ನಡೆದಿದ್ದು ಘಟನೆಗೆ ಸಂಬಂಧಿಸಿದಂತೆ ನಾಲ್ವರನ್ನು ಬಂಟ್ವಾಳ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಟ್ವಾಳ ಬಾರೆಕಾಡು ನಿವಾಸಿ ಇರ್ಶಾದ್ , ಬಾರೆಕಾಡು ಶಾಹಿಲ್ ಹಾಗೂ ಬಂಟ್ವಾಳ …
-
ದಕ್ಷಿಣ ಕನ್ನಡ
ತನ್ನದೇ ಆದ ಪ್ರಾಮುಖ್ಯ ಹಾಗೂ ವೈಶಿಷ್ಟ್ಯ ಹೊಂದಿರುವ ನಮ್ಮ ಸಂವಿಧಾನದ ಸಮರ್ಪಕ ಅನುಷ್ಠಾನ ಅಗತ್ಯ-ಕೇಂದ್ರ ಸಚಿವ ಎ.ನಾರಾಯಣ ಸ್ವಾಮಿ
ಸುಬ್ರಹ್ಮಣ್ಯ: ಭಾರತದ ಸಂವಿಧಾನ ತನ್ನದೇ ಆದ ಪ್ರಾಮುಖ್ಯ ಹಾಗೂ ವೈಶಿಷ್ಟ್ಯಹೊಂದಿದೆ. ಆದರೆ ಅದರ ಆಶಯಗಳ ಅನುಷ್ಠಾನ ಸರಿಯಾಗಿ ಆಗುತ್ತಿಲ್ಲ. ಕೆಲವೊಂದು ಪ್ರಕರಣಗಳು 30 ವರ್ಷ ಕಳೆದರೂ ತೀರ್ಪು ಬರುತ್ತಿಲ್ಲ. ಅಂದರೆ ನಮ್ಮ ಸಂವಿಧಾನ ಇನ್ನಷ್ಟು ಸದೃಢವಾಗಿ ಅನುಷ್ಠಾನವಾಗಬೇಕಿದೆ ಎಂದು ಕೇಂದ್ರ ಸರಕಾರದ …
-
ಮಂಗಳೂರಿನ ಕೋಡಿಕಲ್ ಮತ್ತು ಕೂಳೂರಿನಲ್ಲಿ ನಾಗಬನಗಳನ್ನು ಧ್ವಂಸಗೈದ ಪ್ರಕರಣಕ್ಕೆ ಸಂಬಂಧಿಸಿ ಎಂಟು ಮಂದಿ ಆರೋಪಿಗಳನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಕಾವೂರಿನ ಸಫ್ವಾನ್, ಸುಹೈಬ್, ಪ್ರವೀಣ್ ಅನಿಲ್ ಮೊಂತೇರೊ, ನಿಖಿಲೇಶ್, ಜಯಕುಮಾರ್, ಪ್ರತೀಕ್, ಮಂಜುನಾಥ್ ಮತ್ತು ನೌಶಾದ್ ಎಂದು …
-
ದಕ್ಷಿಣ ಕನ್ನಡ
ಮಂಗಳೂರು:ಕಾರ್ ಶೋರೂಮ್ ಗೆ ನುಗ್ಗಿದ ಕಾಡು ಹಂದಿ|ಆವರಣದಲ್ಲಿದ್ದ ಓರ್ವನ ಹಿಂದೆಯೇ ಓಡಿ ತಿವಿಯಲು ಯತ್ನ,ಅದೃಷ್ಟವಶಾತ್ ಪಾರು
ಮಂಗಳೂರು: ಕಾರು ಶೋರೂಂ ಆವರಣದೊಳಗೆ ಹಾಡುಹಗಲೇ ಕಾಡುಹಂದಿಯೊಂದು ನುಗ್ಗಿ ಒಬ್ಬನಿಗೆ ತಿವಿಯಲು ಯತ್ನಿಸಿ ಆತಂಕ ಸೃಷ್ಟಿಸಿದ ಘಟನೆ ನಗರದ ಪಡೀಲ್ ರೈಲ್ವೇ ಬ್ರಿಡ್ಜ್ ಸಮೀಪ ಇರುವ ಕಾರ್ ಶೋರೂಂ ನ ಆವರಣದಲ್ಲಿ ನಡೆದಿದೆ. ಈ ಘಟನೆ ಕಳೆದ ಬುಧವಾರ ಮಧ್ಯಾಹ್ನ ಒಂದು …
-
