ಪೆರ್ನಾಜೆ:- ಮಂಚಿ-ಮೋಂತಿಮಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ಹಾಗೂ 9 ದಿವಸಗಳ ಅಖಂಡ ಭಜನಾ ಮಹೋತ್ಸವ 2021 ಪ್ರಯುಕ್ತ ಅ.14ರಂದು ಸಾಂಸ್ಕೃತಿಕ ಕಾರ್ಯಕ್ರಮ ನಡೆಯುತ್ತಿದ್ದಾಗ ಆಗಮಿಸಿದ ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಉಳಿಪಾಡಿಗುತ್ತು ವಿಟ್ಲ ಸರ ಸಿಂಚನ ಕಲಾ ತಂಡದ …
Mangalore news
-
ದಕ್ಷಿಣ ಕನ್ನಡ
ನ.5 : ಸವಣೂರು ವಿಷ್ಣುಪುರದಲ್ಲಿ ದಿನಸಿ ಸಾಮಾಗ್ರಿಗಳ ಮಳಿಗೆ ಶ್ರೀರಾಮ್ ಬಜಾರ್ ಶುಭಾರಂಭ | ಬಳಕೆ ಮಾಡಿದ 1 Kg ಪ್ಲಾಸ್ಟಿಕ್ ತಂದರೆ 1 kg ಅಕ್ಕಿ ಉಚಿತ
ಸವಣೂರು : ಇಲ್ಲಿನ ವಿಷ್ಣುಪುರದಲ್ಲಿರುವ ಪದ್ಮಪ್ರಿಯ ಕಾಂಪ್ಲೆಕ್ಸ್ ನಲ್ಲಿ (ಸತ್ಕಾರ್ ಬಾರ್ ಹತ್ತಿರ) ದಿನಸಿ ಸಾಮಾಗ್ರಿಗಳ ಮಳಿಗೆ ಶ್ರೀರಾಮ್ ಬಜಾರ್ ನ.5 ರಂದು ಶುಭಾರಂಭಗೊಳ್ಳಲಿದೆ. ಈ ಸಂಸ್ಥೆಯಲ್ಲಿ ಉತ್ತಮ ಗುಣಮಟ್ಟದ ದಿನಸಿ ಸಾಮಾಗ್ರಿಗಳು ಮಿತ ದರದಲ್ಲಿ ದೊರೆಯುತ್ತದೆ.ಶುಭಾರಂಭದ ಪ್ರಯುಕ್ತ ನ.5 ರಿಂದ …
-
2021-22ರ ಸಾಲಿನ ಕಂಬಳಗಳ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಜಿಲ್ಲಾ ಕಂಬಳ ಸಮಿತಿಯು ಅಧಿಕೃತವಾಗಿ ಈ ವೇಳಾಪಟ್ಟಿ ಬಿಡುಗಡೆ ಮಾಡಿದೆ. 2021 ನವೆಂಬರ್ 27ರಿಂದ 2022 ಮಾರ್ಚ್ 26ರವರೆಗೆ ಒಟ್ಟು 19 ಕಂಬಳಗಳು ಜಿಲ್ಲಾ ಕಂಬಳ ಸಮಿತಿ ಅಡಿಯಲ್ಲಿ ನಡೆಯಲಿದೆ. ಮೊದಲ ಕಂಬಳ …
-
ಮಂಗಳೂರು : ಸರ ಕಳ್ಳತನ,ದರೋಡೆ, ದ್ವಿಚಕ್ರ ವಾಹನ ಕಳವು ಹಾಗೂ ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಸೇರಿದಂತೆ 24 ಪ್ರಕರಣಗಳಲ್ಲಿ ಭಾಗಿಯಾದ 7 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು, ಚೊಕ್ಕಬೆಟ್ಟುವಿನ ಅರ್ಷದ್ (42) ಪಂಜಿಮೊಗರು ನಿವಾಸಿ ಸಫ್ವಾನ್ (29), ಕಾವೂರಿನ …
-
ಪುತ್ತೂರು: ವೃದ್ಧೆಯೊಬ್ಬರು ಆಕಸ್ಮಿಕವಾಗಿ ಮನೆಯ ತೋಟದ ಕೆರೆಗೆ ಬಿದ್ದು ಮೃತಪಟ್ಟಿರುವ ಘಟನೆ ಅರಿಯಡ್ಕ ಗ್ರಾಮದ ಕುರಿಂಜ ಬಲಿಪ್ಪಕೊಚ್ಚಿ ಬಳಿಯಲ್ಲಿ ಅ.29ರಂದು ನಡೆದಿದೆ. ಬಲಿಪ್ಪಕೊಚ್ಚಿ ದಿ.ಲಕ್ಷ್ಮಣ ಅವರ ಪತ್ನಿ ಸುಮಾರು 73 ವರ್ಷ ಪ್ರಾಯದ ಚಂದ್ರಬಾಗಿ ಮೃತಪಟ್ಟವರು. ಅವರು ಆ.28ರಂದು ರಾತ್ರಿ ಮನೆಯಲ್ಲಿ …
