ಮಂಗಳೂರು, ನ. 23: ಖಾಸಗಿ ಟಿವಿ ವಾಹನಿಯೊಂದರ ಪತ್ರಕರ್ತರ ಮೇಲೆ ನಿನ್ನೆ ನಡೆದ ಹಲ್ಲೆಯನ್ನು ಖಂಡಿಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕ್ಕೆ ಒತ್ತಾಯಿಸಿ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಇಂದು ಪೊಲೀಸ್ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು.ಪತ್ರಕರ್ತನ ಮೇಲೆ ಹಲ್ಲೆ …
Mangalore news
-
ಮಂಗಳೂರು: ಡಿಸೆಂಬರ್ 10 ರಂದು ನಡೆಯುವ ದ.ಕ.ಜಿಲ್ಲಾ ವಿಧಾನ ಪರಿಷತ್ ಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ಅಭ್ಯರ್ಥಿಯಾಗಿ ಶಾಫಿ ಬೆಳ್ಳಾರೆಯವರು ಇಂದು ಚುನಾವಣಾಧಿಕಾರಿ ಡಾ|ರಾಜೇಂದ್ರ ಕೆ.ವಿ ಯವರಿಗೆ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಎಸ್ ಡಿ ಪಿ ಐ …
-
ಮಂಗಳೂರು : ಕಾಟಿಪಳ ಇನ್ಫೆಂಟ್ ಮೇರಿ ಚರ್ಚ್ನ ಧರ್ಮಗುರು ವಂ| ವಲೇರಿಯನ್ ಲೆವಿಸ್ (55) ಅವರು ನ. 21ರಂದು ಚರ್ಚ್ನಲ್ಲಿ ಬಲಿ ಪೂಜೆಯ ಸಂದರ್ಭ ಹೃದಯಾಘಾತದಿಂದ ನಿಧನ ಹೊಂದಿದರು. ಚರ್ಚ್ನ ವಾರ್ಷಿಕ ಉತ್ಸವ ಮುಂದಿನ ಬುಧವಾರ ನಡೆಯಲಿದ್ದು, ಅದಕ್ಕೆ ಪೂರ್ವಭಾವಿಯಾಗಿ ರವಿವಾರ …
-
latestದಕ್ಷಿಣ ಕನ್ನಡ
ಸುರತ್ಕಲ್ ಬೀಚ್ ನಲ್ಲಿ ಅನ್ಯ ಕೋಮಿನ ಯುವಕರ ಜೊತೆಗೆ ಕಾರಿನಲ್ಲಿ ಪತ್ತೆಯಾದ ಹಿಂದೂ ಯುವತಿ!! ಭಜರಂಗದಳ ಕಾರ್ಯಕರ್ತರಿಂದ ಪೊಲೀಸರಿಗೆ ಮಾಹಿತಿ
ಮಂಗಳೂರು:ಸುರತ್ಕಲ್ ಬೀಚ್ ನಲ್ಲಿ ಮುಸ್ಲಿಂ ಯುವಕನೊಂದಿಗೆ ಹಿಂದೂ ಯುವತಿಯೋರ್ವಳು ಕಾರಿನಲ್ಲಿ ಕುಳಿತು ಮೋಜು ಮಸ್ತಿಯಲ್ಲಿ ತೊಡಗಿರುವುದನ್ನು ಪತ್ತೆ ಹಚ್ಚಿದ ಭಜರಂಗದಳದ ಕಾರ್ಯಕರ್ತರು ಪೊಲೀಸರಿಗೆ ಮಾಹಿತಿ ರವಾನಿಸಿದ್ದು, ಪೊಲೀಸರು ಜೋಡಿಗಳನ್ನು ವಶಕ್ಕೆ ಪಡೆದಿದ್ದಾರೆ. ಘಟನೆ ವಿವರ:ಇಂದು ಸಂಜೆ ವೇಳೆಗೆ ಇಬ್ಬರು ಅನ್ಯಕೋಮಿನ ಯುವಕರ …
-
ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಸುರಿಯುತ್ತಿರುವ ಮಳೆ ಮತ್ತಷ್ಟು ತೀವ್ರ ಸ್ವರೂಪ ಪಡೆದಿದ್ದು, ಇಂದಿನಿಂದ ಒಂದು ವಾರ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯಾದ್ಯಂತ ಭಾರೀ …
-
Internationalಉಡುಪಿದಕ್ಷಿಣ ಕನ್ನಡಬೆಂಗಳೂರುಬೆಂಗಳೂರುಮಡಿಕೇರಿ