ಮಂಗಳೂರು : ಬಾಡಿಗೆ ಮನೆಯೊಂದರಲ್ಲಿ ಅನೈತಿಕ ಚಟುವಟಿಕೆ ನಡೆಸುತ್ತಿದ್ದ ಆರೋಪದ ಮೇರೆಗೆ ಕಾವೂರು ಪೊಲೀಸರು ಇಬ್ಬರು ದಲ್ಲಾಳಿಗಳನ್ನು ಬಂಧಿಸಿದ್ದಾರೆ. ಉಡುಪಿ ಜಿಲ್ಲೆಯ ಉಳಿಯಾರುಗೋಳಿಯ ಅಬ್ದುಲ್ ಹಫೀಝ್ (55), ಮತ್ತು ಕಾಟಿಪಳ್ಳ ಕೃಷ್ಣಾಪುರದ ರಮ್ಲತ್ (46) ಬಂಧಿತ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ. …
-
ಉಪ್ಪಿನಂಗಡಿ: ಇಲ್ಲಿನ ನೇತ್ರಾವತಿ ಸೇತುವೆಯ ಮೇಲಿಂದ ನದಿಗೆ ಹಾರಿ ಆತ್ಮಹತ್ಯೆಗೈಯಲು ಯತ್ನಿಸಿದ ಯುವಕನನ್ನು ತಂಡವೊಂದು ತಡೆದು ಆತನನ್ನು ಪೊಲೀಸರಿಗೊಪ್ಪಿಸಿದ ಘಟನೆ ಉಪ್ಪಿನಂಗಡಿಯಿಂದ ವರದಿಯಾಗಿದೆ. ಪುತ್ತೂರಿನ ಕೊಡಿಪ್ಪಾಡಿ ಮನೆ ನಿವಾಸಿ ನಾಗೇಶ (23) ಎಂಬಾತ ಗುರುವಾರ ನೇತ್ರಾವತಿ ಸೇತುವೆಯಲ್ಲಿ ಅಲೆದಾಡುತ್ತಿದ್ದುದ್ದನ್ನು ಕಂಡ ಇಳಂತಿಲದ …
-
ಕಡಬ: ಕಡಬ ಠಾಣಾ ವ್ಯಾಪ್ತಿಯ ಕೊಯಿಲ ಗ್ರಾಮದ ನಿಡೇಲು ಎಂಬಲ್ಲಿ ಗುರುವಾರ ನಡೆಸಲು ಸಿದ್ದತೆ ನಡೆಸಿದ್ದ ಕೊಳಿ ಅಂಕಕ್ಕೆ ಕಡಬ ಪೊಲೀಸರು ಬ್ರೇಕ್ ಹಾಕಿದ್ದಾರೆ. ನೀಡೇಲು ಎಂಬಲ್ಲಿ ಮೂರು ದಿನಗಳ ಕಾಲ ವ್ಯಕ್ತಿಯೋರ್ವರ ಮನೆಯಲ್ಲಿ ನಡೆದ ದೈವದ ನೇಮೋತ್ಸವ ಬಳಿಕ ಕಳೆದ …
-
latestದಕ್ಷಿಣ ಕನ್ನಡ
ಮಂಗಳೂರು :ಎಂಟು ವರ್ಷದ ಬಾಲಕಿಯ ಸಾಮೂಹಿಕ ಅತ್ಯಾಚಾರ ನಡೆಸಿ ಕೊಲೆಗೈದ ಕಾಮುಕರು ಅರೆಸ್ಟ್!!|ನಾವೇ ಕೃತ್ಯ ಎಸಗಿ ಬಾಲಕಿಯನ್ನು ಹುಡುಕಾಡುವಾಗ ಸೊಬಗರಂತೆ ನಟಿಸಿದ ನಾಲ್ವರ ಹೆಡೆಮುರಿಕಟ್ಟಿದ ಮಂಗಳೂರು ಪೊಲೀಸ್
ಎಂಟು ವರ್ಷದ ಬಾಲಕಿಯನ್ನು ಅತ್ಯಾಚಾರಗೈದು, ಕತ್ತು ಹಿಸುಕಿ ಕೊಲೆ ನಡೆಸಿ ಮೋರಿಯೊಂದರಲ್ಲಿ ಮೃತದೇಹವನ್ನು ಮುಚ್ಚಿಟ್ಟು ಆ ಬಳಿಕ ಬಾಲಕಿಯನ್ನು ಹುಡುಕಾಡಲು ಸಹಕರಿಸಿ ತಮಗೇನೂ ಅರಿವಿಲ್ಲದಂತೆ ಇದ್ದ ನಾಲ್ವರು ಅತ್ಯಾಚಾರಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆ ವಿವರ:ಮಂಗಳೂರು ಹೊರವಲಯದ ಉಳಾಯಿಬೆಟ್ಟು ಸಮೀಪದ ಕಾರ್ಖಾನೆಯೊಂದರಲ್ಲಿ …