-
ಉಡುಪಿ : ಚಲಿಸುತ್ತಿದ್ದ ಬಸ್ ನಲ್ಲಿ ಆಕಸ್ಮಿಕವಾಗಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ, ಬಸ್ನ ಪೂರ್ತಿ ದಟ್ಟ ಹೊಗೆ ಕಾಣಿಸಿಕೊಂಡ ಘಟನೆ ಕುಂದಾಪುರ – ಬೈಂದೂರು ರಾ.ಹೆ. 66ರ ಮುಳ್ಳಿಕಟ್ಟೆ ಸಮೀಪದ ಅರಾಟೆಯಲ್ಲಿ ಶನಿವಾರ ರಾತ್ರಿ ಸಂಭವಿಸಿದೆ. ಬಸ್ ನಲ್ಲಿ ಹೊಗೆ ಕಾಣಿಸಿಕೊಂಡ …
-
ಉಡುಪಿ : ಶಿರ್ವಗ್ರಾಮದ ಕೋಡುಗುಡ್ಡೆ ಹೌಸ್ನ ಪವಿತ್ರಾ(26) ಎಂಬುವವರು ಅ.26ರ ಬೆಳಗ್ಗೆ 8:30ರಿಂದ ಕೋಡುಗುಡ್ಡೆ ಹೌಸ್ ಮನೆಯಿಂದ ನಾಪತ್ತೆಯಾಗಿದ್ದಾರೆ. ಚಹರೆ: 5 ಅಡಿ 2 ಇಂಚು ಎತ್ತರವಿದ್ದು, ಬಿಳಿ ಮೈ ಬಣ್ಣ, ಸಪೂರ ಶರೀರ, ಕೇಸರಿ ಬಣ್ಣದ ಚೂಡಿದಾರ, ಹಸಿರು ಬಣ್ಣದ …
-
ಮಂಗಳೂರು : ಕರಾವಳಿ ಅಭಿವೃದ್ಧಿ ಪ್ರಾಧಿಕಾರದಿಂದ ಸೋಲಾರ್ ಮೂಲಕ ಒಣಮೀನು ತಯಾರಿ, ಮತ್ಸ್ಯ ಗ್ರಾಮ ನಿರ್ಮಾಣ ಮಾಡುವುದು, ಕುಚ್ಚಲಕ್ಕಿಗೆ ಜಿಯೋ ಟ್ಯಾಗ್ ಕೊಡುವ ಯೋಜನೆ ಪ್ರಕ್ರಿಯೆ ನಡೆಯುತ್ತಿದೆ ಎಂದು ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ್ ಹೆಗ್ಡೆ ತಿಳಿಸಿದರು. ಕರಾವಳಿ …
-
ಮಂಗಳೂರು : ದ.ಕ., ಉಡುಪಿ, ಕಾಸರಗೋಡು ಜಿಲ್ಲಾ ಕಂಬಳ ಸಮಿತಿಯ ನೂತನ ಅಧ್ಯಕ್ಷರಾಗಿ ಎರ್ಮಾಳ್ ರೋಹಿತ್ ಹೆಗ್ಡೆ ಅವರು ಆಯ್ಕೆಯಾಗಿದ್ದಾರೆ. ಮೂಡುಬಿದಿರೆಯ ಸಮಾಜ ಮಂದಿರದಲ್ಲಿ ಅ. 30ರಂದು ನಡೆದ ಕಂಬಳ ಸಮಿತಿ ಸಭೆಯಲ್ಲಿ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.ಪ್ರಧಾನ ಕಾರ್ಯದರ್ಶಿಯಾಗಿ ನಾರಾವಿ ರಕ್ಷಿತ್ …
-
ಮೀನುಗಾರಿಕೆಗೆ ತೆರಳಿದ ಯುವಕನೊಬ್ಬ ಬೋಟ್ ನಿಂದ ಸಮುದ್ರಕ್ಕೆ ಬಿದ್ದು ನಾಪತ್ತೆಯಾಗಿರುವ ಘಟನೆ ಮಂಗಳೂರಿನ ಮೀನುಗಾರಿಕಾ ದಕ್ಕೆಯಲ್ಲಿ ನಡೆದಿದೆ. ಮಂಗಳೂರು ಮೀನುಗಾರಿಕಾ ದಕ್ಕೆಯಿಂದ ಅ. 24 ರಂದು ರಾತ್ರಿ ಮೀನುಗಾರಿಕೆಗೆ ತೆರಳಿದ್ದ ಅಲ್ ಕೌಸರ್ ಎಂಬ ಬೋಟ್ನಿಂದ ತಮಿಳುನಾಡು ಮೂಲದ ವೆಲ್ ಮುರುಗನ್ …