ಇಂದು ಈ ವರ್ಷದ ಕೊನೆಯ, ಶತಮಾನದ ಸುದೀರ್ಘ ಅವಧಿಯ ಪಾರ್ಶ್ವ ಚಂದ್ರಗ್ರಹಣ
ನ.19 ಶುಕ್ರವಾರದಂದು ಬೆಳಿಗ್ಗೆ 11.32ರಿಂದ ಸಂಜೆ 5:33ರವರೆಗೆ ಸುದೀರ್ಘ ಅವಧಿಯ ಪಾರ್ಶ್ವ ಚಂದ್ರಗ್ರಹಣ ಸಂಭವಿಸಲಿದೆ. ಇದು ಈ ವರ್ಷದ ಕೊನೆಯ ಚಂದ್ರ ಗ್ರಹಣವಾಗಿದ್ದು, ದುರದೃಷ್ಟವಶಾತ್ ಭಾರತದಲ್ಲಿ ಗ್ರಹಣ ಗೋಚರಿಸುವುದಿಲ್ಲ. ಅಮೆರಿಕ, ಪಶ್ಚಿಮ ಯುರೋಪ್ ಮತ್ತು ಪೂರ್ವ ಏಷ್ಯಾ, ಓಷಿಯಾನಿಯಾ ಪ್ರದೇಶಗಳಲ್ಲಿ ಚಂದ್ರ …
-
ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮ ನಿವಾಸಿಯೊಬ್ಬರಿಗೆ ರವಿ ಪೂಜಾರಿ ಹೆಸರಿನಲ್ಲಿ ಕರೆ ಮಾಡಿ 25 ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟು ಜೀವ ಬೆದರಿಕೆಯೊಡ್ಡಿದ ಪ್ರಕರಣವನ್ನು ಬಂಟ್ವಾಳ ನ್ಯಾಯಾಲಯ ರದ್ದು ಪಡಿಸಿದೆ. ಘಟನೆಯ ಕುರಿತು ವಿಟ್ಲ ಪೊಲೀಸ್ ಠಾಣೆಯಲ್ಲಿ 2010ರ ಜು. …
-
ಕಡಬ : ನಾಯಿಯೊಂದು ವಿದ್ಯಾರ್ಥಿಯೋರ್ವನಿಗೆ ಕಚ್ಚಿ ಗಾಯಗೊಳಿಸಿದ ಘಟನೆ ಕಡಬ ಪೇಟೆಯಲ್ಲಿ ಬುಧವಾರದಂದು ನಡೆದಿದೆ. ಗಾಯಗೊಂಡ ಬಾಲಕನನ್ನು ಕಡಬ ನಿವಾಸಿ ಹಮೀದ್ ಎಂಬವರ ಪುತ್ರ ಅಫ್ನಾನ್ ಎಂದು ಗುರುತಿಸಲಾಗಿದೆ. ಎಂದಿನಂತೆ ಮದರಸ ಬಿಟ್ಟು ತೆರಳುತ್ತಿದ್ದ ಬಾಲಕನ ಮೇಲೆ ಹುಚ್ಚು ನಾಯಿ ಎರಗಿದ್ದು, …
-
ಉಡುಪಿ: ಆಹಾರ ಉತ್ಪಾದಕರು, ಮಾರಾಟಗಾರರು, ಸಂಸ್ಕರಣ ಉದ್ಯಮದವರು ಸೇರಿದಂತೆ ಎಲ್ಲ ರೀತಿಯ ಆಹಾರ ಉದ್ಯಮದ ವ್ಯಾಪಾರಸ್ಥರಿಗೆ “ಫಾಸ್ಟಕ್ ತರಬೇತಿ’ ಮತ್ತು ಪ್ರಮಾಣಪತ್ರ ಪಡೆಯುವುದನ್ನು ಆಹಾರ ಸಂಸ್ಕರಣ ಹಾಗೂ ಗುಣಮಟ್ಟ ಪ್ರಾಧಿಕಾರವು ಕಡ್ಡಾಯಗೊಳಿಸಲಾಗಿದೆ. ಆಹಾರ ಸೇವೆಗಳ ಗುಣಮಟ್ಟದ ಉದ್ದೇಶಗಳನ್ನು ತಿಳಿಸಿಕೊಡಲು ಹಾಗೂ ಸ್ವಚ್ಛತಾ …
-
Newsದಕ್ಷಿಣ ಕನ್ನಡ
ಪುತ್ತೂರು : ಪತಿ ಮಾತನಾಡಿದಾಗ ಸುಮ್ಮನಿದ್ದ ಪತ್ನಿ,ಕೋಪಗೊಂಡ ಪತಿರಾಯನಿಂದ ಪತ್ನಿಯ ಮೇಲೆ ಚಾಕುವಿನಿಂದ ಹಲ್ಲೆ
ಪುತ್ತೂರು: ಮಾತನಾಡಿದಾಗ ಹೆಂಡತಿ ಸರಿಯಾಗಿ ಸ್ಪಂದಿಸಲಿಲ್ಲವೆಂದು ಕೋಪಗೊಂಡ ಗಂಡ ಹೆಂಡತಿ ಮೇಲೆ ಚಾಕುವಿನಿಂದ ಹಲ್ಲೆಗೈದ ಘಟನೆ ಬನ್ನೂರು ಗ್ರಾಮದ ಕಜೆ ಸೇಡಿಯಾಪುವಿನಲ್ಲಿ ನಡೆದಿದೆ. ಹಲ್ಲೆಗೊಳಗಾದವರನ್ನು ಬನ್ನೂರು ಗ್ರಾಮದ ಕಜೆ ಸೇಡಿಯಾಪು ನಿವಾಸಿ ದಾಮೋದರ ರವರ ಪತ್ನಿ ಪವಿತ್ರ ಎನ್ನಲಾಗಿದೆ. ನ.13 ರಂದು …
